Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಬಸ್‌ನಲ್ಲಿ 10 ಲಕ್ಷದ ಚಿನ್ನ ಮತ್ತು ನಗದು ರೋಚಕ ಕಳವು..!

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಅಂದಾಜು 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಯಲಹಂಕ

ಕರ್ನಾಟಕ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಮಂಗಳೂರು-ದಿಲ್ಲಿ ನೇರ ವಿಮಾನ ಸೇವೆ: ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ ಹೊಸ ಅವಕಾಶ ಆರಂಭ..!

ಮಂಗಳೂರು: ಮಂಗಳೂರಿನಿಂದ ದಿಲ್ಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆಯ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ಉದ್ಘಾಟನ ವಿಮಾನ ಐಎಕ್ಸ್ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು.

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ

ಕನ್ಯಾಡಿ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗೆ ಮಹಾ ಗೌರವ..! ಜುನಾ ಅಖಾಡದಿಂದ ಮಹಾ ಮಂಡಲೇಶ್ವರ ಪಟ್ಟಾಭಿಷೇಕ

ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ. ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಜುನಾ ಅಖಾಡದ

ಅಪರಾಧ ಕರಾವಳಿ ದಕ್ಷಿಣ ಕನ್ನಡ

ಉಡುಪಿಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ: ಸಾಕು ಮಗಳನ್ನು ಕರೆದೊಯ್ದ ಪ್ರೇಮಿ,ನೆರವಾದ ಆರೋಪಿಗಳ ಬಂಧನ.

ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಅಪ್ರಾಪ್ತ ವಯಸ್ಸಿನ ಸಾಕು ಮಗಳು,