Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕಾಸರಗೋಡು

ಫ್ಯಾನ್ಸಿ ಅಂಗಡಿಯಲ್ಲಿ ಆಸಿಡ್ ದಾಳಿ:ಆರೋಪಿ ನೇಣುಬಿಗಿದು ಆತ್ಮಹತ್ಯೆ

ಕಾಸರಗೋಡು: ಚಿತ್ತಾರಿಕ್ಕಲ್ ನ ಕಂಬಳ್ಳೂರಿನಲ್ಲಿ ಯುವತಿಯ ಮೇಲೆ ಆಸಿಡ್ ದಾಳಿ ನಡೆದಿದೆ. ಕಂಬಳ್ಳೂರಿನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಸಿಂಧು ಮೋಲ್ (34) ದಾಳಿಗೆ ಬಲಿಯಾದವರು. ಕಂಬಳ್ಳೂರು ಮೂಲದ ರತೀಶ್, ಅಂಗಡಿಯಲ್ಲಿ ಕುಳಿತಿದ್ದ ಸಿಂಧು ಅವರ ದೇಹದ

ಕಾಸರಗೋಡು

ಕಾಸರಗೋಡು: ನಾಪತ್ತೆಯಾದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ

ಕಾಸರಗೋಡು: ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), ಶ್ರೇಯಾ15

kerala ಕಾಸರಗೋಡು

ಮಂಗಳೂರು: ಮಾದಕ ವಸ್ತು ಸೇವನೆ ಆರೋಪ – ಇಬ್ಬರು ಬಂಧಿತ

ಮಂಗಳೂರು, ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಬಂದರು ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ.ನಗರದ ಬಾವುಟಗುಡ್ಡೆ ಬಳಿ ಅಮಲು ಪದಾರ್ಥ ಸೇವಿಸಿದ ಆರೋಪದಡಿ ಪಡುಪಣಂಬೂರು ನಿವಾಸಿ ಅನೀಶ್ ಭಂಡಾರಿ (30) ಹಾಗೂ

Accident kerala ಕಾಸರಗೋಡು

ಮಂಜೇಶ್ವರದಲ್ಲಿ ಭೀಕರ ಅಪಘಾತ – ಕಾರು ಸೇತುವೆ ಕಂಬಕ್ಕೆ ಡಿಕ್ಕಿ, ತಂದೆ-ಮಗ ಸಹಿತ ಮೂವರು ಸಾವು

ಮಂಜೇಶ್ವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ

Accident kerala ಕಾಸರಗೋಡು

ಮೀನು ಗಂಟಲೊಳಗೆ ಸಿಲುಕಿ ಯುವಕನ ದಾರುಣ ಅಂತ್ಯ

ಕೇರಳ: ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಮೀನುವೊಂದು ಗಂಟಲೊಳಗೆ ಹೋಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಸಂಭವಿಸಿದೆ.ಮೃತ ಯುವಕನನ್ನು ಪುತ್ತುಪ್ಪಲ್ಲಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ತಿಳಿದು ಬಂದಿದೆ.ಸಂಜೆ 4.30ರ ಸುಮಾರಿಗೆ

ಅಪರಾಧ ಕರ್ನಾಟಕ ಕಾಸರಗೋಡು

ಕೋಟೆಕಾರ್ ಸಹಕಾರಿ ಸಂಘ ದರೋಡೆ ಪ್ರಕರಣ: ಪ್ರಮುಖ ಆರೋಪಿ ಸೇರಿದಂತೆ ಇಬ್ಬರು ಪೊಲೀಸ್ ವಶಕ್ಕೆ

ಉಳ್ಳಾಲ : ಕೋಟೆಕಾರು ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್‌ ಶಾಖೆ ದರೋಡೆಯ ಪ್ರಮುಖ ಕಿಂಗ್‌ ಪಿನ್‌ ಸಹಿತ ಸ್ಥಳೀಯ ಸೂತ್ರದಾರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಭಾಸ್ಕರ್

kerala ಕಾಸರಗೋಡು

ಕಾಸರಗೋಡು :137 ವರ್ಷ ಜೈಲು ಶಿಕ್ಷೆ- ಕುತೂಹಲಕಾರಿ ಪ್ರಕರಣ

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಕಠಿನ ಸಜೆ, ಅದರೊಂದಿಗೆ 137 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 7.5 ಲ.ರೂ ದಂಡ ವಿಧಿಸಿ ಕಾಸರಗೋಡು ಫಾಸ್ಟ್ ಟ್ರ‍್ಯಾಕ್ ವಿಶೇಷ ನ್ಯಾಯಾಲಯ

ಅಪರಾಧ ಕರಾವಳಿ ಕಾಸರಗೋಡು ದಕ್ಷಿಣ ಕನ್ನಡ

ಮಂಗಳೂರು: ಆನ್‌ಲೈನ್ ಶೇರು ಮಾರುಕಟ್ಟೆ ಯಲ್ಲಿ ಹೆಚ್ಚಿನ ಲಾಭಂಶ ನೀಡುದಾಗಿ ವಂಚನೆ – 46 ಲಕ್ಷ ರೂ. ಮೋಸ, ಕೇರಳ ಮೂಲದ ಜುನೈದ ಎ.ಕೆ. ಬಂಧನ!

ಮಂಗಳೂರು: ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಗಳು ಕೇರಳ ಮೂಲದ ಜುನೈದ ಎ.ಕೆ. ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್‌ನಲ್ಲಿ ಶೇರು ಮಾರುಕಟ್ಟೆಯಲ್ಲಿ

ಅಪರಾಧ ಕರ್ನಾಟಕ ಕಾಸರಗೋಡು

ಅರ್ಚಕನೊಂದಿಗೆ ಸೆಕ್ಸ್ ಚ್ಯಾಟ್:10 ಲಕ್ಷ ರೂಪಾಯಿ ವಂಚನೆ,ಮಂಗಳೂರಿನ ಯಕ್ಷಗಾನ ಕಲಾವಿದನ ಬಂಧನ

ಕೇರಳದ ಅರ್ಚಕರೊಬ್ಬರನ್ನು ಫೇಸ್ ಬುಕ್ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊ0ಡು ಹಣಕ್ಕಾಗಿ ಬ್ಲಾಕ್ ಮೈಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು

ಕರ್ನಾಟಕ ಕಾಸರಗೋಡು ದಕ್ಷಿಣ ಕನ್ನಡ

ಹಿಂದೂಗಳು ಸಾಂಪ್ರದಾಯಿಕ ಉಡುಗೆ ಉಡುಪು ಶೈಲಿಗಳಿಗೆ ಅಂಟಿಕೊಳ್ಳಬೇಕು, ಇಂಗ್ಲಿಷ್ ಮಾತನಾಡಬಾರದು: (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್

‘ಹಿಂದೂಗಳು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಸಾಂಪ್ರದಾಯಿಕ ಉಡುಗೆ ತೊಡಬೇಕು. ಇಂಗ್ಲಿಷ್ ಮಾತನಾಡಬಾರದು’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.ಕೇರಳದ ಪಟ್ಟನಂತಿಟ್ಟ ಜಿಲ್ಲೆಯ ಪಂಪಾ ನದಿಯ ದಡದಲ್ಲಿ ವಾರ್ಷಿಕ ಚೆರುಕೊಲ್ಪುಳ