Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ನಕಲಿ ನೋಟು ಮುದ್ರಿಸಿ ಚಲಾವಣೆ ಮಾಡಲು ಯತ್ನಿಸಿದ ವ್ಯಕ್ತಿಗೆ ಶಿಕ್ಷೆ!

ಮಂಗಳೂರು: ನಕಲಿ ಕರೆನ್ಸಿ ನೋಟುಗಳನ್ನು ಪ್ರಿಂಟ್‌ ಮಾಡಿದ ಪ್ರಕರಣದ ಆರೋಪಿಗೆ ಮಂಗಳೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನಿತಾ ಎಸ್‌.ಜಿ. ಅವರು 5 ವರ್ಷಗಳ ಜೈಲು ಶಿಕ್ಷೆ ಹಾಗೂ 20

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮುಲ್ಕಿ: ದುಷ್ಕರ್ಮಿಗಳಿಂದ ಶಾಲಾ ಮಕ್ಕಳ ಅಪಹರಣಕ್ಕೆ ಯತ್ನ

ಮುಲ್ಕಿ: ಇಲ್ಲಿನ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಕಾರಿನಲ್ಲಿ ಆಗಮಿಸಿದ ದುಷ್ಕರ್ಮಿಗಳ ತಂಡ ಯತ್ನಿಸಿದ್ದು ಮಕ್ಕಳ ಧೈರ್ಯ ಕಂಡು ಸ್ಥಳದಿಂದ ಪರಾರಿಯಾಗಿದ ಬಗ್ಗೆ ತಡವಾಗಿ ವರದಿಯಾಗಿದೆ ಶಾಲಾ

ಅಪರಾಧ ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ

ಶೃಂಗೇರಿ: ಮರಳು ದಂಧೆಗೆ ತಾತ್ಕಾಲಿಕ ಬ್ರೇಕ್ – ಕರ್ತವ್ಯ ಲೋಪ ಆರೋಪದಲ್ಲಿ ಸಬ್ ಇನ್ಸ್ಪೆಕ್ಟರ್ ಸಸ್ಪೆಂಡ್!

ಶೃಂಗೇರಿ:ಕರ್ತವ್ಯ ಲೋಪ ಹಿನ್ನಲೆ ಶೃಂಗೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನ್ನು ಸಸ್ಪೆಂಡ್ ಮಾಡಲಾಗಿದೆ. ಜಕ್ಕಣ್ಣ ಸಸ್ಪೆಂಡ್ ಆದ ಶೃಂಗೇರಿ ಪಿಎಸ್ಐ. ಅಕ್ರಮ ಮರಳು ದಂಧೆ, ಇಸ್ಪೀಟ್ ಅಡ್ಡೆ ಮೇಲೆ ದಾಳಿ, ನೈತಿಕ ಪೊಲೀಸ್

Accident ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಡ್ರೈವಿಂಗ್ ವೇಳೆ ಲಾರಿ ಚಾಲಕನಿಗೆ ಅಚಾನಕ್ ಮೂರ್ಛೆ – ಡಿವೈಡರ್ ಏರಿ ನಿಂತ ಭಾರೀ ವಾಹನ!

ಬಂಟ್ವಾಳ ಡ್ರೈವಿಂಗ್ ವೇಳೆ ಚಾಲಕನಿಗೆ ಮೂರ್ಛೆ ರೋಗ ಬಂದ ಪರಿಣಾಮ ಲಾರಿ ಡಿವೈಡರ್ ಹತ್ತಿ ನಿಂತ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ರ ತುಂಬೆ ಸಮೀಪ ನಡೆದಿದೆ. ಲಾರಿ ಬೆಂಗಳೂರಿನಿಂದ ಮಂಗಳೂರಿಗೆ ಚಲಿಸುತ್ತಿತ್ತು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸುರತ್ಕಲ್ ಕಡಲ ತೀರದಲ್ಲಿ BASF PIPELINE ಯೋಜನೆಗೆ ಭಾರೀ ವಿರೋಧ – ಅಹೋರಾತ್ರಿ ಪ್ರತಿಭಟನೆಗೆ ಸಿದ್ಧತೆ!

ಮಂಗಳೂರು ಸುರತ್ಕಲ್ ಕಡಲ ಕಿನಾರೆ ಬಳಿ BASF PIPELINE ಯೋಜನೆಗೆ ವಿರೋಧ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ವಿರೋಧ ಅಹೋರಾತ್ರಿ ಪ್ರತಿಭಟನೆಗೆ ಸಿದ್ಧತೆ ಸುರತ್ಕಲ್ ಕಡಲ ಕಿನಾರೆ BASF PIPELINE ಯೋಜನೆ ವಿರೋಧಿಸಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ವೆನ್ಲಾಕ್‌ಗೆ “ರೀಜನಲ್ ಆಸ್ಪತ್ರೆ” ಸ್ಥಾನ-ಮಾನ ನೀಡುವಂತೆ ಸಂಸದ ಬ್ರಿಜೇಶ್ ಚೌಟ ಮನವಿ.!

ಮಂಗಳೂರು: ವೆನ್ಲಾಕ್‌ಗೆ ಕೇಂದ್ರ ಸರಕಾರದಿಂದ ಸೂಕ್ತ ಅನುದಾನ ಲಭ್ಯವಾಗುತ್ತಿದ್ದು, ರಾಜ್ಯದ ಮುಂಚೂಣಿಯ ಸುಸಜ್ಜಿತ ಸರಕಾರಿ ಆಸ್ಪತ್ರೆಯಾಗಿ ಮಾರ್ಪಾಡಿಸುವುದಕ್ಕೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ, ಮೂಲಸೌಕರ್ಯ ಒದಗಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂದಿನ ರಾಜ್ಯ ಬಜೆಟ್‌ನಲ್ಲಿ ವೆನ್ಲಾಕ್‌ನ್ನು ಪ್ರಾದೇಶಿಕ

ಅಪರಾಧ ಕರಾವಳಿ ಕಾಸರಗೋಡು ದಕ್ಷಿಣ ಕನ್ನಡ

ಮಂಗಳೂರು: ಆನ್‌ಲೈನ್ ಶೇರು ಮಾರುಕಟ್ಟೆ ಯಲ್ಲಿ ಹೆಚ್ಚಿನ ಲಾಭಂಶ ನೀಡುದಾಗಿ ವಂಚನೆ – 46 ಲಕ್ಷ ರೂ. ಮೋಸ, ಕೇರಳ ಮೂಲದ ಜುನೈದ ಎ.ಕೆ. ಬಂಧನ!

ಮಂಗಳೂರು: ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಗಳು ಕೇರಳ ಮೂಲದ ಜುನೈದ ಎ.ಕೆ. ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್‌ನಲ್ಲಿ ಶೇರು ಮಾರುಕಟ್ಟೆಯಲ್ಲಿ

ಅಪರಾಧ ಕರಾವಳಿ ದಕ್ಷಿಣ ಕನ್ನಡ

ಮಂಗಳೂರು : ಅಕ್ರಮ ಮರದ ದಾಸ್ತಾನು ಪತ್ತೆ:ಪ್ರಕರಣ ದಾಖಲು.

ಮಂಗಳೂರು: ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ಫೆಬ್ರವರಿ 7 ರಂದು ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಕೆಎ-02ಎಸಿ 5994 ನೊಂದಣೆ ಸಂಖ್ಯೆಯ ವಾಹನದಲ್ಲಿದ್ದ ವಿವಿದ ಜಾತಿಯ 26 ದಿಮ್ಮಿಗಳನ್ನು ಸೇರಿ ಒಟ್ಟು 6

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ರಾಜ್ಯ ಸರ್ಕಾರದ ಅವ್ಯವಸ್ಥೆ ತೀವ್ರತೆ ! ಸಂವೇದನಶೀಲತೆ ಇಲ್ಲದ ಆಡಳಿತವಿದೆ – ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್

ಕಾರ್ಕಳ : ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ಎಮ್ಮೆ ಚರ್ಮದ ಸರ್ಕಾರ. ಅದಕ್ಕೆ ಸಂವೇದನಾಶೀಲತೆ ಇಲ್ಲದೆ ಭಂಡತನ ತೋರಿಸುತ್ತಿದೆ. ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್‌ಗಳನ್ನು ಹಾಗೂ 12 ಲಕ್ಷ ಬಗರ್ ಹುಕುಂ ಜಮೀನು ತಿರಸ್ಕಾರ ಮಾಡಲು

ದಕ್ಷಿಣ ಕನ್ನಡ ಮಂಗಳೂರು ರಿಯಲ್ ಎಸ್ಟೇಟ್

ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರಿಗೆ ಮಂಜೂರಾಗಿದ್ದ 7.59 ಎಕರೆ ದರ್ಖಾಸ್ತು ರದ್ದು

ಬೆಳ್ತಂಗಡಿ; ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಇವರಿಗೆ ಧರ್ಮಸ್ಥಳ ಗ್ರಾಮದ ಸ.ನಂ.61/1ಎರಲ್ಲಿ ಸೆಕಾರದಿಂದ ಮಂಜೂರಾಗಿದ್ದ 7.59 ಎಕ್ರೆ ಜಮೀನು ಮಂಜೂರಾತಿ ಆದೇಶವನ್ನು ರದ್ದು ಪಡಿಸಿ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯವು ಆದೇಶ ನೀಡಿದೆ‌. ದಾಖಲೆಗಳ