Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯಲ್ಲಿ ಕಸಾಯಿಖಾನೆ ಮೇಲೆ ದಾಳಿ – ಇಬ್ಬರು ಬಂಧನ!

ಬೆಳ್ತಂಗಡಿ: ಕಸಾಯಿಖಾನೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ. ಬಂಧಿತರನ್ನು ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಶಾಲೆಯಲ್ಲಿ ಗಲಾಟೆ ಮಾಡಿದ ಇಬ್ಬರು ಶಿಕ್ಷಕಿಯರಿಗೆ ಪೋಷಕರ ಕಟ್ಟುನಿಟ್ಟಿನ ಪಾಠ!

ಬಂಟ್ವಾಳ: ಪ್ರತಿದಿನ ಶಾಲೆಯಲ್ಲಿ ಗಲಾಟೆ ಮಾಡುತ್ತಿದ್ದ ಇಬ್ಬರು ಶಿಕ್ಷಕಿಯರಿಗೆ ಶಾಲಾಮಕ್ಕಳ ಪೋಷಕರು ಆಗಮಿಸಿ ಸರಿಯಾಗೇ ಕ್ಲಾಸ್ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕನ್ಯಾನ

ಕರಾವಳಿ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಬೆಳಗಾವಿಯಲ್ಲಿ ಗೋವಾದ ಮಾಜಿ ಶಾಸಕರ ಬರ್ಬರ ಹತ್ಯೆ!

ಬೆಳಗಾವಿ: ಬೆಳಗಾವಿಯಲ್ಲಿ ಗೋವಾ ರಾಜ್ಯದ ಮಾಜಿ ಶಾಸಕ ಲಾವೋ ಮಾಮಲೇದಾರ್ (68) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಆರೋಪಿ ಮುಜಾಹಿನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಹಿನ್ನೆಲೆಇಂದು ಮಧ್ಯಾಹ್ನ ಸುಮಾರು 1 ಗಂಟೆಯ

ದಕ್ಷಿಣ ಕನ್ನಡ ಮಂಗಳೂರು

ನಕಲಿ ನೋಟು ಮುದ್ರಣ ಪ್ರಕರಣ: ಬಂಟ್ವಾಳದ ಅಬ್ಬಾಸ್‌ಗೆ ದಂಡ ಮತ್ತು 5 ವರ್ಷ ಕಠಿಣ ಶಿಕ್ಷೆ

ಮಂಗಳೂರು: ನಕಲಿ ನೋಟುಗಳನ್ನು ಚಲಾಯಿಸಿರುವ ಆರೋಪಿ ಸಾಬೀತಾದ ಹಿನ್ನೆಲೆಯಲ್ಲಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ 5ವರ್ಷಗಳ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಬಂಟ್ವಾಳ

Accident ದಕ್ಷಿಣ ಕನ್ನಡ ಮಂಗಳೂರು

ಉಪ್ಪಿನಂಗಡಿ: ಅಡಿಕೆ ತೋಟಕ್ಕೆ ಬೆಂಕಿ, 250 ಗಿಡಗಳು ಭಸ್ಮ

ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೊಟ್ಟು ಎಂಬಲ್ಲಿ ನಡೆದಿದೆ. ಪಡ್ಯೊಟ್ಟು ನಿವಾಸಿ ಯತೀಶ್‌ ಶೆಟ್ಟಿ ಎಂಬವರಿಗೆ ಸೇರಿದ ಸುಮಾರು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯಲ್ಲಿ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಕಂಡುಬಂದ ಕಾಡಾನೆ!

ಮಂಗಳೂರು : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ: KNRC ಕಂಪೆನಿಯ ವಿರುದ್ಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು

ಬಂಟ್ವಾಳ: ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮಣ್ಣು ಅಗೆದು ನಷ್ಟ ಮಾಡಿದ್ದಾರೆ ಎಂದು ಖಾಸಗಿ ಕಂಪೆನಿ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿ ಬಿಸಿರೋಡು- ಅಡ್ಡಹೊಳೆ ಚತುಷ್ಪಥ ರಸ್ತೆಯ

ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಊರಿಗೆ ಮರಳುವ ಮುನ್ನವೇ ದುರ್ಘಟನೆ: ಸೌದಿ ಅರೇಬಿಯಾದಲ್ಲಿ ಬೆಳ್ತಂಗಡಿ ನಿವಾಸಿ ಹಿದಾಯತ್ ನಿಧನ

ಬೆಳ್ತಂಗಡಿ: ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ ಹಿನ್ನಲೆ

Accident ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಹೊನ್ನಕಟ್ಟೆ ಜಂಕ್ಷನ್‌ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ – ಸರಣಿ ಅಪಘಾತ!

ಸುರತ್ಕಲ್‌ :ಸುರತ್ಕಲ್‌ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್‌ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್‌ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು.

Accident ದಕ್ಷಿಣ ಕನ್ನಡ ಮಂಗಳೂರು

ಅಡ್ಡೂರು ಸೇತುವೆ ಕಾಮಗಾರಿಯಲ್ಲಿ ನೀರಿಗೆ ಉರುಳಿದ ಲಾರಿ

ಮಂಗಳೂರು : ಬಂಟ್ವಾಳ ತಾಲೂಕಿನ ಪೊಳಲಿ ಫಲ್ಗುಣಿ ನದಿಯಲ್ಲಿ ಅಡ್ಡೂರು ಸೇತುವೆ ಕಾಮಗಾರಿ ನಿರಂತರವಾಗಿ ನಡೆಯುತ್ತಿದೆ. ಈ ನಡುವೆ ಸೇತುವೆಯ ಕೆಳಭಾಗದಲ್ಲಿ ಕಾಮಗಾರಿ ಮುಂದುವರಿದಿದ್ದು, ಇಲ್ಲಿ ಬೃಹತ್‌ ಗಾತ್ರದ ಟಿಪ್ಪರ್ ಲಾರಿಗಳ ಮೂಲಕ ಮಣ್ಣು