Contact Information
The Saffron Productions
3rd Floor Kudvas Granduer
Surathkal Mangalore 575014
- October 10, 2026
ದಕ್ಷಿಣ ಕನ್ನಡ
ಪುತ್ತೂರಿನ ಡಾ. ನಿನಾದ್ ಲಸ್ರಾದೋ ಫೋರ್ಬ್ಸ್ ಏಶಿಯಾ ‘30 ಅಡರ್ 30’ ವಿಜ್ಞಾನಿಗಳ ಪಟ್ಟಿಯಲ್ಲಿ ಆಯ್ಕೆ
- By Sauram Tv
- . May 16, 2025
ಪುತ್ತೂರು: ಪುತ್ತೂರು ಇಲ್ಲಿನ ಡಾ. ನಿನಾದ್ ಲಸ್ರಾದೋ ಅವರು ಫೋರ್ಬ್ಸ್ ಮ್ಯಾಗಜಿನ್ ಏಶಿಯಾ 2025 ಆವೃತ್ತಿಯಲ್ಲಿ 30 ವರುಷಗಳ ಒಳಗಿನ 30 ಜಾಗತಿಕ ಯುವ ವಿಜ್ಞಾನಿಗಳ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಇವರು ತನ್ನ ಪಿ.ಹೆಚ್.ಡಿ ಪದವಿಯನ್ನು
ʼಪೋಸ್ಟ್ ತಿರುಚಿ ಪ್ರಚಾರʼ – ಅಮಳ ರಾಮಚಂದ್ರ ಆಕ್ರೋಶ
- By Sauram Tv
- . May 15, 2025
ಪುತ್ತೂರು: ಫೇಸ್‌ಬುಕ್ ಖಾತೆಯಲ್ಲಿಹಂಚಿಕೊಂಡ ವ್ಯಂಗ್ಯಚಿತ್ರಗಳನ್ನು ತಿರುಚುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ನನ್ನ ತೇಜೋವಧೆ ಮಾಡಿದ್ದಾರೆ ಎಂದು ಆಪಾದಿಸಿ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಅಮಳ ರಾಮಚಂದ್ರ ಅವರು ಪುತ್ತೂರು ನಗರ ಠಾಣೆಯಲ್ಲಿ
ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಸರ್ವೇ ಮೇಲ್ವಿಚಾರಕ ಮಂಜುನಾಥ್ ಉದ್ದೇಶಿತ ತನಿಖೆ
- By Sauram Tv
- . May 15, 2025
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ನಗರದಲ್ಲಿರುವ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಬಿಜೈಯಲ್ಲಿರುವ ಮಂಜುನಾಥ್ ಅವರ
ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸೇವನೆ ಮತ್ತು ಮಾರಾಟ – ಮೂವರು ಆರೋಪಿಗಳು ಬಂಧನ, ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶಕ್ಕೆ
- By Sauram Tv
- . May 15, 2025
ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಸವಾರ ವಿದ್ಯಾರ್ಥಿಗೆ ಕಾರು ಡಿಕ್ಕಿ – ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಲಿಖಿತ್
- By Sauram Tv
- . May 15, 2025
ಬಂಟ್ವಾಳ: ದ್ವಿಚಕ್ರದಲ್ಲಿದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಘಟನೆ ನಡೆದಿದೆ. ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ (22) ಮೃತಪಟ್ಟ ವಿದ್ಯಾರ್ಥಿ. ಲಿಖಿತ್ ರಜೆಯಲ್ಲಿ ಸ್ಟೇಜ್
ಮಂಗಳೂರಿನಲ್ಲಿ ಟ್ರಾಫಿಕ್ ಅವ್ಯವಸ್ಥೆ – ಸ್ಮಾರ್ಟ್ ಸಿಟಿಯಲ್ಲಾ ಈ ಸ್ಥಿತಿ?
- By Sauram Tv
- . May 15, 2025
ಮಂಗಳೂರು: ಸೆಂಟ್ರಲ್ ರೈಲ್ವೇ ನಿಲ್ದಾಣದ ಪೂರ್ವ ಭಾಗದಲ್ಲಿ ಅತ್ತಾವರ ಕಡೆಗೆ ಸಂಚರಿಸುವ ರಸ್ತೆಯಲ್ಲಿ ನಿತ್ಯ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಮಾರ್ಟ್ ಸಿಟಿ ಎಂದು ಕರೆಸಿಕೊಳ್ಳುವ ಮಂಗಳೂರಿನಲ್ಲಿ ಇನ್ನೂ ಸರಿಯಾದ
ಮಲ್ಪೆ ಬಂದರಿನಲ್ಲಿ ತೀವ್ರ ಆತಂಕ ಸೃಷ್ಟಿಸಿದ ಅಣಕು ಸ್ಫೋಟ – ಮೀನುಗಾರರಿಗೆ ಮುನ್ನೆಚ್ಚರಿಕೆ ತರಬೇತಿ
- By Sauram Tv
- . May 14, 2025
ಮಲ್ಪೆ:ಭಾರತ ಪಾಕಿಸ್ಥಾನ ಯುದ್ಧ ಭೀತಿಯ ನಡುವಿನಲ್ಲೇ ಇದೀಗ ನಗರದ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಕುಳಿತಿದ್ದ ಮೀನುಗಾರರಿಗೆ
ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ ತಾಯಿ–ಮಗನಲ್ಲಿ ತಾಯಿ ಸಾವು, ಮಗ ಗಂಭೀರ
- By Sauram Tv
- . May 13, 2025
ಬೆಳ್ತಂಗಡಿ: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ವೃದ್ಧೆ ತಾಯಿ ಹಾಗೂ ಮಗ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದರು. ಈ ಪೈಕಿ ತಾಯಿ ಮೃತಪಟ್ಟು, ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮೇ 12ರಂದು
ಲೋಕಾಯುಕ್ತ ಅಧಿಕಾರಿಗಳೆಂದು ಬೆದರಿಕೆ: ಅನಾಮಧೇಯರ ವಿರುದ್ಧ ದೂರು ನೀಡಲು ಮಂಗಳೂರು ಪೊಲೀಸ್ ಇಲಾಖೆಯ ಸೂಚನೆ
- By Sauram Tv
- . May 13, 2025
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅನಾಮಧೇಯ ವ್ಯಕ್ತಿಗಳು ಲೋಕಾಯುಕ್ತ ಅಧಿಕಾರಿಗಳೆಂದು ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಬೇದರಿಸಿ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದು, ಅಂತವರ ವಿರುದ್ದ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಬಹುದು, ಅಥವಾ ಮಂಗಳೂರು
ಮಂಗಳೂರಿನಲ್ಲಿ ಟಿಂಟೆಡ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ: 504 ಕಾರುಗಳಿಗೆ ದಂಡ
- By Sauram Tv
- . May 13, 2025
ಮಂಗಳೂರು : ನಗರದ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಬ್ಲಾಕ್ ಫಿಲ್ಮ್( ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್‍ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚಿ ಕಾರುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಕಳೆದ 10 ದಿನಗಳಲ್ಲಿ