Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ನಡೆಯಬೇಕಿದೆ ಪುತ್ತೂರಿನತಹ ಮಾದರಿಯ ‘ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ’

ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿಯವರ ಪರಿಕಲ್ಪನೆಯಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ, ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ಕಳೆದ ೧೦ ದಿನಗಳಿಂದ ನಡೆದ ಈ ಸ್ವಚ್ಛತಾ ಅಭಿಯಾನ ಇದೀಗ ರಾಜ್ಯಮಟ್ಟದಲ್ಲಿ ಮೆಚ್ಚುಗೆಗೆ

ದಕ್ಷಿಣ ಕನ್ನಡ ಮಂಗಳೂರು

ಹಣಸುಲಿಗೆಯ ಸುಳ್ಳು ಆರೋಪದಿಂದ ನಳಿನ್ ಕುಮಾರ್ ಕಟೀಲ್‌ಗೆ ಸುಪ್ರೀಂಕೋರ್ಟ್ ನಿಂದ ರಿಲೀಫ್!

ಮಂಗಳೂರು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ಸುಲಿಗೆ ಮಾಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಫ್ಐಆರ್ ರದ್ದು ಮಾಡಿರುವ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ : ಪಿಎಸ್‌ಐ ಜೀಪಿನಿಂದ ವಾಕಿಟಾಕಿ ಕಳವು

ಉಳ್ಳಾಲ: ಪೊಲೀಸ್ ಜೀಪ್‌ನಲ್ಲಿ ಇಟ್ಟಿದ್ದ ವಾಕಿಟಾಕಿ, ಕಳವಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪಿಎಸ್‌ಐ ಧನರಾಜ್ ಎಸ್ ಅವರು ರಾತ್ರಿ ರೌಂಡ್ಸ್ ಕರ್ತವ್ಯಕ್ಕೆ ಹೊರಡುವಾಗ ಅವರಲ್ಲಿದ್ದ ವಾಕಿಟಾಕಿಗೆ ಚಾರ್ಜ್ ಇಲ್ಲದ ಕಾರಣ

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಎತ್ತಿನಹೊಳೆ ವಿಷಯದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ!

ಪುತ್ತೂರು : ಎತ್ತಿನಹೊಳೆ ವಿಚಾರ ಇದೀಗ ಮತ್ತೆ ಸುದ್ದಿಗೆ ಬಂದಿದ್ದು, ತನ್ನ ಸರಕಾರದ ವಿರುದ್ದವೇ ಪುತ್ತೂರು ಶಾಸಕ ಅಶೋಕ್ ರೈ ಅಸಮಾಧಾನ ಹೊರಹಾಕಿದ್ದಾರೆ.ಪುತ್ತೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಎತ್ತಿನಹೊಳೆ ಯೋಜನೆಗೆ 24 ಸಾವಿರ ಕೋಟಿ ಕೊಡ್ತಿರಿ?

ಕರಾವಳಿ ದಕ್ಷಿಣ ಕನ್ನಡ

ಮಂಗಳೂರು: ಹಿರಿಯ ಉಪಸಂಪಾದಕ ಗಿರೀಶ್ ಕೆ.ಎಲ್ ಹೃದಯಾಘಾತದಿಂದ ನಿಧನ

ಮಂಗಳೂರು, ಫೆ.03 : ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಸೋಮವಾರ ಹೃದಯಾಘಾತದಿಂದ ನಿಧನರಾದರು.ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಬಸ್‌ನಲ್ಲಿ 10 ಲಕ್ಷದ ಚಿನ್ನ ಮತ್ತು ನಗದು ರೋಚಕ ಕಳವು..!

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಅಂದಾಜು 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಯಲಹಂಕ

ಕರ್ನಾಟಕ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಮಂಗಳೂರು-ದಿಲ್ಲಿ ನೇರ ವಿಮಾನ ಸೇವೆ: ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ ಹೊಸ ಅವಕಾಶ ಆರಂಭ..!

ಮಂಗಳೂರು: ಮಂಗಳೂರಿನಿಂದ ದಿಲ್ಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆಯ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ಉದ್ಘಾಟನ ವಿಮಾನ ಐಎಕ್ಸ್ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು.

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ

ಕನ್ಯಾಡಿ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗೆ ಮಹಾ ಗೌರವ..! ಜುನಾ ಅಖಾಡದಿಂದ ಮಹಾ ಮಂಡಲೇಶ್ವರ ಪಟ್ಟಾಭಿಷೇಕ

ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ. ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಜುನಾ ಅಖಾಡದ

ಅಪರಾಧ ಕರಾವಳಿ ದಕ್ಷಿಣ ಕನ್ನಡ

ಉಡುಪಿಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ: ಸಾಕು ಮಗಳನ್ನು ಕರೆದೊಯ್ದ ಪ್ರೇಮಿ,ನೆರವಾದ ಆರೋಪಿಗಳ ಬಂಧನ.

ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಅಪ್ರಾಪ್ತ ವಯಸ್ಸಿನ ಸಾಕು ಮಗಳು,