Contact Information
The Saffron Productions
3rd Floor Kudvas Granduer
Surathkal Mangalore 575014
- October 10, 2026
ದಕ್ಷಿಣ ಕನ್ನಡ
ಸಿನಿಮಾ ಶೈಲಿಯಲ್ಲಿ ಸುಹಾಸ್ ಶೆಟ್ಟಿ ಹತ್ಯೆ – ಹತ್ಯೆಗೆ ‘ಫಿನೀಶ್’ ಪೋಸ್ಟ್ ವೈರಲ್
- By Sauram Tv
- . May 2, 2025
ಮಂಗಳೂರು: ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ನ ಫಾಜಿಲ್ ಎಂಬಾತನ ಹತ್ಯೆ ಮಾಡಲಾಗಿತ್ತು. ಇದೇ ಸೇಡಿಗೆ ಈಗ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ:ಹಿಂದೂ ಮಹಾ ಸಭೆಯಿಂದ ತೀವ್ರ ಖಂಡನೆ
- By Sauram Tv
- . May 2, 2025
ಮಂಗಳೂರು :ನಿನ್ನೆ ರಾತ್ರಿ ಮಂಗಳೂರು ಬಜ್ಪೆ ಪೇಟೆ ಸಮೀಪ ಮತಾಂಧರು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಸಂಚರಿಸುತಿದ್ದ ಇನೋವಾ ಕಾರ್ ಗೇ ಮೀನು ಸಾಗಾಟ ಟೆಂಪೋ ವನ್ನು ಡಿಕ್ಕಿ ಹೊಡೆದು ಸುಹಾಸ್ ಶೆಟ್ಟಿ ಯನ್ನು
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ, ಉಡುಪಿ ಮತ್ತೆ ಟಾಪ್ 2 ಜಿಲ್ಲೆಗಳು
- By Sauram Tv
- . May 2, 2025
ದಕ್ಷಿಣ ಕನ್ನಡ :2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಬೆಳಗ್ಗೆ 11.45ಕ್ಕೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು, ಮಧ್ಯಾಹ್ನ 12.30ರಿಂದ
ಹಿಂದೂ ಕಾರ್ಯಕರ್ತ ಹತ್ಯೆಯ ನಂತರ ಮಂಗಳೂರು ನಗರದಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟಕ್ಕೂ ಬ್ರೇಕ್
- By Sauram Tv
- . May 2, 2025
ಮಂಗಳೂರು : ಬಜ್ಪೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಆರೋಪಿಗಳ ಗುರುತು ಸಿಕ್ಕಿದೆ -ಎಡಿಜಿಪಿ ಆರ್ ಹಿತೇಂದ್ರ
- By Sauram Tv
- . May 2, 2025
ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳ ಮಾಹಿತಿ ನಮಗೆ ಲಭ್ಯವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳ
ಉಸಿರು ಇರುವವರೆಗೆ ಹಿಂದೂತ್ವಕ್ಕೆ ಹೋರಾಟ ಅಂತಿದ್ದ..ಹಿಂದೂತ್ವಕ್ಕಾಗಿ ಜೀವ ಬಿಟ್ಟ-ಸುಹಾಸ್ ತಾಯಿ ಕಣ್ಣೀರಿಟ್ಟು ಪ್ರತಿಕ್ರಿಯೆ
- By Sauram Tv
- . May 2, 2025
ಮಂಗಳೂರು : ಉಸಿರು ಇರುವವರೆಗೆ ಹಿಂದೂತ್ವಕ್ಕೆ ಹೋರಾಟ ಮಾಡ್ತಿನಿ ಅಂತಿದ್ದ..ಆದರೆ ಅವನ ಉಸಿರನ್ನೆ ನಿಲ್ಲಿಸಿ ಬಿಟ್ರು ಎಂದು ಹಿಂದೂ ಕಾರ್ಯಕರ್ತರ ಸುಹಾಸ್ ತಾಯಿ ಹೇಳಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಸುಹಾಸ್ ತಾಯಿ ಸುಲೋಚನಾ ನಿನ್ನೆ ಬೆಳಗ್ಗೆ
ಟಾರ್ಗೆಟ್ ಫಿಕ್ಸ್ ಮಾಡಿ ಕೊಂದೇ ಬಿಟ್ರು ! ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸ್ಫೋಟಕ ಮಾಹಿತಿ ರಿವೀಲ್
- By Sauram Tv
- . May 2, 2025
ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂ ಕಾರ್ಯಕರ್ತನ ಹತ್ಯೆಗೆ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ. ಸೇಡಿಗೆ ಸೇಡು ಎನ್ನುವಂತೆ ನಡು ರಸ್ತೆಯಲ್ಲೇ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಗೈದ ಆರೋಪಿಗಳಿಗಾಗಿ ಪೊಲೀಸರು
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೆ ಖಾಸಗಿ ಬಸ್‌ಗಳ ಮೇಲೆ ಕಲ್ಲು ತೂರಾಟ – ಸಂಚಾರ ಸ್ಥಗಿತ
- By Sauram Tv
- . May 2, 2025
ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಹತ್ಯೆ ಕೇಸ್ ಸಂಬಂಧಿಸಿ ಮೇ.2ರ ಶುಕ್ರವಾರ ನಗರದ ಯೂನಿವರ್ಸಿಟಿ ಕಾಲೇಜ್ ಬಳಿ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ನಗರದ ಖಾಸಗಿ ಬಸ್ ಗಳ
ಸುಹಾಸ್ ಶೆಟ್ಟಿ ಹತ್ಯೆ ವಿರೋಧಿಸಿ ದಕ್ಷಿಣ ಕನ್ನಡ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ಕರೆ
- By Sauram Tv
- . May 2, 2025
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಹಿಂದೂ ಕಾರ್ಯಕರ್ತರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು ಈ ಹಿನ್ನಲೆ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ಮೇ-2 ರಂದು ದಕ್ಷಿಣ ಕನ್ನಡ
ಹೊಸ ಡಿಜಿಪಿ ನೇಮಕ ಚರ್ಚೆ ನಡುವೆ ಅಲೋಕ್ ಮೋಹನ್ ಸೇವಾವಧಿ ವಿಸ್ತರಣೆ
- By Sauram Tv
- . April 29, 2025
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ&ಐಜಿಪಿ) ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಇಲಾಖೆಗೆ ನೂತನ ಡಿಜಿಪಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿರುವ