Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ವಿದ್ಯಾರ್ಥಿ ದಿಗಂತ್.

​ಮಂಗಳೂರು: ನಿಗೂಢವಾಗಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ತಾನು ಮನೆಬಿಟ್ಟು ಹೋಗಲು ಕಾರಣವೇನು ಎಂದು ಪೊಲೀಸರ ಮುಂದೆ ದಿಗಂತ್​ ಹೇಳಿದ್ದಾರೆ.

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರಾವಳಿಗೆ ವಾಟರ್ ಮೆಟ್ರೋ..! ಮಂಗಳೂರಿಗೆ ಅಂತರಾಷ್ಟ್ರೀಯ ಕ್ರೂಸ್ ಯೋಜನೆ ಘೋಷಣೆ.

ರಾಜ್ಯ ಬಜೆಟ್‌ನಲ್ಲಿ ಕರಾವಳಿಗೆ ಅನೇಕ ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಕರ್ನಾಟಕದ ಮೊದಲ “ವಾಟರ್ ಮೆಟ್ರೋ” ಯೋಜನೆಯನ್ನು ಮಂಗಳೂರಿನಲ್ಲಿ ಆರಂಭಿಸಲು ಸರ್ಕಾರ ನಿರ್ಧರಿಸಿದೆ.ಮಂಗಳೂರಿಗೆ ಅಂತರಾಷ್ಟ್ರೀಯ ಕ್ರೂಸ್ ಯೋಜನೆ ಮತ್ತು ಕೋಸ್ಟಲ್ ಬರ್ತ್ ಯೋಜನೆ ಕೂಡ ಘೋಷಣೆಗೊಂಡಿದ್ದು,

ದಕ್ಷಿಣ ಕನ್ನಡ ಮಂಗಳೂರು

ಪರೀಕ್ಷೆ ಭಯದಲ್ಲಿ ಮನೆ ಬಿಟ್ಟಿದ್ದನಂತೆ ದಿಗಂತ್ ; ಮೈಸೂರು, ಬೆಂಗಳೂರು ಸುತ್ತಿ ಹುಡುಕಾಡಿ ಹುಸ್ಸಪ್ಪಾ ಎಂದಿದ್ದ ಪೊಲೀಸರು!

ಮಂಗಳೂರು, ಮಾ.8 : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಪೊಲೀಸರ ಪಾಲಿಗೆ ಭಾರೀ ಸವಾಲಾಗಿ ಪರಿಣಮಿಸಿತ್ತು. ಪೋಷಕರು ಹೈಕೋರ್ಟಿನಲ್ಲಿ ಹೆಬಿಯಸ್ ಕಾರ್ಪಸ್ ಅರ್ಜಿ ಹಾಕಿದ್ದು ಮತ್ತು ಮಾ.12ರಂದು

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ: ಬಹುದಿನಗಳ ಬೇಡಿಕೆ ಈಡೇರಿತು – ಛಾವಣಿ ನಿರ್ಮಾಣ ಕಾರ್ಯ ಆರಂಭ

ಮಂಗಳೂರು: ಸ್ಟೇಟ್ ಬ್ಯಾಂಕ್‌ನ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಹುನಿರೀಕ್ಷಿತ ಛಾವಣಿ ನಿರ್ಮಾಣ ಕಾರ್ಯ ಅಂತಿಮವಾಗಿ ಆರಂಭಗೊಂಡಿದ್ದು, ಪ್ರಯಾಣಿಕರಿಗೆ ನಿರಾಳವಾಗಿದೆ. ಸರಿಯಾದ ಛಾವಣಿಯ ಕೊರತೆಯಿಂದ ವರ್ಷಗಳಿಂದ ನಿರಂತರ ತೊಂದರೆ ಅನುಭವಿಸುತ್ತಿದ್ದ ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಉಡುಪಿ: ಖಾಸಗಿ ಬಸ್ಸಿನ ಸ್ಟಿಯರಿಂಗ್ ಕಟ್ – ರಸ್ತೆ ಸಂಚಾರಕ್ಕೆ ಅಡಚಣೆ

ಉಡುಪಿ: ಕರಾವಳಿ ಬೈಪಾಸ್ ಸಮೀಪ ಶುಕ್ರವಾರ ರಾತ್ರಿ ಖಾಸಗಿ ಬಸ್ಸಿನ ಸ್ಟಿಯರಿಂಗ್ ಕಟ್ಟಾಗಿದ್ದು, ಕೆಲ ಹೊತ್ತುಗಳ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಉಡುಪಿ ಕಡೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ತಾಂತ್ರಿಕ ತೊಂದರೆ ಉಂಟಾಗಿದ್ದು,

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಫರಂಗಿಪೇಟೆ: ನಾಪತ್ತೆಯಾಗಿದ್ದ ದಿಗಂತ್ ಪತ್ತೆ…!!ಪೊಲೀಸ್ ಇಲಾಖೆಗೆ ಧನ್ಯವಾದ ತಿಳಿಸಿದ ಹಿಂದೂ ಮಹಾಸಭಾ ರಾಜೇಶ್ ಪವಿತ್ರನ್

ಮಂಗಳೂರು: ನಗರದ ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ಪತ್ತೆಯಾಗಿದ್ದಾನೆ. ಅನೇಕ ದಿನಗಳ ಹಿಂದೆ ನಾಪತ್ತೆಯಾಗಿದ್ದ ದಿಗಂತ್ ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ. ಪಶ್ಚಿಮ ‌ವಲಯ ಐ.ಜಿ ಅಮೀತ್

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕೊನೆಗೂ ಪತ್ತೆಯಾದ ದಿಗಂತ್ – ತನಿಖೆಗೆ ಹೊಸ ತಿರುವು!

ಮಂಗಳೂರು: ನಗರದ ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ಪತ್ತೆಯಾಗಿದ್ದಾನೆ. ಅನೇಕ ದಿನಗಳ ಹಿಂದೆ ನಾಪತ್ತೆಯಾಗಿದ್ದ ದಿಗಂತ್ ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ. ಪಶ್ಚಿಮ ‌ವಲಯ ಐ.ಜಿ ಅಮೀತ್

ಆಹಾರ/ಅಡುಗೆ ದಕ್ಷಿಣ ಕನ್ನಡ ಮಂಗಳೂರು

ರಂಜಾನ್ ಎಫೆಕ್ಟ್ :ಗಗನಕ್ಕೇರಿದ ಹಣ್ಣು ಹಂಪಲು ಮಾಂಸದ ಬೆಲೆ

ಮಂಗಳೂರು: ರಮ್ಜಾನ್‌ ವ್ರತಾಚಾರಣೆ ದಿನಗಳು ಆರಂಭಗೊಂಡಿದ್ದು, ಹಣ್ಣುಹಂಪಲುಗಳ ಬೆಲೆಯಲ್ಲಿದಿಢೀರ್‌ ಏರಿಕೆ ಉಂಟಾಗಿದೆ. ಮಾರ್ಚ್ ತಿಂಗಳ ಆರಂಭದಲ್ಲಿಕಿಲೋಗೆ 40 ರೂ. ಇದ್ದ ಕಿತ್ತಳೆ ಹಣ್ಣಿಗೆ ಈಗ 80ರಿಂದ 90 ರೂ.ವರೆಗೆ ಬೆಲೆ ಇದೆ. ಸೆಕೆ ಹೆಚ್ಚಿರುವುದರಿಂದ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಉಡುಪಿ: ಉಪ ಲೋಕಾಯುಕ್ತರ ದಿಢೀರ್ ದಾಳಿ – ಅವ್ಯವಸ್ಥೆ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ

ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಇಂದು ಬೆಳ್ಳಂಬೆಳಗ್ಗೆ ಬ್ರಹ್ಮಾವರ, ಉಡುಪಿ, ಕಾಪುವಿನ ಹಲವು ಕಡೆಗಳಿಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಲ್ಲಿನ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಉಪಲೋಕಾಯುಕ್ತರು, ಪ್ರಕರಣ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಜೈಲಿನಲ್ಲಿ 5ಜಿ ಜಾಮರ್ ನಿಷ್ಕ್ರಿಯಗೊಳಿಸಲು ಕೈದಿಗಳ ಯತ್ನ – 9 ಮಂದಿ ವಿರುದ್ಧ ಪ್ರಕರಣ ದಾಖಲು!

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾಗಿದ್ದ 5ಜಿ ಜಾಮರ್ ಉಪಕರಣಗಳ ಮೇಲೆ ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಯತ್ನಿಸಿದ 9 ಮಂದಿ ಕೈದಿಗಳ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೈಲಿನಲ್ಲಿ ಈ ಮೊದಲು 2ಜಿ/3ಜಿ ಮಾದರಿಯ ಮೊಬೈಲ್