Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ವೇಗ: ಪ್ರಸ್ತಾವಿತ 19 ನಿಲ್ದಾಣಗಳ ಪೈಕಿ 11 ಅಂತಿಮಗೊಳಿಸಿದ ಬಂದರು ಮತ್ತು ಮೀನುಗಾರಿಕಾ ಉಪವಿಭಾಗ!

ಮಂಗಳೂರು: ನಗರದ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಸಾಧ್ಯತೆಗಳಿಗೆ ದಾರಿ ಮಾಡಿಕೊಡಬಹುದಾದ ಪ್ರಸ್ತಾವಿತ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ಮತ್ತಷ್ಟು ವೇಗ ದೊರೆತಿದೆ. ಹಲವು ಹಂತಗಳ ಪ್ರಕ್ರಿಯೆ ಬಳಿಕ ಪ್ರಸ್ತಾವಿತ 19 ವಾಟರ್ ಮೆಟ್ರೋ ನಿಲ್ದಾಣಗಳ

ಮಂಗಳೂರು

ಮಂಗಳೂರು ಧಕ್ಕೆಗೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ!

ಮಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಿಗ್ಗೆ 6 ಗಂಟೆಗೆ ಸಚಿವ ಯು.ಟಿ. ಖಾದರ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಂಗಳೂರಿನ ಮೀನುಗಾರಿಕಾ ಬಂದರು (ಧಕ್ಕೆ) ಮತ್ತು ಅಳಿವೆಬಾಗಿಲಿಗೆ ದಿಢೀರ್ ಭೇಟಿ ನೀಡಿ,

ಮಂಗಳೂರು

ತುಳು ಭಾಷಿಕರ ಬಹುದಿನಗಳ ನಿರೀಕ್ಷೆಗೆ ಜಯ: ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ತುಳು ಘೋಷಣೆ!

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ದೊರೆತಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ

ಮಂಗಳೂರು

ಮಂಗಳೂರು ಸಂಪುಟ ಸಭೆ: ಭರವಸೆಯೋ, ನಿರ್ಣಯವೋ?

ಇವತ್ತು ಮಂಗಳೂರಿನಲ್ಲಿ ಕರ್ನಾಟಕ ಸಚಿವ ಸಂಪುಟದ ಸಭೆ ನಡೆಯುತ್ತಿದ್ದು, ಕರಾವಳಿಯ ಜನತೆಯ ಮುಂದೆ ಒಂದೇ ಮುಖ್ಯ ಪ್ರಶ್ನೆಯಿದೆ; ಸರ್ಕಾರ ಇಲ್ಲಿ ಯಾವ ಕೊಡುಗೆಯನ್ನು ನೀಡಿ ಹೋಗಲಿದೆ? ಬ್ಯಾಂಕಿಂಗ್, ಶಿಕ್ಷಣ, ಮೀನುಗಾರಿಕೆ ಮತ್ತು ಪ್ರವಾಸೋದ್ಯಮದಿಂದ ರಾಜ್ಯದ

ಮಂಗಳೂರು

ನಿಯಂತ್ರಣ ತಪ್ಪಿ ಪಲ್ಟಿಯಾಗಿ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಒರಗಿದ ಕಾರು – ಅದೃಷ್ಟವಶಾತ್ ಪಾರಾದ ವೈದ್ಯಕೀಯ ವಿದ್ಯಾರ್ಥಿ!

ಕೊಣಾಜೆ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಒರಗಿ ನಿಂತ ಭೀಕರ ಘಟನೆ ಗುರುವಾರ ಬೆಳಿಗ್ಗೆ ಪನೀರು ಚರ್ಚ್ ಬಳಿಯ ತಿರುವಿನಲ್ಲಿ ಸಂಭವಿಸಿದೆ. ದೇರಳಕಟ್ಟೆಯ ಖಾಸಗಿ ಮೆಡಿಕಲ್

ಮಂಗಳೂರು

ಮಂಗಳೂರು: ಕುತ್ತಾರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಯುವಕ ಮಿದುಳು ನಿಷ್ಕ್ರಿಯ!

ಮಂಗಳೂರು : ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗಗಳನ್ನು ದಾನ ಮಾಡಲು ಅವರ ಪೋಷಕರು ನಿರ್ಧರಿಸಿದ್ದಾರೆ ಎಂದು

ಮಂಗಳೂರು

ಕಾಪು: ಗೂಡ್ಸ್ ವಾಹನದಲ್ಲಿ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಕರೆದೊಯ್ದ ವೀಡಿಯೊ ವೈರಲ್ – ವಾಹನ ವಶಕ್ಕೆ ಪಡೆದ ಪೊಲೀಸರು!

ಕಾಪು :  ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಅಂಡರ್ ಪಾಸ್ ಬಳಿ ಗೂಡ್ಸ್ ವಾಹನವೊಂದರಲ್ಲಿ ಮಕ್ಕಳನ್ನು ಅತ್ಯಂತ ಅಪಾಯಕಾರಿ ರೀತಿಯಲ್ಲಿ ಕರೆದೊಯ್ಯುತ್ತಿದ್ದ ವಾಹನವನ್ನು ಕಾಪು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ

ಮಂಗಳೂರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಎನ್‌ಜಿ ಟ್ಯಾಂಕ್ ಸೋರಿಕೆ: ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತ!

ಮಂಗಳೂರು: ಸಿಎನ್‌ಜಿ ಟ್ಯಾಂಕ್ ಸೋರಿಕೆಯಾದ ಹಿನ್ನಲೆ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಕೊಲ್ಲೂರು ಬಳಿ ಬುಧವಾರ ನಡೆದಿದೆ. ಮಂಗಳೂರು ಎನ್‌ಎಂಪಿಯ ಅಗ್ನಿಶಾಮಕ ಎಂಜಿನಿಯರ್ ತಂಡವು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು

ಮಂಗಳೂರು

ಉಳ್ಳಾಲ: ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿದ್ದ 19 ವರ್ಷದ ಯುವಕ ಅಜಯ್ ಡಿಸೋಜಾ ನಾಪತ್ತೆ – ಪೊಲೀಸ್ ಠಾಣೆಯಲ್ಲಿ ದೂರು ದಾಖಲು!

ಮಂಗಳೂರು: ಪೆರ್ಮನ್ನೂರು ಗ್ರಾಮದ ಹೊಸಪದಪು ಕಲ್ಲಾಪು ಪಟ್ಲ ನಿವಾಸಿ 19 ವರ್ಷದ ಅಜಯ್ ಡಿಸೋಜಾ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗಿದ್ದವ ನಾಪತ್ತೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ಆಗಸ್ಟ್ 9 ರಂದು ಕೆಲಸದ

ದಕ್ಷಿಣ ಕನ್ನಡ ಮಂಗಳೂರು

ಮಲ್ಪೆ: ಹೂಡೆಯಲ್ಲಿ ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾದ ನವಜಾತ ಹೆಣ್ಣು ಮಗು; ಉಡುಪಿ ಆಸ್ಪತ್ರೆಗೆ ದಾಖಲು!

ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮನೆಯೊಂದಕ್ಕೆ ಹೋಗುವ ಕಾಲು ದಾರಿಯಲ್ಲಿ ಕೆಲವೇ ಸಮಯದ ಹಿಂದೆ ಹುಟ್ಟಿದ ಹೆಣ್ಣು ಮಗು