Contact Information
The Saffron Productions
3rd Floor Kudvas Granduer
Surathkal Mangalore 575014
- October 10, 2026
ದಕ್ಷಿಣ ಕನ್ನಡ
ಮಂಗಳೂರು: ಮಾದಕ ವಸ್ತು ದಂಧೆ – ಇಬ್ಬರು ಯುವಕರು ಸಿಸಿಬಿ ಬಲೆಗೆ
- By Sauram Tv
- . March 29, 2025
ಮಂಗಳೂರು : ಸಾರ್ವಜನಿಕರಿಗೆ ಮತ್ತು ವಿಧ್ಯಾರ್ಥಿಗಳಿಗೆ ಮಾದಕ ವಸ್ತು ಹೈಡೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಂಡೇಶ್ವರ ಸುಭಾಸ್ ನಗರ ನಿವಾಸಿ ತೈಸಿರ್
ಮಂಗಳೂರು ವಿವಿ 43ನೇ ಘಟಿಕೋತ್ಸವ: ಗೌರವ ಡಾಕ್ಟರೆಟ್ ಪ್ರದಾನ, 54 ಚಿನ್ನದ ಪದಕ ವಿತರಣೆ
- By Sauram Tv
- . March 29, 2025
ಮಂಗಳೂರು: ಸಮಾಜ ಸೇವಾ ಮತ್ತು ಸಹಕಾರಿ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್, ಉದ್ಯಮಿ ರೋಹನ್ ಮೊಂತೇರೊ ಮತ್ತು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೆಟ್
ಸುರಲ್ಪಾಡಿ: ಹಿಂಸಾತ್ಮಕವಾಗಿ ಅಕ್ರಮ ದನ ಸಾಗಟ ತಡೆದ ಭಜರಂಗದಳ
- By Sauram Tv
- . March 28, 2025
ಮಂಗಳೂರು ಹೊರವಲಯದ ಸುರಲ್ಪಾಡಿ ಬಳಿ ಭಜರಂಗದಳ ಕಾರ್ಯಕರ್ತರು ಅಕ್ರಮ ದನ ಸಾಗಾಟವನ್ನು ತಡೆದು ಪೊಲೀಸರ ಗಮನಕ್ಕೆ ತಂದಿರುವ ಘಟನೆ ನಡೆದಿದೆ. reports ಪ್ರಕಾರ, ಪಿಕಪ್ ವಾಹನದಲ್ಲಿ 23ಕ್ಕೂ ಹೆಚ್ಚು ದನಗಳನ್ನುぎಹಿಂಸಾತ್ಮಕ ರೀತಿಯಲ್ಲಿ ಕಿಕ್ಕಿರಿದು ಸಾಗಿಸಲಾಗುತ್ತಿತ್ತು.
ಓವರ್‌ಟೇಕ್ ಪ್ರಯತ್ನ ವಿಫಲ – ಲಾರಿ ಅಡಿಗೆ ಬೈಕ್, ಸವಾರ ಸಾವು
- By Sauram Tv
- . March 28, 2025
ಸುಳ್ಯ : ಕಾರೊಂದನ್ನು ಓವರ್ ಟೆಕ್ ಮಾಡುವ ಸಂದರ್ಭ ಬೈಕ್ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ
ಓವರ್‌ಟೇಕ್ ಪ್ರಯತ್ನ: ಬೆಳ್ತಂಗಡಿಯಲ್ಲಿ ಬೈಕ್ ಸವಾರನ ದಾರುಣ ಸಾವು
- By Sauram Tv
- . March 28, 2025
ಬೆಳ್ತಂಗಡಿ: ಕಾರನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಬೆಳ್ತಂಗಡಿ ಕಲ್ಲಗುಡ್ಡೆ
ಕುಕ್ಕೆ-ಧರ್ಮಸ್ಥಳ ಯಾತ್ರಾರ್ಥಿಗಳಿಗೆ ಹೊಸ ದಾರಿ? ಸಂಸದ ಬ್ರಿಜೇಶ್ ಚೌಟ ವಿಶೇಷ ಮನವಿ
- By Sauram Tv
- . March 28, 2025
ನವದೆಹಲಿ : ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ರೌಡಿಶೀಟರ್ ಶಿಫಾರಸ್ಸು – ಸ್ಥಳೀಯರಿಂದ ಭಾರೀ ಆಕ್ರೋಶ
- By Sauram Tv
- . March 28, 2025
ಸುಬ್ರಹ್ಮಣ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಅಲ್ಲಲ್ಲಿ ಬದಲಾವಣೆ ತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ದೇವಾಲಯ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷಗಾದಿಗೆ ಭಾರೀ ಫೈಟ್ ನಡೆದಿದೆ. ವ್ಯವಸ್ಥಾಪನಾ
ವಿಟ್ಲ: ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
- By Sauram Tv
- . March 27, 2025
ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮಾಣಿಲ ಗ್ರಾಮದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿ ಜೆ ಪಿ ಮುಖಂಡ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ
ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರದ ಬಳಿ ಸಿನೆಮಾ ಶೂಟಿಂಗ್ – ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ತಡೆ
- By Sauram Tv
- . March 26, 2025
ಪುತ್ತೂರು : ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಸಿನೆಮಾ ಒಂದರ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಆಗಮಿಸಿ ಚಿತ್ರೀಕರಣ ನಡೆಸದಂತೆ ತಡೆ ನೀಡಿದ ಘಟನೆ ನಡೆದಿದೆ.ಎಸ್.ಎಸ್.ಎಲ್.ಸಿ ಪರೀಕ್ಷೆ
ಕಡಬ: ಮಧ್ಯಾಹ್ನ ಮಲಗಿದ್ದ ಮಗು ನಿಗೂಢ ಸಾವು
- By Sauram Tv
- . March 26, 2025
ಕಡಬ: ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗು ನಿಗೂಢವಾಗಿ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ