Contact Information
The Saffron Productions
3rd Floor Kudvas Granduer
Surathkal Mangalore 575014
- May 14, 2026
ದಕ್ಷಿಣ ಕನ್ನಡ
ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
- By Sauram Tv
- . February 24, 2025
ಬೆಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ
ಬೆಳ್ತಂಗಡಿ : ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.
- By Sauram Tv
- . February 24, 2025
ಬೆಳ್ತಂಗಡಿ : ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ಪವನ್ (16) ಎಂದು ಗುರುತಿಸಲಾಗಿದೆ. ಈತ
ಔಷಧಿ ಖರೀದಿ ನೆಪದಲ್ಲಿ ಚಿನ್ನ ಕದ್ದವರ ಬಂಧನ!
- By Sauram Tv
- . February 24, 2025
ಮಂಗಳೂರು: ಮೆಡಿಕಲ್ ಶಾಪ್‌ನಲ್ಲಿ ಔಷಧಿ ಖರೀದಿಸುವ ನೆಪದಲ್ಲಿ ಚಿನ್ನದ ಕರಿಮಣಿ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬದಿಯಡ್ಕ ಪೊಲೀಸರು ಬೆಂಗಳೂರುನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಶಂಸುದ್ದೀನ್ ಅಸ್ಟರ್ ಅಲಿ (28) ಮತ್ತು ನೌಷಾದ್ ಬಿ.ಎ
MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಚರ್ಚೆ – ಸಂಸದ ಬ್ರಿಜೇಶ್ ಚೌಟರಿಂದ ತ್ವರಿತ ಕ್ರಮ
- By Sauram Tv
- . February 22, 2025
ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ನೇತೃತ್ವದಲ್ಲಿ MRPL -ONGC ಕರ್ಮಚಾರಿ ಸಂಘ (ರಿ) ಇದರ MRPL ನಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರ ಕೆಲವೊಂದು ನೈಜ ಸಮಸ್ಯೆಗಳ
30 ವರ್ಷ ಹಳೆಯ ಶಿಲುಬೆ ಧ್ವಂಸ – ಯಾರು ಈ ದುಷ್ಕರ್ಮಿಗಳು?
- By Sauram Tv
- . February 22, 2025
ಉಡುಪಿ: ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ.
SSLC ಪಾಸ್ ಆಗಲು 35 ಅಂಕ ಬೇಕೇ? 33 ಅಂಕ ಸಾಕೆ?
- By Sauram Tv
- . February 22, 2025
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ ಎಂದು ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಾಯ ಮಾಡಿವೆ.ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಖಾಸಗಿ ಶಾಲೆಗಳ ಒಕ್ಕೂಟ ಕನಿಷ್ಠ 35 ಅಂಕಗಳ ಬದಲಾಗಿ
ಕಾರ್ಕಳ :ಶ್ರೀನಿಧಿ ಅನುಮಾನಾಸ್ಪದ ಮರಣ – ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
- By Sauram Tv
- . February 22, 2025
ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ.20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ. ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ. ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು
ಇನ್ಮುಂದೆ ಬಸ್‌ನಲ್ಲಿ ಪುರುಷರಿಗೂ ಮೀಸಲು ಸೀಟು – ಹೊಸ ಆದೇಶ
- By Sauram Tv
- . February 21, 2025
ಮಂಗಳೂರು : ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುವ ಪುರುಷ ಪ್ರಯಾಣಿಕರಿಗೆ ಸೀಟು ಮೀಸಲಿಡಬೇಕು ಎಂಬ ಬೇಡಿಕೆಯನ್ನು ಕೆ ಎಸ್ ಆರ್ ಟಿ ಸಿ ಗೆ ಸಲ್ಲಿಸಲಾಗಿದೆ. ಅದಕ್ಕೆ ಸ್ಪಂದಿಸಿರುವ ಕೆ ಎಸ್ ಆರ್ ಟಿ ಸಿ
ಖ್ಯಾತ ಹಿನ್ನಲೆ ಗಾಯಕಿ ಎಸ್ ಜಾನಕಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ.
- By Sauram Tv
- . February 20, 2025
ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿದ
ಉಡುಪಿ ಅಭಿವೃದ್ಧಿ ಮತ್ತು ತುಳುನಾಡು ಪರಂಪರೆಗೆ ವಿಶೇಷ ಅನುದಾನ ಒತ್ತಾಯ – ಶಾಸಕ ಯಶಪಾಲ್ ಸುವರ್ಣ
- By Sauram Tv
- . February 20, 2025
ಉಡುಪಿ:ಮುಂಬರುವ ರಾಜ್ಯ ಬಜೆಟ್‌ನಲ್ಲಿ ಉಡುಪಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಹಣ ಮೀಸಲಿಡಬೇಕು ಮತ್ತು ತುಳುನಾಡಿನ ಧಾರ್ಮಿಕ ಸಂಪ್ರದಾಯಗಳನ್ನು ಮುಂದುವರಿಸಲು ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.