Contact Information
The Saffron Productions
3rd Floor Kudvas Granduer
Surathkal Mangalore 575014
- October 10, 2026
ದಕ್ಷಿಣ ಕನ್ನಡ
ಹವಾಮಾನದ ಪರಿಸ್ಥಿತಿಯನ್ನು ಅನುಸರಿಸಿ, ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ
- By Sauram Tv
- . May 22, 2025
ಉಡುಪಿ: ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ
ಮಂಗಳೂರು ರಸ್ತೆಯಲ್ಲಿ ಕಾರು ಅಪಘಾತ: ಪದ್ಮನಾಭ ಚಿಕಿತ್ಸೆ ಫಲಕಾರಿಯಾಗದೆ ನಿಧನ
- By Sauram Tv
- . May 22, 2025
ಕಡಬ: ಒಂದು ವಾರದ ಹಿಂದೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೊಯ್ಲ ಗ್ರಾಮದ ಗಂಡಿಬಾಗಿಲಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಳೆನೇರೆಂಕಿ ಗ್ರಾಮದ ಮಾಡೆಂಜಿಮಾರು ನಿವಾಸಿ ಪದ್ಮನಾಭ (48)
ಪುತ್ತೂರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕನಿಗೆ ಗಂಭೀರವಾಗಿ ಗಾಯ
- By Sauram Tv
- . May 22, 2025
ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಗಾಯಗೊಂಡ ಚಾಲಕನನ್ನು ಉತ್ತರ ಪ್ರದೇಶದ ನಿವಾಸಿ ರಾಕೇಶ್ ಯಾದವ್ (45)
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯಾ ಪ್ರಕರಣಗಳ ಮರು ತನಿಖೆಗೆ ಹಿಂದೂ ಮಹಾ ಸಭಾದ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ಒಕ್ಕೂಟದ ಆಗ್ರಹ
- By Sauram Tv
- . May 22, 2025
ಮಂಗಳೂರು:ಉತ್ತರ ಕರ್ನಾಟಕದ ಹಿಂದೂ ಸಂಘಟನೆಗಳ ಒಕ್ಕೂಟದ ನಿಯೋಗವು, ಮಾಸ್ತಪ್ಪ ನಾಯ್ಕ್ ಬಲಸೆ ಹಾಗು ವಿಶ್ವ ನಾಯ್ಕ್ ಇವರ ನೇತೃತ್ವದಲ್ಲಿ, ಹಿಂದೂ ಮಹಾ ಸಭಾದ ದುರೀಣರಾದ ರಾಜೇಶ್ ಪವಿತ್ರನ್ ರವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಹತ್ಯೆಯಾಗಿರುವ
ಜೈಲಿನಲ್ಲೂ ಹಿಂದೂ-ಮುಸ್ಲಿಂ ಗಲಾಟೆ: ಮುನೀರ್ ಹೊಡೆದ ಹಿನ್ನಲೆಯಲ್ಲಿ ಮಂಗಳೂರು ಜೈಲು ರಣಾಂಗಣ
- By Sauram Tv
- . May 21, 2025
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ ಮೇಲೆ ಸೋಮವಾರ (ಮೇ.19) ದಂದು ಹಲ್ಲೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಅಡುಗೆ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ
ಉದ್ಯೋಗ ವಂಚನೆ ಪ್ರಕರಣ: ತನಿಖೆ ಲೋಪದ ಕಾರಣ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಅಮಾನತು
- By Sauram Tv
- . May 20, 2025
ಮಂಗಳೂರು: ವಿದೇಶದ ಉದ್ಯೋಗ ನೇಮಕಾತಿಯಲ್ಲಿ ವಂಚನೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದ ತನಿಖೆಯಲ್ಲಿ ಗಂಭೀರ ಲೋಪ ಎಸಗಿದ ಇಬ್ಬರು ಅಧಿಕಾರಿಗಳನ್ನು ಮಂಗಳೂರು ನಗರ ಪೊಲೀಸರು ಅಮಾನತುಗೊಳಿಸಿದ್ದಾರೆ. ಹಿಂದೆ ದೂರುಗಳು ಮತ್ತು ನಿರ್ದೇಶನಗಳನ್ನು ಪಡೆದಿದ್ದರೂ ಸಹ, ಮೆಸರ್ಸ್
ಕಿಡ್ನಿ ದಾನ ಮಾಡಲು ಬಯಸಿದ ಯುವಕ – ಕಲಿತ ಶಾಲೆಯಲ್ಲೇ ಆತ್ಮಹತ್ಯೆ
- By Sauram Tv
- . May 20, 2025
ಉಳ್ಳಾಲ : ಯುವಕನೊಬ್ಬ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಘಟನೆ ನಡೆದಿದೆ.
ಪಾದೂರು ಐಎಸ್ಪಿಆರ್‌ಎಲ್‌ನಲ್ಲಿ ಡ್ರೋನ್ ದಾಳಿ ಮತ್ತು ಬೆಂಕಿ ಅನಾಹುತದ ಅಣುಕು ಪ್ರದರ್ಶನ
- By Sauram Tv
- . May 20, 2025
ಉಡುಪಿ: ಕಾಪು ಹೊರವಲಯದ ಪಾದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐ.ಎಸ್.ಪಿ.ಆರ್.ಎಲ್) ಮೇಲೆ ಡ್ರೋನ್ ಮೂಲಕ ಸಿಡಿಮದ್ದು (ಬಾಂಬ್) ದಾಳಿಯಾದ ಹಿನ್ನೆಲೆ, ಕಂಪನಿ ಮುಂಭಾಗದ ಹೊರಭಾಗದಲ್ಲಿ ಹಾಗೂ ಒಳಭಾಗದಲ್ಲಿ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನೌಷಾದ್ ಮೇಲೆ ಜೈಲಿನಲ್ಲಿ ದಾಳಿ ಯತ್ನ
- By Sauram Tv
- . May 20, 2025
ಮಂಗಳೂರು:ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಜೈಲಿನಲ್ಲಿ ಹಲ್ಲೆಗೆ ಯತ್ನ ನಡೆದಿದೆ. ಆದರೆ ಗುಪ್ತಚರ ಮಾಹಿತಿಯಿಂದ ಯತ್ನ ವಿಫಲವಾಗಿದ್ದು, ಆರೋಪಿ ಅಪಾಯದಿಂದ ಪಾರಾಗಿದ್ದಾನೆ. ಮೂಲಗಳ ಪ್ರಕಾರ, ಕೊಲೆ ಆರೋಪಿ ಬಂಧನದಲ್ಲಿರುವಾಗ
ಕರಾವಳಿಗೆ ರೆಡ್ ಅಲರ್ಟ್, ಮೀನುಗಾರರಿಗೆ ಸಮುದ್ರ ಪ್ರವೇಶವಿಲ್ಲ
- By Sauram Tv
- . May 20, 2025
ಮಂಗಳೂರು : ಕರಾವಳಿಯಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಸಮುದ್ರ ತೀರದಲ್ಲಿ ಭಾರೀ ಗಾಳಿ ಹಾಗೂ ಮಳೆಯಾಗುತ್ತಿರುವ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ