Contact Information
The Saffron Productions
3rd Floor Kudvas Granduer
Surathkal Mangalore 575014
- July 23, 2025
ದಕ್ಷಿಣ ಕನ್ನಡ

ಸೌತಡ್ಕ ದೇವಾಲಯದಲ್ಲಿ ಕಾಣಿಕೆ ಹಣ ಎಣಿಕೆ ವೇಳೆ ಅಕ್ರಮ – ಕೆನರಾ ಬ್ಯಾಂಕ್ ಸಿಬ್ಬಂದಿ ವಿರುದ್ಧ ಹೆಚ್ಚುವರಿ ನೋಟು ಪ್ರಕರಣ
- By Sauram Tv
- . July 3, 2025
ಬೆಳ್ತಂಗಡಿ : ದಕ್ಷಿಣಕನ್ನಡದ ಪ್ರಖ್ಯಾತ ಬಯಲು ಗಣಪತಿ ದೇವಸ್ಥಾನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾವದಲ್ಲಿ ಕಾಣಿಕೆಯ ಹುಂಡಿ ಹಣ ಏಣಿಕೆ ವೇಳೆ ಲೆಕ್ಕಕ್ಕಿಂತ ಹೆಚ್ಚಿನ ನೋಟ್ ಗಳನ್ನು ಬಂಡಲ್ ಗಳಲ್ಲಿ ಸೇರಿಸಿದ ಆರೋಪದ ಮೇಲೆ

ಪತ್ನಿಯಿಂದ ಗಂಡನಿಗೆ ಸ್ಲೋ ಪಾಯ್ಸನ್ – ಸೆಲ್ಫೀ ವಿಡಿಯೋದಲ್ಲೇ ಸತ್ಯ ಬಯಲು
- By Sauram Tv
- . July 3, 2025
ಯಾದಗಿರಿ: ಪತಿಯನ್ನು ಸ್ಲೋ ಪಾಯ್ಸನ್ ನೀಡಿ ಪತ್ನಿ ಹತ್ಯೆ ಮಾಡಿರುವ ಘಟನೆ ಯಾದಗಿರಿಯ ಗುರುಮಠಕಲ್‌ನ ಗಡ್ಡಿ ಮೊಹಲ್ಲಾನಲ್ಲಿ ನಡೆದಿದೆ. ಮೃತನನ್ನು ಮಹಮ್ಮದ್ ಅಲಿ ಎಂದು ಗುರುತಿಸಲಾಗಿದೆ. ಆತನ ಪತ್ನಿಯ ವಿರುದ್ಧ ಸ್ಲೋ ಪಾಯ್ಸನ್ ನೀಡಿದ ಆರೋಪ

ಪುತ್ತೂರಿನಲ್ಲಿ 19 ವರ್ಷದ ವಿದ್ಯಾರ್ಥಿನಿ ನಾಪತ್ತೆ- ಪ್ರಕರಣ ದಾಖಲು
- By Sauram Tv
- . July 3, 2025
ಪುತ್ತೂರು: ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತೆರಳಿದ್ದ ದ್ವಿತೀಯ ಪಿಯುಸಿ.ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನರ್ ಮುಂಡಾಜೆ ನಿವಾಸಿ ಗಿರಿಜಾ ದೇವಿ,

ಪುತ್ತೂರಿನಲ್ಲಿ ವೇಶ್ಯಾವಾಟಿಕೆ ಬೆಳಕಿಗೆ – ಮಹಿಳಾ ಪೊಲೀಸ್ ದಾಳಿ, ಇಬ್ಬರ ಬಂಧನ
- By Sauram Tv
- . July 3, 2025
ಪುತ್ತೂರು: ನಗರದ ಸಾಮೆತ್ತಡ್ಕ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮನೆಯ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ

ಮನೆ ಮೇಲೆ ಮುಂಜಾನೆ ಗುಂಡಿನ ದಾಳಿ – ವರ್ಕಾಡಿ ನಿವಾಸಿಗಳಿಗೆ ಅಪಾಯ
- By Sauram Tv
- . July 3, 2025
ಕಾಸರಗೋಡು: ವರ್ಕಾಡಿಯಲ್ಲಿ ಮನೆಯೊಂದಕ್ಕೆ ಇಂದು ಮುಂಜಾನೆ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ ಕಿಟಿಕಿ ಗಾಜುಗಳು ಒಡೆದಿವೆ. ವರ್ಕಾಡಿ ಜಂಕ್ಷನ್ ಸಮೀಪದ ನಲ್ಲೆಂಗಿಪದವಿನ ಬಿ. ಎಂ ಹರೀಶ್ ರವರ ಮನೆಯ

ಐಸ್ ಸ್ಕೇಟಿಂಗ್ ನ್ಯಾಷನಲ್ಸ್‌ನಲ್ಲಿ ಮಂಗಳೂರು ಮೂಲದ ಅಣ್ಣ-ತಂಗಿಯಿಂದ ಸಾಧನೆ – ಚಿನ್ನ, ಬೆಳ್ಳಿ, ಕಂಚು ಪದಕ ಗೆಲುವು
- By Sauram Tv
- . July 2, 2025
ಮಂಗಳೂರು: ಜೂನ್ 25 ರಿಂದ 28 ರವರೆಗೆ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದ 20ನೇ ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ಮೂಲದ ಅಣ್ಣ-ತಂಗಿ ಅದ್ಭುತ ಸಾಧನೆ ಮೆರೆದಿದ್ದಾರೆ. ತಮ್ಮ ಅಮೋಘ ಆಟದ ಮೂಲಕ ಡೇನಿಯಲ್

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ – ಬೆಂಕಿಗಾಹುತಿಯಾದ ಟೂರಿಸ್ಟ್ ಕಾರು
- By Sauram Tv
- . July 2, 2025
ಮಂಗಳೂರು: ನಾಯಿ ಅಡ್ಡಬಂದ ಪರಿಣಾಮ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹೊರವಲಯದ ಗಂಜಿಮಠದ ಕೈಗಾರಿಕಾ ವಲಯದ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ

ಪುತ್ತೂರಿನ ಸಾಮೆತ್ತಡ್ಕದಲ್ಲಿ ವೇಶ್ಯಾವಾಟಿಕೆ – ಇಬ್ಬರು ಆರೋಪಿಗಳ ಬಂಧನ
- By Sauram Tv
- . July 2, 2025
ಪುತ್ತೂರು : ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ ಘಟನೆ ಪುತ್ತೂರಿನ ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ. ಸಾಮೆತ್ತಡ್ಕ

ಎದೆನೋವಿನಿಂದ ಆಸ್ಪತ್ರೆ ಕಡೆ ಹೋಗುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
- By Sauram Tv
- . July 1, 2025
ಬೆಳ್ತಂಗಡಿ : ಎದೆನೋವು ಕಾಣಿಸಿಕೊಂಡ ಹಿನ್ನಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ವ್ಯಕ್ತಿ ಅಲ್ಲೆ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಕಲ್ಲಾಜೆ ಗಂಪದಕೋಡಿ

ಮನೆಯ ವಿರೋಧದ ನಡುವೆ ನಾಪತ್ತೆಯಾಗಿದ್ದ ಪ್ರೇಮಿಗಳು ಉಡುಪಿಯಲ್ಲಿ ಪತ್ತೆ
- By Sauram Tv
- . July 1, 2025
ಉಡುಪಿ:ಕೇರಳದ ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಸಾಮಾಜಿಕ ಕಾರ್ಯಕರ್ತರು ಜೋಡಿಗಳನ್ನು ಪತ್ತೆಹಚ್ಚಿದ್ದು, ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಗೆ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ಆದ್ದರಿಂದ ಮನೆಮಂದಿಗೆ ಸೂಚನೆ ನೀಡದೆ ಜೋಡಿಗಳು