Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಬೆಳ್ತಂಗಡಿ ಕಾಡಿನಲ್ಲಿ ಶಿಶು ಪತ್ತೆಯಾದ ಪ್ರಕರಣ: ತಂದೆ ರಂಜಿತ್ ಗೌಡ ಪೊಲೀಸರ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ತಂದೆ ರಂಜಿತ್ ಗೌಡ ಎಂದು ತಿಳಿದುಬಂದಿದ್ದು,ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ

ಅಪರಾಧ ದಕ್ಷಿಣ ಕನ್ನಡ

ಹಿಂಸಾತ್ಮಕ ದನ ಸಾಗಾಟ: ಐವರು ಅರೆಸ್ಟ್, ಉಳಿದವರಿಗಾಗಿ ಶೋಧ!

ಬಜಪೆ: ಮೂಡುಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಟೆಂಪೋದಲ್ಲಿ ಮಾ.28ರಂದು 19 ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದನ್ನು ಸೂರಲ್ಪಾಡಿಯಲ್ಲಿ ಬಜಪೆ ಪೊಲೀಸರು ಪತ್ತೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ

ದಕ್ಷಿಣ ಕನ್ನಡ ಮಂಗಳೂರು

ಬೇಸಿಗೆಯಲ್ಲೂ ಮಳೆರಾಯನ ಅಬ್ಬರ: ಜನರ ಪರದಾಟ

ಮಂಗಳೂರಿನ ಹಲವೆಡೆ ಇಂದು ಅಚಾನಕ್ ಮಳೆಯಾಗಿದ್ದು, ಸಂಚಾರಕ್ಕೆ ಅಡ್ಡಿಯಾದ ಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆಯ ಮಧ್ಯದಲ್ಲಿ ಈ ಮಳೆ ಜನರಿಗೆ ತಾತ್ಕಾಲಿಕ ಶೀತಳ ನೀಡಿದರೂ, ಜನಜೀವನ ಅಸ್ತವ್ಯಸ್ತಗೊಳಿಸಿದೆ . ಹವಾಮಾನ ಇಲಾಖೆ ಮೊದಲೇ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ ಮಂಗಳೂರು

ಸ್ವಚ್ಛತೆಗೆ ಹೊಸ ಸೂತ್ರ: ಕೃಷ್ಣಾಪುರದಲ್ಲಿ ಕಸದ ವಿರುದ್ಧ ಸಿಸಿ ಟಿವಿ ಕಣ್ಗಾವಲು

ಕೃಷ್ಣಾಪುರ: ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚುತ್ತಿದ್ದು, ರಸ್ತೆ, ತೋಡು, ಚರಂಡಿ ಹೀಗೆ ಪ್ಲಾಸ್ಟಿಕ್‌ನಲ್ಲಿ ಕಟ್ಟಿ ಎಸೆದ ತ್ಯಾಜ್ಯ ಕಟ್ಟುಗಳು, ತಂಪು ಪಾನೀಯದ ಬಾಟಲಿ, ಮಕ್ಕಳ ಪ್ಯಾಡ್‌ ಹೀಗೆ ಕಾಣ ಸಿಗುತ್ತಿವೆ. ಇದು ಸ್ವಚ್ಛತೆಗೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸಿಎಂ ಕಾರ್ಯದರ್ಶಿಯ ಹೆಸರಿನಲ್ಲಿ ಕರೆ ಮಾಡಿ ಸಿಕ್ಕಿಬಿದ್ದ ರಿವಾಲ್ವರ್‌ ಮಾಲೀಕ

ಮಂಗಳೂರು: ತನ್ನ ರಿವಾಲ್ವರ್‌ ಲೈಸೆನ್ಸ್‌ ಅಮಾನತು ರದ್ದಿಗೆ ಸಿಎಂ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿಸಿದ ಆರೋಪದಲ್ಲಿ ಪೊಲೀಸರು ಇಂಟಕ್‌ ಕಾರ್ಯಕರ್ತನನ್ನು ವಶಕ್ಕೆ ಪಡೆದು, ಮುಚ್ಚಳಿಕೆ ಪಡೆದು ಕಳುಹಿಸಿದ್ದಾರೆ.ಲೈಸೆನ್ಸ್‌ ಅಮಾನತು ರದ್ದುಪಡಿಸಲು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಜ್ಪೆ: ಕಿಟಿಕಿ ಮುರಿದು ಲಾಕರ್ ಖಾಲಿ: 1 ಕೆ.ಜಿ. ಚಿನ್ನ ಕಳವು

ಮಂಗಳೂರು: ಮನೆಯೊಂದರ ಕಿಟಿಕಿಯನ್ನು ಮುರಿದು ಮನೆಯೊಳಗೆ ಲಾಕರ್‌ನಲ್ಲಿದ್ದ ಸುಮಾರು 1 ಕೆ.ಜಿ. ಚಿನ್ನಾಭರಣ ಕಳವು ಮಾಡಲಾದ ಘಟನೆ ಬಜ್ಪೆಯ ಪೆರ್ಮುದೆ ಪೇಟೆಯಲ್ಲಿ ನಡೆದಿದೆ. ಪೆರ್ಮುದೆಯ ಜಾನ್ವಿನ್‌ ಪಿಂಟೋ ಅವರ ಮನೆಯಿಂದ ಈ ಕಳ್ಳತನ ನಡೆದಿದೆ.

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಮುಡಾ ಆಯುಕ್ತರಿಗೆ ಮಧ್ಯವರ್ತಿಗಳ ಬೆದರಿಕೆ, ಬ್ಲಾಕ್‌ಮೇಲ್ ಪ್ರಕರಣಕ್ಕೆ ಎಫ್‌ಐಆರ್

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರುಗಳ ಆಟಾಟೋಪ ಮಿತಿಮೀರಿದ್ದು ಮುಡಾ ಆಯುಕ್ತರನ್ನು ಬ್ಲಾಕ್ಮೇಲ್ ಮಾಡುವ ಹಂತಕ್ಕಿಳಿದಿದ್ದಾರೆ. ಇದರಿಂದ ನೊಂದ ಮುಡಾ ಆಯುಕ್ತರು ನೂರ್ ಝಹರಾ ಖಾನಂ ಅವರು ಇಬ್ಬರು ಬ್ರೋಕರ್ ಗಳ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಪೊಲೀಸ್ ಆಯುಕ್ತ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 25 ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಗೌರವ

ಮಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣ ಭೇದಿಸಿರುವುದು ಹಾಗೂ ರಾಜ್ಯದಲ್ಲೇ ಅತಿದೊಡ್ಡ ಪ್ರಮಾಣದ ಎಂಡಿಎಂಎ ಡ್ರಗ್‌ ಪ್ರಕರಣಗಳನ್ನು ಪತ್ತೆ ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಎಸಿಪಿ

Accident ದಕ್ಷಿಣ ಕನ್ನಡ

ಸುಳ್ಯ :ನಿಯಂತ್ರಣ ತಪ್ಪಿದ ಕಾರು ನೇರವಾಗಿ ಮನೆಯ ಮಹಡಿಗೆ -ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕಿ

ಸುಳ್ಯ: ಕಾರೊಂದು ನಿಯಂತ್ರಣ ತಪ್ಪಿ ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ಮಾ. 30ರ ಬೆಳಿಗ್ಗೆ ಸಂಭವಿಸಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನ ಹಳೆಯ ನೇತ್ರಾವತಿ ಸೇತುವೆಯಲ್ಲಿ ಏಪ್ರಿಲ್ ಮೂವತ್ತರವರೆಗೆ ಸಂಚಾರ ನಿರ್ಬಂಧ – ಪರ್ಯಾಯ ಮಾರ್ಗಗಳ ಮಾಹಿತಿ

ಮಂಗಳೂರು : ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ 30-04-2025