Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಮಂಗಳೂರು

ಬಂಟ್ವಾಳದಲ್ಲಿ ಕೋಮು ಸಾಮರಸ್ಯ ಕದಡುವ ಯತ್ನ: ಸಾರ್ವಜನಿಕವಾಗಿ ಗಲಾಟೆ, ಹೊಡೆದಾಟದಲ್ಲಿ ತೊಡಗಿದ್ದ ಯುವಕರ ಗುಂಪು; ಪ್ರಕರಣ ದಾಖಲು

ಬಂಟ್ವಾಳ,: ಗ್ರಾಮದ ಮಂಚಿಕಟ್ಟೆ ಎಂಬ ಸ್ಥಳದಲ್ಲಿ ಯುವಕರ ಗುಂಪೊಂದು ಸಾರ್ವಜನಿಕವಾಗಿ ಗಲಾಟೆ ಮಾಡಿದ್ದು, ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ, ವಿಜೇತ್, ರಕ್ಷಿತ್ ಕೊಟ್ಟಾರಿ, ಪುಷ್ಪರಾಜ್, ಅಜಯ್,

ಮಂಗಳೂರು

1971ರ ಭಾರತ-ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಗರೋಡಿ ತಿಮ್ಮಪ್ಪ ಆಳ್ವ ನಿಧನ.

ಮಂಗಳೂರು: 1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೋಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರ ದೇಹವನ್ನು ಶುಕ್ರವಾರ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾನ

ಮಂಗಳೂರು

ಅಕ್ರಮ ಗೋವು ಕಳ್ಳರಿಗೆ ದಕ್ಷಿಣ ಕನ್ನಡ ಪೊಲೀಸರ ‘ಬ್ರಹ್ಮಾಸ್ತ್ರ’: ಮೂರು ಕಡೆ ಅಕ್ರಮ ಜಾನುವಾರು ವಧೆ ಶೆಡ್‌ಗಳ ಜಪ್ತಿ

ಮಂಗಳೂರು: ಅಕ್ರಮವಾಗಿ ಗೋವು ಗಳನ್ನು ಕದ್ದು ಗೋಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರು ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು

ಮಂಗಳೂರು

ಯಕ್ಷಗಾನ ಲೋಕಕ್ಕೆ ದೊಡ್ಡ ಆಘಾತ: ‘ಗಾನ ಕೋಗಿಲೆ’ ದಿನೇಶ್ ಅಮ್ಮಣ್ಣಾಯ ವಿಧಿವಶ; 65ನೇ ವಯಸ್ಸಿನಲ್ಲಿ ಕೊನೆಯುಸಿರು

ಮಂಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ ತೆಂಕುತಿಟ್ಟು ಯಕ್ಷಗಾನ (Yakshagana) ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ

Accident ಮಂಗಳೂರು

ಭೀಕರ ಅಪಘಾತ: ಲಾರಿ ಚಕ್ರಗಳಡಿ ಸಿಲುಕಿ ಕಾಲೇಜು ವಿದ್ಯಾರ್ಥಿ ಸಾವು

ಭಟ್ಕಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿತೀಯ ಪಿಯು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಂಗಿನಗುಂಡಿ ಕ್ರಾಸ್ ಬಳಿ ಬುಧವಾವಾರ ತಡರಾತ್ರಿ ಸಂಭವಿಸಿದೆ. ಭಟ್ಕಳ ಫಿರ್ದೌಸ್ ನಗರ

ಮಂಗಳೂರು

ಮಂಗಳೂರು: ಪಂಪ್‌ವೆಲ್-ಕಂಕನಾಡಿ ರಸ್ತೆ ಕಾಮಗಾರಿ; 7 ತಿಂಗಳು ಸಂಚಾರದಲ್ಲಿ ಭಾರೀ ಬದಲಾವಣೆ; ಏಕಮುಖ ರಸ್ತೆಯಾಗಿ ಘೋಷಣೆ

ಮಂಗಳೂರು: ನಗರದ ಪಂಪ್‌ವೆಲ್‌ ಸರ್ಕಲ್‌ನಿಂದ ಕಂಕನಾಡಿ ಬೈಪಾಸ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ 2026ರ ‌ಏಪ್ರಿಲ್ 15 ರವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ. ಪಂಪ್‌ವೆಲ್ ವೃತ್ತದಿಂದ

ಮಂಗಳೂರು

ಮಾರಿಷಸ್‌ನಲ್ಲಿ ದ.ಕ. ಜಿಲ್ಲೆಯ ಯುವ ವಿದ್ಯಾರ್ಥಿ ಸಾವು: ಪ್ರವಾಸದ ವೇಳೆ ಜಲಪಾತದಲ್ಲಿ ಕಾಲು ಜಾರಿ ಬಿದ್ದು ಸುಳ್ಯದ ನಂದನ್ ಭಟ್ (25) ದುರ್ಮರಣ!

ಮಂಗಳೂರು : ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಯುವ ವಿದ್ಯಾರ್ಥಿ ಮಾರಿಷಸ್‌ನಲ್ಲಿ ನಡೆದ ಆಕಸ್ಮಿಕ ದುರಂತದಲ್ಲಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಪ್ರವಾಸದ ವೇಳೆ ಜಲಪಾತದಲ್ಲಿ ಕಾಲು ಜಾರಿ

ಮಂಗಳೂರು

ಮರಳು-ಕಲ್ಲಿನ ಸಮಸ್ಯೆ: ದ.ಕ. ಕಟ್ಟಡ ಕಾರ್ಮಿಕರಿಂದ ಬೃಹತ್ ಪ್ರತಿಭಟನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರರೇಶನ್ (ರಿ)ಸಿಡಬ್ಲ್ಯುಎಫ್‌ಐ -ಸಿಐಟಿಯು ದಕ್ಷಿಣ

ಮಂಗಳೂರು

‘ಹಣ ಕಟ್ಟಿದರೆ ಪೌಂಡ್ಸ್ ಸಿಗುತ್ತದೆ’: ಮೋಸ ಹೋಗಿ ತನ್ನ ಪರಿಚಯಸ್ಥರಿಂದಲೂ ಹಣ ಹಾಕಿಸಿದ ಮಹಿಳೆ; ಪೊಲೀಸರಿಗೆ ದೂರು, ತನಿಖೆ ಆರಂಭ

ಮಂಗಳೂರು : ವಿದೇಶಿ ಕರೇನ್ಸಿ ಸಿಗುತ್ತದೆ ಎಂದು ನಂಬಿ ಮಹಿಳೆಯೊಬ್ಬರು ಬರೋಬ್ಬರಿ 79 ಲಕ್ಷ ಹಣ ಕಳೆದುಕೊಂಡ ಮಂಗಳೂರಿನಲ್ಲಿ ನಡೆದಿದೆ. ಹಣಕಳೆದುಕೊಂಡ ಮಹಿಳೆ ಮನೆಗೆ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರಿಂದ ಯು.ಕೆ (ಲಂಡನ್) ಮೂಲದ ಅಪರಿಚಿತ

ಮಂಗಳೂರು

ಮಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಸಾಗಾಟ ಪತ್ತೆ: ಪ್ರಯಾಣಿಕನ ಬ್ಯಾಗೇಜ್‌ನಲ್ಲಿ 512 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಜಪ್ತಿ; ಸಿಐಎಸ್‌ಎಫ್‌ನಿಂದ ಆರೋಪಿ ಬಂಧನ

ಮಂಗಳೂರು: ಸೋಮವಾರ, ಅ.13 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದೆ. ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10 ಕ್ಕೆ