Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕಾಸರಗೋಡು

ಕಾಸರಗೋಡು: ಪರೀಕ್ಷೆಗೆ ತೆರಳುವ ಮುನ್ನ ಕೊಳದಲ್ಲಿ ಸ್ನಾನಕ್ಕಿಳಿದ ಪ್ಲಸ್ ಒನ್ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾ*ವು!

ಕಾಸರಗೋಡು : ಪರೀಕ್ಷೆಗೆ ತೆರಳುವ ಮುನ್ನ ಮನೆಯ ಬಳಿಯ ಕೊಳದಲ್ಲಿ ಸ್ನಾನ ಮಾಡಲು ತೆರಳಿದ್ದ ಪ್ಲಸ್ ಒನ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕಾಸರಗೋಡಿನ ವಿದ್ಯಾ ನಗರ ಸಮೀಪದ ಉದಯಗಿರಿಯಲ್ಲಿ ಸೋಮವಾರ

ಕಾಸರಗೋಡು

ಕಾಸರಗೋಡು: ಚೆಮ್ನಾಡ್‌ನಲ್ಲಿ ಕೌಟುಂಬಿಕ ಸಮಸ್ಯೆಗೆ ನೊಂದು ಒಂದೇ ಕೊಕ್ಕೆಗೆ ತಂದೆ ಹಾಗೂ ಮಗಳು ನೇಣಿಗೆ ಶರಣು!

ಕಾಸರಗೋಡು : ತಂದೆ ಹಾಗೂ ಮಗಳು ಕೋಣೆಯಲ್ಲಿ ಒಂದೇ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಚೆಮ್ನಾಡ್ ಕೋಳಿಯಡ್ಕ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಮೀಪುಗಿರಿ ಮೂಲದ ಗಣೇಶನ್ ಹಾಗೂ ಅವರ

ಕಾಸರಗೋಡು

ಕಾಸರಗೋಡು: 20ಕ್ಕೂ ಹೆಚ್ಚು ಮಕ್ಕಳಿದ್ದ ಶಾಲಾ ಬಸ್ ಕಂದಕಕ್ಕೆ ಉರುಳಿ ಭಾರಿ ಅನಾಹುತ ತಪ್ಪಿದ ಅದೃಷ್ಟ!

ಕಾಸರಗೋಡು: ಸುಮಾರು 20 ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್‌ಯೊಂದು ರಸ್ತೆಬದಿಯ ಪೊದೆಗಳನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಇಲ್ಲಿನ ಪಟ್ಟಣದ ನೆಲ್ಲಿಕ್ಕುನ್ನು ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಅದೃಷ್ಟವಶಾತ್

kerala ಕಾಸರಗೋಡು

ಕಾಸರಗೋಡು: ಮಲಬಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇರುವುದಾಗಿ ಹುಸಿ ಕರೆ ಮಾಡಿದ ಯುವಕ ಸೆರೆ!

ಕಾಸರಗೋಡು: ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ಕಂಟ್ರೋಲ್ ರೂಮ್‌ಗೆ ಬೆದರಿಕೆ ಕರೆ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಕಾಞಂಗಾಡ್ ಬಂಗಳಂ ನಿವಾಸಿ ರತೀಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಬುಧವಾರ ರಾತ್ರಿ ಸುಮಾರು 7.30ರ ವೇಳೆಗೆ

ಕಾಸರಗೋಡು

ಕಾಸರಗೋಡು: ಡಿಸೆಂಬರ್‌ನಲ್ಲಿ ಮದುವೆಯಾಗಬೇಕಿದ್ದ ಎಸ್‌ಬಿಐ ಬ್ಯಾಂಕ್ ಉದ್ಯೋಗಿ ಯುವ ಜೋಡಿ ಪ್ರತ್ಯೇಕವಾಗಿ ಆತ್ಮಹ*ತ್ಯೆಗೆ ಶರಣು!

ಕಾಸರಗೋಡು: ಡಿಸೆಂಬರ್ 26 ರಂದು ವಿವಾಹವಾಗಬೇಕಿದ್ದ ಬ್ಯಾಂಕ್ ಉದ್ಯೋಗಿಗಳಾಗಿರುವ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ವರದಿಯಾಗಿದೆ. ಕಾಸರಗೋಡಿನ ಪಳ್ಳಿಕ್ಕರ ಮೂಲದ ಪಿ. ಅನುಶ್ರೀ (25) ಮೈಸೂರು ಜಿಲ್ಲೆಯ ಹುಣಸೂರಿನ

ಕಾಸರಗೋಡು

ಕಾಸರಗೋಡು: ಪೋಷಕರು ಮಾರುಕಟ್ಟೆಗೆ ತೆರಳಿದ್ದ ವೇಳೆ 12 ವರ್ಷದ ಬಾಲಕನ ಆತ್ಮಹ*ತ್ಯೆ!

ಕಾಸರಗೋಡು: ಪೋಷಕರು ಮನೆ ಬಳಕೆಯ ಸಾಮಗ್ರಿಗಳನ್ನು ಖರೀದಿಸಲು ಮಾರುಕಟ್ಟೆಗೆ ತೆರಳಿದ್ದ ವೇಳೆ, 12 ವರ್ಷದ ಬಾಲಕನೋರ್ವ ಕಾರ್ಮಿಕರ ವಸತಿ ಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ದುರ್ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ

ಕಾಸರಗೋಡು

ಕಾಸರಗೋಡು: ಜಿಲ್ಲೆಯ ನೂತನ ಎಸ್ಪಿಯಾಗಿ ಪಿ. ನಿತಿನ್ ರಾಜ್ ಅಧಿಕಾರ ಸ್ವೀಕಾರ; ಗಡಿ ಜಿಲ್ಲೆಗೆ ದಕ್ಷ ಅಧಿಕಾರಿಯ ಸಾರಥ್ಯ

ಕಾಸರಗೋಡು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪಿ. ನಿತಿನ್ ರಾಜ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಹಾಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಜಯ್ ಭರತ್ ರೆಡ್ಡಿ ಅವರು ನೂತನ ಎಸ್ಪಿಯನ್ನು ಸ್ವಾಗತಿಸಿ ಅಧಿಕಾರ ಹಸ್ತಾಂತರಿಸಿದರು.ಕಣ್ಣೂರು ನಗರ

ಕಾಸರಗೋಡು

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾ*ತ

ಕಾಸರಗೋಡಿನ ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಕಟ್ಟೆ ಸಮೀಪ ಶನಿವಾರ ಮುಂಜಾನೆ ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ನೆಲ್ಲಿಕಟ್ಟೆಯಿಂದ ಕಾಸರಗೋಡು ರೈಲು ನಿಲ್ದಾಣಕ್ಕೆ ತೆರಳುತ್ತಿದ್ದ ಕಾರು ಹಾಗೂ ಕಾಸರಗೋಡಿನಿಂದ

ಕಾಸರಗೋಡು

ಟೈರ್ ಸ್ಫೋಟಗೊಂಡು ರಸ್ತೆಗೆ ಮಗುಚಿ ಬಿದ್ದ ಮೀನು ಸಾಗಾಟದ ಲಾರಿ

ಕಾಸರಗೋಡು,  ಮೀನು ಸಾಗಾಟದ ಲಾರಿಯೊಂದರ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಲಾರಿ ಮಗುಚಿ ಬಿದ್ದ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ನಲ್ಲಿ ಗುರುವಾರ ರಾತ್ರಿ ನಡೆದಿದೆ.ಚಾಲಕ ವಿಜಿನ್ ಕುಮಾರ್ (35) ಸಣ್ಣ

ಕಾಸರಗೋಡು

ಮೃತಪಟ್ಟಿದ್ದಾರೆ ಎಂದು ಮನೆಗೆ ತಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ; ಕೊನೆಯ ಕ್ಷಣದಲ್ಲಿ ವ್ಯಕ್ತಿ ಜೀವಂತವಿರುವುದು ಪತ್ತೆ!

ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ ಹಿನ್ನೆಲೆಯಲ್ಲಿ ಮನೆಗೆ ತಂದು ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದಂತೆ ವ್ಯಕ್ತಿ ಜೀವಂತವಾಗಿರುವುದು ತಿಳಿದು ಬಂದಿದೆ. ಅವರನ್ನು ಕೂಡಲೇ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.