Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಟಾರ್ಗೆಟ್ ಫಿಕ್ಸ್ ಮಾಡಿ ಕೊಂದೇ ಬಿಟ್ರು ! ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸ್ಫೋಟಕ ಮಾಹಿತಿ ರಿವೀಲ್​

ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂ ಕಾರ್ಯಕರ್ತನ ಹತ್ಯೆಗೆ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ. ಸೇಡಿಗೆ ಸೇಡು ಎನ್ನುವಂತೆ ನಡು ರಸ್ತೆಯಲ್ಲೇ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಗೈದ ಆರೋಪಿಗಳಿಗಾಗಿ ಪೊಲೀಸರು

ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೆ ಖಾಸಗಿ ಬಸ್‌ಗಳ ಮೇಲೆ ಕಲ್ಲು ತೂರಾಟ – ಸಂಚಾರ ಸ್ಥಗಿತ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಹತ್ಯೆ ಕೇಸ್‌ ಸಂಬಂಧಿಸಿ ಮೇ.2ರ ಶುಕ್ರವಾರ ನಗರದ ಯೂನಿವರ್ಸಿಟಿ ಕಾಲೇಜ್ ಬಳಿ ಖಾಸಗಿ ಬಸ್‌ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ನಗರದ ಖಾಸಗಿ ಬಸ್ ಗಳ

ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ ವಿರೋಧಿಸಿ ದಕ್ಷಿಣ ಕನ್ನಡ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ಕರೆ

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಹಿಂದೂ ಕಾರ್ಯಕರ್ತರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು ಈ ಹಿನ್ನಲೆ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ  ಮೇ-2 ರಂದು ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಮಂಗಳೂರು

ಹೊಸ ಡಿಜಿಪಿ ನೇಮಕ ಚರ್ಚೆ ನಡುವೆ ಅಲೋಕ್ ಮೋಹನ್ ಸೇವಾವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಪೊಲೀಸ್​ ಮಹಾನಿರ್ದೇಶಕ (ಡಿಜಿ&ಐಜಿಪಿ) ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್​ ಇಲಾಖೆಗೆ ನೂತನ ಡಿಜಿಪಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿರುವ

ಕರ್ನಾಟಕ ದಕ್ಷಿಣ ಕನ್ನಡ ರಾಜಕೀಯ

ಬಿಜೆಪಿ ಶಾಸಕರ ಅಮಾನತಿ ಪ್ರಕರಣ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ

ಬೆಳ್ತಂಗಡಿ : ಇತ್ತೀಚೆಗೆ ಬಿಜೆಪಿಯ ಹದಿನೆಂಟು ಮಂದಿ ಶಾಸಕರ ಅಮಾನತಿನೊಂದಿಗೆ ಇದೀಗ ಮತ್ತೊಬ್ಬ ಶಾಸಕ ತನ್ನ ಸ್ಥಾನವನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ. ಮಾರ್ಚ್ ತಿಂಗಳಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಯು.ಟಿ ಖಾದರ್ ರವರು

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ

ಒಂದೇ ರಾತ್ರಿ ಎರಡು ಮನೆಗೆ ನುಗ್ಗಿದ ಕಳ್ಳ : ಉಪ್ಪಿನಂಗಡಿಯಲ್ಲಿ ರಾತ್ರಿ ವೇಳೆ ಭೀತಿಯ ಪರಿಸ್ಥಿತಿ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿನ ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕದ್ದೊಯ್ದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ

ದಕ್ಷಿಣ ಕನ್ನಡ

ಅಗ್ನಿ ಅವಘಡ: ಫ್ರೆಂಡ್ಸ್ ವಿಟ್ಲ ತಂಡ ಮತ್ತು ಅಗ್ನಿಶಾಮಕರ ತ್ವರಿತ ಕಾರ್ಯ

ಬಂಟ್ವಾಳ:ವಿಟ್ಲದ ಅರಮನೆ ರಸ್ತೆಯಲ್ಲಿರುವ ರಸ್ಕಿನ್ ಕಾಂಪ್ಲೆಕ್ಸ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಭಸ್ಮವಾಗಿದ್ದು, ಗಮನಾರ್ಹ ಹಾನಿಯಾಗಿದೆ. ಮುರಳೀಧರ್ ನೇತೃತ್ವದ ಸ್ಥಳೀಯ ಫ್ರೆಂಡ್ಸ್ ವಿಟ್ಲ ತಂಡದ ಸದಸ್ಯರು ಪಿಕಪ್ ವಾಹನದಲ್ಲಿ ನೀರು ತಂದು

ದಕ್ಷಿಣ ಕನ್ನಡ

ಮರೋಳಿ ಭಾಗಕ್ಕೆ ಬಸ್‌ ಸೌಲಭ್ಯಕ್ಕಾಗಿ ಸಾರ್ವಜನಿಕ ಹೋರಾಟ: ಆರ್‌ಟಿಓಗೆ ಮನವಿ

ಮಹಾನಗರ: ಮರೋಳಿ ಭಾಗಕ್ಕೆ ಬಸ್‌ ಬೇಕು ಎಂದು ಸ್ಥಳೀಯರು ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಲೇ ಬರುತ್ತಿದ್ದು, ಇನ್ನೂ ಈಡೇರಿಲ್ಲ. ಉಪ ಲೋಕಾಯುಕ್ತರು, ಜಿಲ್ಲಾಧಿಕಾರಿ, ಆರ್‌ಟಿಒ, ಪೊಲೀಸ್‌ ಆಯುಕ್ತರು ಸಹಿತ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ

ದಕ್ಷಿಣ ಕನ್ನಡ

ಮಾಧ್ಯಮ ಕ್ಷೇತ್ರದ ಸೇವೆಗೆ ವಿದಾಯ -ಸಂದೀಪ್ ಪೂಜಾರಿ ವಿಧಿವಶ

ಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ (37) ಅವರು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ

Accident ದಕ್ಷಿಣ ಕನ್ನಡ

ಅಳದಂಗಡಿಯ ರಸ್ತೆಯಲ್ಲಿ ಭೀಕರ ಅಪಘಾತ: ಮೂವರು ಗಂಭೀರವಾಗಿ ಗಾಯಗೊಂಡರು

ಬೆಳ್ತಂಗಡಿ: ಗುರುವಾಯನಕೆರೆ – ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಏ. 21ರಂದು ಸಂಜೆ ನಡೆದಿದೆ. ಅಳದಂಗಡಿಯಿಂದ ಗುರುವಾಯನಕೆರೆ ಕಡೆಗೆ