Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala ದಕ್ಷಿಣ ಕನ್ನಡ ಮಂಗಳೂರು

“ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ ಯುವ ಸಮಾಜ ಕ್ಕೆ ಮಾದರಿ”-ಡಾ. ಎಲ್ ಕೆ ಸುವರ್ಣ

ಮಂಜೇಶ್ವರ: ಜೈ ಶ್ರೀರಾಮ್ ಸಮಾಜ ಸೇವಾ ಸಂಸ್ಥೆಯ 9ನೇ ವಾರ್ಷಿಕೋತ್ಸವವು ಹೊಸಂಗಡಿಯಲ್ಲಿರುವ ಪ್ರೇರಣಾ ಸಭಾಂಗಣದಲ್ಲಿ ಸರಳವಾದ ಮಾದರಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿದ್ದು, ಸಂಸ್ಥೆಯ ಸದಸ್ಯೆಯರಾದ ಆಶಾ ಲೋಕೇಶ್ ಮತ್ತು ಇತರ ಸದಸ್ಯರು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಕೊಪ್ಪಳ ಮೂಲದ ಯಲ್ಲಮ್ಮ ನಾಪತ್ತೆ

ಮಂಗಳೂರು: ಬಜಲ್‌ನ ಕಟ್ಟಪುಣಿಯಲ್ಲಿ ವಾಸವಾಗಿದ್ದ ಕೊಪ್ಪಳ ಮೂಲದ ಶಿವಪುತ್ರಪ್ಪ ಅವರ ಪುತ್ರಿ ಯಲ್ಲಮ್ಮ (೧೮) ಎಂಬ ಯುವತಿ ಏಪ್ರಿಲ್ 14 ರಿಂದ ನಾಪತ್ತೆಯಾಗಿದ್ದಾಳೆ. ವರದಿಗಳ ಪ್ರಕಾರ, ಶಿವಪುತ್ರಪ್ಪ ಅವರು ಎಂದಿನಂತೆ ಬೆಳಿಗ್ಗೆ 7 ಗಂಟೆಗೆ ಉಳ್ಳಾಲದ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ರಾಷ್ಟ್ರೀಯ ಹೆದ್ದಾರಿ ತಡೆದ ಆರೋಪ -ಮೂವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎ.18ರಂದು ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯ ವೇಳೆ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನಗಳ ಸುಗಮ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು:ವಕ್ಫ್ ಕಾಯ್ದೆ ಪ್ರತಿಭಟನೆಯಲ್ಲಿ ಎಸಿಪಿ ಕಾರು ಬಳಕೆ ವಿವಾದ, ತನಿಖೆಗೆ ಆದೇಶ

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆ ವೇಳೆ ಮಂಗಳೂರು-ಬೆಂಗಳೂರು ಹೆದ್ದಾರಿ ಸಂಪೂರ್ಣವಾಗಿ ಸ್ಥಗಿತಗೊಂಡ ಸಂದರ್ಭ, ಎಸಿಪಿ ನಜ್ಮಾ ಫಾರೂಕಿ ಅವರಿಗೆ ಸೇರಿದ ಸರ್ಕಾರಿ ಕಾರಿನಲ್ಲಿ ಕೆಲ ಪ್ರತಿಭಟನಾಕಾರರಿಗೆ ಡ್ರಾಪ್ ನೀಡಿರುವ ಘಟನೆ ವಿವಾದಕ್ಕೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ ಸಾಮೂಹಿಕ ಅತ್ಯಾಚಾರ ಪ್ರಕರಣ:ತಂಗಿಯನ್ನು ಸುರಕ್ಷಿತವಾಗಿ ಕಳುಹಿಸಲು ₹2 ಸಾವಿರ ಪಾವತಿಸಿದ ಅಕ್ಕ

ಮಂಗಳೂರು : ಮುನ್ನೂರು ಗ್ರಾಮದ ನೇತ್ರಾವತಿ ನದಿ ತಟದ ಬಂಗ್ಲೆ ಹೌಸ್ ಬಳಿ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಪೊಲೀಸರು

ಅಪರಾಧ ದಕ್ಷಿಣ ಕನ್ನಡ

ಉಳ್ಳಾಲದಲ್ಲಿ ಪಶ್ಚಿಮ ಬಂಗಾಳದ ಯುವತಿಗೆ ಸಾಮೂಹಿಕ ಅತ್ಯಾಚಾರ: ರಿಕ್ಷಾ ಚಾಲಕ ಸೇರಿದಂತೆ ಮೂವರು ಬಂಧನ

ಉಳ್ಳಾಲ: ಉಳ್ಳಾಲ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ನಿರ್ಜನ ಪ್ರದೇಶವೊಂದರಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈ ಸಂಬಂಧ ರಿಕ್ಷಾ ಚಾಲಕ ಹಾಗೂ ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಗುರುವಾರ

ದಕ್ಷಿಣ ಕನ್ನಡ

ಬಪ್ಪನಾಡು ಬ್ರಹ್ಮರಥದ ಮೇಲ್ಭಾಗ ಕುಸಿತ: ಅರ್ಚಕರು ಸೇರಿ ಭಕ್ತರು ಅದೃಷ್ಟವಶಾತ್ ಪಾರು!

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಮಂದಿ ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1:40 ರಿಂದ

ದಕ್ಷಿಣ ಕನ್ನಡ

ದಾಖಲೆ ಬರೆದ ಪುತ್ತೂರು ಜಾತ್ರೆ: ಇದೇ ಮೊದಲು 200ಕ್ಕಿಂತ ಹೆಚ್ಚು ಬ್ರಹ್ಮರಥ ಸೇವೆ

ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಸೀಮೆಯ ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ಗುರುವಾರ ರಾತ್ರಿ ಬ್ರಹ್ಮರಥೋತ್ಸವ ಭಕ್ತಿ ಸಂಭ್ರಮದೊಂದಿಗೆ ವೈಭವದಿಂದ ನಡೆಯಿತು. ಈ ಕ್ಷಣವನ್ನು ಕಣ್ಣುಂಬಿಕೊಳ್ಳಲು ಭಕ್ತ ಜನಸಾಗರವೇ ದೇವಳದ ಗದ್ದೆಗೆ ಹರಿದು ಬಂದಿತ್ತು.

ಅಪರಾಧ ದಕ್ಷಿಣ ಕನ್ನಡ

ಉಳ್ಳಾಲ: ಸಹಾಯದ ನೆಪದಲ್ಲಿ ಪಶ್ಚಿಮ ಬಂಗಾಳದ ಯುವತಿಗೆ ರಿಕ್ಷಾ ಚಾಲಕ ಹಾಗೂ ಸ್ನೇಹಿತರಿಂದ ಗ್ಯಾಂಗ್‌ರೇಪ್

ಉಳ್ಳಾಲ: ಪಶ್ಚಿಮ ಬಂಗಾಳ ಮೂಲದ 19 ವರ್ಷದ ಯುವತಿಯೋರ್ವಳನ್ನು ಆಟೋ ಚಾಲಕ ಸಹಿತ ಮೂವರು ಸೇರಿ ಗ್ಯಾಂಗ್ ರೇಪ್ ನಡೆಸಿರುವ ಕೃತ್ಯ ಮಂಗಳೂರು ಹೊರವಲಯದ ಉಳ್ಳಾಲದ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿಯಲ್ಲಿ ಬುಧವಾರ

ದಕ್ಷಿಣ ಕನ್ನಡ

ಕಡಬದಲ್ಲಿ ಯಕ್ಷಗಾನ ವೇದಿಕೆಗೆ ನುಗ್ಗಿದ ವ್ಯಕ್ತಿ: ಕಲಾವಿದರ ಮೇಲೆ ದಾಳಿ, ಜನರಲ್ಲಿ ಗೊಂದಲ

ಕಡಬ : ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ ವ್ಯಕ್ತಿಯೋರ್ವರು ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಡಬದ ನಂದುಗುರಿ ಎಂಬಲ್ಲಿ