Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ

ಉಳ್ಳಾಲದಲ್ಲಿ ಹೊರರಾಜ್ಯ ಯುವತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ: ಸಾಮೂಹಿಕ ಅತ್ಯಾಚಾರದ ಶಂಕೆ

ಉಳ್ಳಾಲ : ಹೊರ ರಾಜ್ಯದ ಯುವತಿಯೊಬ್ಬಳು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ತಡರಾತ್ರಿ ನೀರು ಕೇಳಿಕೊಂಡು

ದಕ್ಷಿಣ ಕನ್ನಡ

ಬಡ ಮಹಿಳೆಯ ಮದುವೆಗೆ ಹಣ ಸಂಗ್ರಹಿಸುತ್ತಿದ್ದ ಯುವಕನಿಗೆ ಹನಿಟ್ರ್ಯಾಪ್- ಆತ್ಮಹತ್ಯೆಗೆ ಯತ್ನ

ಬಂಟ್ವಾಳ: ಬಡ ಮಹಿಳೆಯ ಮದುವೆಗೆ ಹಣ ಸಂಗ್ರಹಿಸುತ್ತಿದ್ದ 28 ವರ್ಷದ ಯುವಕನೊಬ್ಬ, ಮಹಿಳೆ ಸೇರಿದಂತೆ ಮೂವರ ಗುಂಪಿನಿಂದ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್‌ಮೇಲ್‌ಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ

ದಕ್ಷಿಣ ಕನ್ನಡ

ಎ.18ಕ್ಕೆ ವಕ್ಫ್ ಪ್ರತಿಭಟನೆ: ಮಂಗಳೂರು-ಬೆಂಗಳೂರು ಮಾರ್ಗದ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ಮಂಗಳೂರು :ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯಿದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18ರಂದು ಮಂಗಳೂರಿನ ಅಡ್ಯಾರ್‌ ಕಣ್ಣೂರು ಬಳಿ ಇರುವ ಷಾ ಗಾರ್ಡನ್‌ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು ಅಡ್ಯಾರು ಕಣ್ಣೂರು

Accident ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ತೋಡಿಗೆ ಉರುಳಿ ಸವಾರ ಸಾವು

ಬಂಟ್ವಾಳ: ದ್ವಿಚಕ್ರ ವಾಹನ ಸವಾರನೋರ್ವ ತೋಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಪಚ್ಚಿನಡ್ಕ ಎಂಬಲ್ಲಿ ನಡೆದಿದೆ. ಕಳ್ಳಿಗೆ ಗ್ರಾಮದ ನಿವಾಸಿ ಮೆಲ್ರೋಯಿ ಡೇಸಾ (24) ಮೃತಪಟ್ಟ ವ್ಯಕ್ತಿ.ಮೆಲ್ರೋಯಿ ಡೇಸಾ ಅವರು ಬ್ರಹ್ಮರಕೋಟ್ಲ ಕಡೆಯಿಂದ ಪಚ್ಚಿನಡ್ಕ ಕಡೆಗೆ ಬರುತ್ತಿರುವ

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಕಂಟೈನರ್ ಟ್ರಕ್ ಢಿಕ್ಕಿಯಿಂದ ಆಟೋ ಜಖಂ

ಬ್ರಹ್ಮಾವರ: ಆಟೋ ರಿಕ್ಷಾಗೆ ಕಂಟೈನರ್ ಟ್ರಕ್ ಢಿಕ್ಕಿ ಹೊಡೆದ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್ ಬಳಿಯ ಅಪಾಯಕಾರಿ ತಿರುವಿನಲ್ಲಿ ಏಪ್ರಿಲ್ 16 ರಂದು ನಡೆದಿದೆ. ಎಸ್‌ಎಂಎಸ್ ಕಾಲೇಜಿನ ಕಡೆಯಿಂದ ಬರುತ್ತಿದ್ದ ಮತ್ತು ಯು-ಟರ್ನ್ ತೆಗೆದುಕೊಳ್ಳಲು

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಜಾತ್ರೆಯ ಎರಡು ದಿನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

ಮಂಗಳೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನ ಯುವಕ 5 ಪವನ್ ಚಿನ್ನದೊಂದಿಗೆ ನಾಪತ್ತೆ

ಮಂಗಳೂರು : ಬಡಗುಳಿಪಾಡಿ ಮಳಲಿ ಮಟ್ಟಿ ನಿವಾಸಿ ರಾಮಚಂದ್ರ ಎಂಬವರ ಪುತ್ರ ನಿಖೀಲ್‌ ರಾಜ್‌ (21) ಎ.11ರಂದು ಮನೆಯಿಂದ ನಾಪತ್ತೆಯಾಗಿದ್ದಾನೆ. ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಮನೆಯ ಕಪಾಟನಿಂದ 5 ಪವನ್‌ ಚಿನ್ನವನ್ನು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಳೆಗೆ ಮಡುಗಟ್ಟಿದ ಸುಳ್ಯ:ವಿದ್ಯುತ್ ಸ್ಥಗಿತ , ಮನೆಗಳಿಗೆ ಹಾನಿ

ಸುಳ್ಯ:ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಸೋಮವಾರ ಅಪರಾಹ್ನ ಬಿರುಗಾಳಿ ಸಹಿತ ಮಳೆಯಾಗಿದೆ. ಉಬರಡ್ಕ ಮಿತ್ತೂರು ಗ್ರಾಮದ ಕಂದಡ್ಕ ಬಳಿ ರಸ್ತೆಗೆ ಅಡ್ಡಲಾಗಿ ಬೃಹತ್‌ ಮರ ಬಿದ್ದು ಎರಡು ವಿದ್ಯುತ್‌ ಕಂಬ ತುಂಡಾಗಿದ್ದು, ರಸ್ತೆ ಬಂದ್‌

ದಕ್ಷಿಣ ಕನ್ನಡ

ಪತ್ನಿ ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ಆತ್ಮಹತ್ಯೆ: ಬೆಳ್ತಂಗಡಿಯಲ್ಲಿ ದುಃಖದ ಘಟನೆ

ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಮನೆಯ ಬಾತ್‌ ರೂಂ ನಲ್ಲಿ ಎ.10 ರಂದು ರಾತ್ರಿ ನೇಣುಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಪತ್ನಿ ಮಕ್ಕಳು ಕಾರ್ಯಕ್ರಮ ಹೋಗಿದ್ದ ವೇಳೆ ಘಟನೆ

Accident ದಕ್ಷಿಣ ಕನ್ನಡ

ಲೋ ಬಿಪಿಯ ಅವಾಂತರ: ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

ಉಳ್ಳಾಲ : ತೆಂಗಿನ ಮರವೇರಿ ಶೇಂದಿ ತೆಗೆಯುತ್ತಿದ್ದ ವೇಳೆ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರನೋರ್ವ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟ ಎಂಬಲ್ಲಿ ನಡೆದಿದೆ. ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46)