Contact Information
The Saffron Productions
3rd Floor Kudvas Granduer
Surathkal Mangalore 575014
- July 2, 2026
ದಕ್ಷಿಣ ಕನ್ನಡ
ಪಂಪ್‌ವೆಲ್ ಮಹಾವೀರ್ ವೃತ್ತದಲ್ಲಿ ಐತಿಹಾಸಿಕ ಕಲಶ ಮರುಸ್ಥಾಪನೆ
- By Sauram Tv
- . August 28, 2025
ಮಂಗಳೂರು: ಒಂದು ಕಾಲದಲ್ಲಿ ಮಂಗಳೂರಿನ ಕಿರೀಟ ಎಂದು ಪರಿಗಣಿಸಲಾಗಿದ್ದ ಐತಿಹಾಸಿಕ ಕಲಶವನ್ನು 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲಾಗಿತ್ತು. ಆ ಸಂದರ್ಭದಲ್ಲಿ ಅನೇಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ವರ್ಷಗಳ ನಂತರ, ಪಂಪ್‌ವೆಲ್ ಮಹಾವೀರ್
ಖೋಟಾನೋಟು ಪ್ರಕರಣದಲ್ಲಿ ನ್ಯಾಯಾಲಯದ ಜಾಮೀನು ಉಲ್ಲಂಘಿಸಿದ ಆರೋಪಿ ಬಂಧನ
- By Sauram Tv
- . August 26, 2025
ಮಂಗಳೂರು : ಖೋಟಾನೋಟು ಪ್ರಕರಣದಲ್ಲಿ ಅರೆಸ್ಟ್ ಆಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂದು ಗುರುತಿಸಲಾಗಿದೆ. ಆರೋಪಿ
ಮಂಗಳೂರಿನಲ್ಲಿ ದೀಪಾವಳಿ ಹಬ್ಬ ಹಸಿರು ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಿಗೆ ಅರ್ಜಿ ಆಹ್ವಾನ
- By Sauram Tv
- . August 26, 2025
ಮಂಗಳೂರು : 2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ)
ಸಸಿಹಿತ್ಲು ಬೀಚ್ ಅಲೆಗಳ ಸೆಳೆತಕ್ಕೆ ಸಿಲುಕಿ ಯುವಕ ಸಾವು
- By Sauram Tv
- . August 25, 2025
ಸುರತ್ಕಲ್:ಸಸಿಹಿತ್ಲು ಸಮುದ್ರ ತೀರದಲ್ಲಿ ಈಜಾಡಲು ನೀರಿಗಳಿದ ನಾಲ್ವರು ಮಂದಿಯ ಪೈಕಿ ಓರ್ವ ಯುವಕ ಸಾವನಪ್ಪಿ, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ನಿನ್ನೆ ಸಂಜೆ ವರದಿಯಾಗಿದೆ.ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ದಿ. ಅನ್ವರ್ ಎಂಬವರ
ಮೂಡುಬಿದಿರೆ ದನ ಕಳ್ಳತನ: ಸಿಸಿಟಿವಿಯಲ್ಲಿ ಮುಸುಕುಧಾರಿಗಳ ಕೃತ್ಯ ಸೆರೆ
- By Sauram Tv
- . August 23, 2025
ಮೂಡುಬಿದಿರೆ: ಕಲ್ಲಮುಂಡ್ಕೂರಿನ ಬಾನಂಗಡಿಯ ಬಾರ್ಕ್ ಬೆಟ್ಟದ ಸಹಕಾರಿ ಸಂಘದ ಬಳಿ ಆಗಸ್ಟ್ 19 ರ ರಾತ್ರಿ ಇಬ್ಬರು ಮುಸುಕುಧಾರಿಗಳು ದನಗಳನ್ನು ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಈ ದೃಶ್ಯಾವಳಿಯಲ್ಲಿ ಇಬ್ಬರು ವಾಹನದಲ್ಲಿ ಬಂದು ಎರಡು ದನಗಳಿಗೆ ಬಿಸ್ಕತ್ತುಗಳಂತೆ
ಉಳ್ಳಾಲದಲ್ಲಿ ಬೈಕ್ ಡಿಕ್ಕಿ – ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೆ ದುರ್ಮರಣ
- By Sauram Tv
- . August 22, 2025
ಉಳ್ಳಾಲ : ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯ ಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನ ವಾಣಿಜ್ಯ
ಗಣೇಶ ಚತುರ್ಥಿ: ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಘೋಷಣೆ
- By Sauram Tv
- . August 21, 2025
ಮಂಗಳೂರು : ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಪರುಶುರಾಮ ಪ್ರತಿಮೆ ಮರುಸ್ಥಾಪನೆ ಪಿಐಎಲ್: ಅರ್ಜಿದಾರ ಉದಯ ಶೆಟ್ಟಿಗೆ ಹೈಕೋರ್ಟ್ 5 ಲಕ್ಷ ಠೇವಣಿ ಆದೇಶ
- By Sauram Tv
- . August 21, 2025
ಬೆಂಗಳೂರು: ಕಾರ್ಕಳದ ಬೈಲೂರಿನಲ್ಲಿರುವ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರುಶುರಾಮ ಮೂರ್ತಿಯನ್ನು ಮರು ಸ್ಥಾಪಿಸಲು ಹೈಕೋರ್ಟ್ ಗೆ ಪಿಐಎಲ್ ಹಾಕಿದ್ದ ಉದಯ ಶೆಟ್ಟಿ ಮುನಿಯಾಲು ಅವರಿಗೆ ಹೈಕೋರ್ಟ್ ಪ್ರತಿಮೆ ಸ್ಥಾಪನೆಗೆ ಕಾಣಿಕೆಯಾಗಿ
ಸುರತ್ಕಲ್ : ಟಿಪ್ಪರ್ ಲಾರಿ ಡಿಕ್ಕಿಯಲ್ಲಿ ಬೈಕ್ ನಲ್ಲಿದ್ದ ಮಹಿಳೆ ಸಾವು
- By Sauram Tv
- . August 21, 2025
ಸುರತ್ಕಲ್ : ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸಹಸವಾರೆ ರಸ್ತೆಗೆ ಬಿದ್ದು, ಆಕೆಯ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ
ಮಂಗಳೂರು:ಉರ್ವ ಸ್ಟೋರ್ ಗೆ ಹೋದ ಲಕ್ಷ್ಮಿಬಾಯಿ ಪರತಗೌಡ ನಾಪತ್ತೆ – ಸಾರ್ವಜನಿಕರ ಸಹಾಯಕ್ಕೆ ಆಗ್ರಹ
- By Sauram Tv
- . August 20, 2025
ಮಂಗಳೂರು: ಪಣಂಬೂರು ಕೈಗಾರಿಕಾ ಪ್ರದೇಶದ ಭಟ್ರ ಮನೆಯಲ್ಲಿ ಬಾಡಿಗೆಗೆ ವಾಸಿಸುತ್ತಿದ್ದ ಲಕ್ಷ್ಮಿಬಾಯಿ ಪರತಗೌಡ (49) ಎಂಬವರು ಕಳೆದ ಜೂನ್ 20, 2025 ರಂದು ಕೆಲಸಕ್ಕೆಂದು ಉರ್ವ ಸ್ಟೋರ್ ಕಡೆಗೆ ಹೋಗಿದ್ದು ಮರಳಿ ಬಾರದೆ ಕಾಣೆಯಾಗಿದ್ದಾರೆ. ಈ