Contact Information
The Saffron Productions
3rd Floor Kudvas Granduer
Surathkal Mangalore 575014
- July 2, 2026
ದಕ್ಷಿಣ ಕನ್ನಡ
ಮೂಡಬಿದಿರೆ: ಮಹಿಳೆಯರಿಗೆ ಅಶ್ಲೀಲ ಕರೆ ಮತ್ತು ಸಂದೇಶ ಕಳುಹಿಸಿದ ಪೊಲೀಸ್ ಸಿಬ್ಬಂದಿ ಅಮಾನತು
- By Sauram Tv
- . September 2, 2025
ಮೂಡಬಿದಿರೆ: ಮಹಿಳಾ ದೂರುದಾರರಿಗೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೂಲಗಳ ಪ್ರಕಾರ, ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ
ಉಳ್ಳಾಲ: ನಿಷೇಧಿತ MDMA ಮಾರಾಟ ಆರೋಪದಲ್ಲಿ ಇಬ್ಬರ ಬಂಧನ
- By Sauram Tv
- . September 2, 2025
ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ಪೊಲೀಸ್
ಮಂಗಳೂರು ಆಟೋ ಚಾಲಕನ ಮೇಲೆ ಹಲ್ಲೆ ಸುದ್ದಿ ಸುಳ್ಳು: ತನಿಖೆಯಲ್ಲಿ ಬಯಲಾದ ನಾಟಕ
- By Sauram Tv
- . September 2, 2025
ಮಂಗಳೂರು : ಇತ್ತೀಚೆಗೆ ಆಟೋ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂಬ ಕುರಿತಂತೆ ಪ್ರಕರಣ ದಾಖಲಾಗಿತ್ತು, ಆದರೆ ಪೊಲೀಸರು ತನಿಖೆ ನಡೆಸಿದಾಗ ಇದೀಗ ಆಟೋ ಚಾಲಕನೇ ತನ್ನ ಮೇಲೆ ತಾನೇ ಹಲ್ಲೆ ಮಾಡಿಕೊಂಡು
ಬಂಟ್ವಾಳ: ಸಜಿಪಮುನ್ನೂರಿನಲ್ಲಿ ಗಣೇಶೋತ್ಸವ ಯಕ್ಷಗಾನ ಪ್ರದರ್ಶನ ಪೊಲೀಸರ ಹಠಾತ್ ಸ್ಥಗಿತ
- By Sauram Tv
- . September 1, 2025
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಬಳಿಯ ಸಜಿಪಮುನ್ನೂರಿನಲ್ಲಿ ಗಣೇಶೋತ್ಸವ ಆಚರಣೆಯ ಅಂಗವಾಗಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಪೊಲೀಸರು ಹಠಾತ್ತನೆ ತಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವ
ದ.ಕ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ, ಪ್ರವಾಸಿಗರಿಗೆ ನಿರ್ಬಂಧ
- By Sauram Tv
- . August 30, 2025
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಆ.
ಮಲ್ಪೆಯಲ್ಲಿ ಮಗುಚಿದ ದೋಣಿ: ನಾಲ್ವರು ಮೀನುಗಾರರಿಗೆ ಪ್ರಾಣಾಪಾಯದಿಂದ ರಕ್ಷಣೆ
- By Sauram Tv
- . August 29, 2025
ಮಲ್ಪೆ : ಮಲ್ಪೆಯ ತೊಟ್ಟಂ ಬಳಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ಸಮುದ್ರ ಅಲೆಗೆ ಮುಗುಚಿ ಬಿದ್ದಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರಾದ ಜೀವನ್ ಎಂಬವರ ದೋಣಿಯಲ್ಲಿ ನಾಲ್ವರ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.
ಮಂಗಳೂರು ಬಸ್ ದುರಂತದಲ್ಲಿ ಟ್ವಿಸ್ಟ್-ಬಸ್ ನಲ್ಲಿ ಡ್ರೈವರ್ ಇರಲಿಲ್ವಾ?
- By Sauram Tv
- . August 29, 2025
ದಕ್ಷಿಣ ಕನ್ನಡ: ಮಂಗಳೂರಿನ ಡಿಪೋದ ಕೆಎಸ್‌ಆರ್‌ಟಿಸಿ ಬಸ್ ತಲಪಾಡಿ ಬಸ್ ನಿಲ್ದಾಣದಲ್ಲಿ ಆಟೋಗೆ ಗುದ್ದಿ 5 ಜನರ ಸಾವಿಗೆ ಕಾರಣವಾಗಿದೆ. ಇದೀಗ ಮಾಧ್ಯಮಗಳಿಗೆ ಸಿಕ್ಕಿರುವ ಸಿಸಿಟಿವಿ ಕ್ಯಾಮೆರಾದ ವಿಡಿಯೋ ದೃಶ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಳಿಜಾರಿನಲ್ಲಿ
ಪುಂಜಾಲಕಟ್ಟೆ ಪಿಲಾತಬೆಟ್ಟು ಗಣೇಶೋತ್ಸವ: ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ, ಪೊಲೀಸ್ ಕಾರ್ಯಕ್ಕೆ ಅಡ್ಡಿ – ಸ್ಪೀಕರ್ ಜಪ್ತಿ
- By Sauram Tv
- . August 28, 2025
ಪುಂಜಾಲಕಟ್ಟೆ: ಪೂಂಜಾಲುಕಟ್ಟೆಯ ಪಿಲಾತಬೆಟ್ಟು ಸಾರ್ವಜನಿಕ ಗಣೇಶೋತ್ಸವದಲ್ಲಿ ನಿಯಮ ಮೀರಿ ಧ್ವನಿವರ್ದಕ ಬಳಿಸಿದ್ದಕ್ಕೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಕುರಿತಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇಂದು ಮತ್ತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು
ಮಂಗಳೂರು ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸೇರಿ 6ಮಂದಿ ಸಾವು
- By Sauram Tv
- . August 28, 2025
ಮಂಗಳೂರು: ರಿಕ್ಷಾ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು
ಬಂಟ್ವಾಳದಲ್ಲಿ ಸುಳ್ಳು ತಲವಾರು ದಾಳಿ ಪ್ರಕರಣ ಬಯಲು: ದೂರುದಾರನ ಬಂಧನ
- By Sauram Tv
- . August 28, 2025
ಬಂಟ್ವಾಳ: ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11 ರಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಸಜಿಪಮುನ್ನೂರು ನಿವಾಸಿ ಉಮರ್ ಫಾರೂಕ್ ಎಂಬಾತ ನೀಡಿದ ದೂರು ಸುಳ್ಳು ಪ್ರಕರಣವೆಂದು ತನಿಖೆಯಲ್ಲಿ