Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದಕ್ಷಿಣ ಕನ್ನಡ ಮಂಗಳೂರು

ನೇತ್ರಾವತಿ ಬಳಿ ಭೀಕರ ಅಪಘಾತ: 15 ಅಡಿ ಆಳಕ್ಕೆ ಕಾರು ಉರುಳು, ಐವರು ಪಾರು

ಮಂಗಳೂರು: ತೊಕ್ಕೊಟ್ಟು ಬಳಿಯ ನೇತ್ರಾವತಿ ನದಿಯ ಬಳಿ ರಸ್ತೆಯಿಂದ 15 ಅಡಿ ಆಳದ ಕಂದಕಕ್ಕೆ ಕಾರು ಉರುಳಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ.ತಲಪಾಡಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬೆಂಗಳೂರಿನಲ್ಲಿ 75 ಕೋಟಿ ಡ್ರಗ್ಸ್ ಪತ್ತೆ: ವಿಮಾನ ನಿಲ್ದಾಣದ ಭದ್ರತೆ ಪ್ರಶ್ನೆಗೆ ಗುರಿ

ಮಂಗಳೂರು : ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ರಾಜ್ಯದ ಅತಿ ದೊಡ್ಡ ಡ್ರಗ್ಸ್ ಪ್ರಕರಣ ಭೇದಿಸಿದ್ದಾರೆ. ಅದರಲ್ಲಿ ಇಬ್ಬರು ವಿದೇಶಿ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಬಂಧಿತ ಇಬ್ಬರು ಮಹಿಳೆಯರು ಕಳೆದ ಒಂದು ವರ್ಷದಲ್ಲಿ ದೆಹಲಿ

Accident ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸ್ಕೂಟರ್ ಗೆ ಅಡ್ಡ ಬಂದ ಕಾಡು ಹಂದಿ – ಸ್ಕೂಟರ್ ನಿಂದ ರಸ್ತೆಗೆ ಬಿದ್ದು ವೃದ್ದೆ ಸಾವು.

ಮಂಗಳೂರು: ಕಾಡು ಹಂದಿಯೊಂದು ಏಕಾಏಕಿ ಸ್ಕೂಟರ್ ಗೆ ಅಡ್ಡ ಬಂದ ಪರಿಣಾಮ ಸ್ಕೂಟರ್ ನಲ್ಲಿದ್ದ ವೃದ್ದೆಯೊಬ್ಬರು ರಸ್ತೆಗೆಸೆಯಲ್ಪಟ್ಟು ಸಾವನಪ್ಪಿದ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಕಳೆದ ಶನಿವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ದೇವಕಿ

ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸರಿಗೆ ಕಾಂಗ್ರೆಸ್ ದೂರು

ಉಳ್ಳಾಲ: ಇತ್ತೀಚೆಗೆ ಮಂಗಳೂರಿನಲ್ಲಿ ಮಾಡಿದ ಭಾಷಣದಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ಚಕ್ರವರ್ತಿ ಸೂಲಿಬೆಲೆ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ರವಿವಾರ ದೂರು ನೀಡಿದ್ದಾರೆ.ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ ನೇತೃತ್ವ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಸಿಸಿಬಿ ಭಾರೀ ಕಾರ್ಯಾಚರಣೆ – 38 ಕೆಜಿ ಎಂಡಿಎಂಎ ವಶಕ್ಕೆ

ಮಂಗಳೂರು: ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ ಪಿಡ್ಲಿಂಗ್ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು, 38 ಕೆಜಿ ಎಂಡಿಎಂಎ ವಶಕ್ಕೆ ಪಡೆದು ದೊಡ್ಡ ಮಾದಕ ಜಾಲವೊಂದನ್ನು ಭೇದಿಸಿದ್ದಾರೆ. ಒಂದು ಡ್ರಗ್ ಪಿಡ್ಲರ್‌ನಿಂದ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರ್ನಾಟಕದಲ್ಲಿ ಬಿರುಬಿಸಿಲು – ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಬಿರು ಬಿಸಿಲಿಗೆ ಜನರು ಬಸವಳಿದಿದ್ದಾರೆ. ಸೂರ್ಯ ಜನರ ನೆತ್ತಿ ಸುಡುತ್ತಿದ್ದಾನೆ. ಅಬ್ಬಬ್ಬಾ ಎಂಥಾ ಸೆಕೆ ಅಂತ ಜನರು ಗೊಣಗುತ್ತಿದ್ದಾರೆ. ಬೇಸಿಗೆಯಲ್ಲಿ ತಾಪಕ್ಕೆ ತಂಪೆರೆಯಲು ವರುಣ ಕೂಡ ಬರ್ತಿದ್ದಾನೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದನಾಲ್ಕು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪೋಕ್ಸೊ ಆರೋಪಿಗೆ ನ್ಯಾಯಾಂಗ ಬಂಧನ – ಮಂಗಳೂರಿನ ಜೈಲಿನಲ್ಲೇ ಆತ್ಮಹತ್ಯೆ

ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಮಂಗಳೂರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಪ್ರಕಾಶ ಗೋಪಾಲ್ ಮೂಲ್ಯ (43) ಎಂದು ಗುರುತಿಸಲಾಗಿದೆ. ಈತ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ.

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಪೊಲೀಸರ ಅತೀ ದೊಡ್ಡ ಡ್ರಗ್ಸ್ ಬೇಟೆ – 37.870 ಕೆಜಿ ಎಂಡಿಎಂಎ ವಶಕ್ಕೆ.ಮಂಗಳೂರು ಪೊಲೀಸರ ಅತೀ ದೊಡ್ಡ ಡ್ರಗ್ಸ್ ಬೇಟೆ – 37.870 ಕೆಜಿ ಎಂಡಿಎಂಎ ವಶಕ್ಕೆ.

ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ದುರ್ಘಟನೆ – 5ನೇ ಮಹಡಿಯಿಂದ ಬಿದ್ದು 13 ವರ್ಷದ ಬಾಲಕ ಸಾವು

ಮಂಗಳೂರು: ಬಾಲಕನೊಬ್ಬ ಪ್ಲ್ಯಾಟ್ ನ 5ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಮೇರಿಹಿಲ್ ನಲ್ಲಿ ಶನಿವಾರ ನಡೆದಿದೆ.ಮೃತ ಬಾಲಕನನ್ನು ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ ಸಮರ್ಜಿತ್ (13) ಎಂದು

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಹಳೆಯ ದ್ವೇಷದಿಂದ ಬೈಕ್ ಅಪಘಾತ, ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು: ನಗರದ ಸಮೀಪ ಹಳೆಯ ದ್ವೇಷಕ್ಕೆ ಸಂಬಂಧಿಸಿ ಬಿಜೈ ಕಾಪಿಕಾಡ್ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಸವಾರನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್‌ಗೆ