Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ದುಬೈನಲ್ಲಿ ನಿಧನರಾಗಿದ್ದ ಉದ್ಯಮಿ ತಿಲಕಾನಂದ ಪೂಜಾರಿ ಪಾರ್ಥಿವ ಶರೀರ ಊರಿಗೆ ರವಾನೆ

ಯುಎಇಯಲ್ಲಿ ಯಶಸ್ವಿ ಉದ್ಯಮಿಯಾಗಿದ್ದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ನೀರಬೈಲು ನಿವಾಸಿ ತಿಲಕಾನಂದ ಪೂಜಾರಿ ಅವರು ಇತ್ತೀಚೆಗೆ ದುಬೈನಲ್ಲಿ ದುರದೃಷ್ಟಕರವಾಗಿ ಮೃತಪಟ್ಟಿದ್ದರು. ಇದೀಗ ಅವರ ಪಾರ್ಥಿವ ಶರೀರವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯುಎಇ

ಮಂಗಳೂರು

ನ್ಯಾಯಾಲಯಕ್ಕೆ ಗೈರು: ಮಂಗಳೂರಿನ ಇಬ್ಬರು ಕುಖ್ಯಾತ ವಾರಂಟ್ ಆರೋಪಿಗಳ ಬಂಧನ

ಮಂಗಳೂರು: ಬರ್ಕೆ ಪೊಲೀಸ್ ಠಾಣೆ ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮಂಗಳೂರಿನ ಅಬ್ತಾಸ್ ಹಾಜಿ ಕಾಂಪೌಂಡ್‌ನ ನಿವಾಸಿ, ಕಳೆದ ಐದು

ಮಂಗಳೂರು

ಮಂಗಳೂರಿನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ರದ್ದು, ಪ್ರಯಾಣಿಕರ ಪರದಾಟ

ಮಂಗಳೂರು: ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ತಾಂತ್ರಿಕ ದೋಷದ ಹಿನ್ನೆಲೆ ರದ್ದಾದ ಪರಿಣಾಮ ಪ್ರಯಾಣಿಕರು ಪರದಾಡಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ ಬೆಳಗ್ಗೆ 8.50ಕ್ಕೆ ವಿಮಾನ ಹಾರಾಟ ಆರಂಭಿಸಬೇಕಿತ್ತು. ಆದರೆ ತಾಂತ್ರಿಕ ದೋಷದ ಕಾರಣ ನೀಡಿ

ಮಂಗಳೂರು

ಲಂಚ ಪ್ರಕರಣ: ತಹಶೀಲ್ದಾರ್ ಎಸ್.ಬಿ. ಕೂಡಲಗಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮಂಗಳೂರು : ಲಂಚ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ದಾಳಿ ವೇಳೆ ಪರಾರಿಯಾಗಿರುವ ಪುತ್ತೂರು ತಾಲೂಕು ತಹಶೀಲ್ದಾರ್‌ ಎಸ್‌.ಬಿ. ಕೂಡಲಗಿಗೆ ಸಲ್ಲಿಸಿರುವ ನಿರೀಕ್ಷಣಾ ಜಾಮೀನನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ನಿರಾಕರಿಸಿದೆ.ಜಮೀನಿನ

ಮಂಗಳೂರು

ಬಾಲಕಿಗೆ ನೆರವಾದ ಯುವಕ: ‘ನನಗೆ ಸೈಕಲ್ ಕೊಡಿಸ್ತೀಯಾ ಅಣ್ಣ’ ಎಂದು ಕೇಳಿದ ಬಾಲಕಿಗೆ ಸ್ಕೂಲ್ ಬ್ಯಾಗ್ ಮತ್ತು ಪೆನ್ಸಿಲ್ ಕೊಡಿಸಿದ ಯುವಕ

ಮಂಗಳೂರು – ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಒಂದು ಇದೀಗ ಸಖತ್ ವೈರಲ್ ಆಗಿದೆ. ಯುವಕನೊಬ್ಬನಿಗೆ ರಸ್ತೆ ಬದಿಯಲ್ಲಿ ಪೆನ್ಸಿಲ್ ಮಾರಾಟ ಮಾಡುತ್ತಿರುವ ಬಾಲಕಿಯೊಬ್ಬಳು, ಅಣ್ಣಾ ನನಗೆ ಸೈಕಲ್ ಕೊಡಿಸುವ ಎಂದು ಕೇಳುತ್ತಿರುವ ವಿಡಿಯೋ

ಅಪರಾಧ ಮಂಗಳೂರು

ಹೆದ್ದಾರಿ ಹೊಂಡಕ್ಕೆ ಬಿದ್ದ ಸ್ಕೂಟರ್; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಮಂಗಳೂರು : ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಇತ್ತೀಚೆಗೆ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದರು, ಇದೀಗ ಮತ್ತೆ ಹೆದ್ದಾರಿ ಹೊಂಡಕ್ಕೆ ಸ್ಕೂಟರ್ ಒಂದು ಬಿದ್ದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂತೂರು ಜಂಕ್ಷನ್‌ನಿಂದ ಕೆಪಿಟಿ ಕಡೆಗೆ ರಸ್ತೆಯ

ಅಪರಾಧ ಮಂಗಳೂರು

ಕರಾವಳಿ ಟ್ರೋಲ್ಸ್ ಇನ್‌ಸ್ಟಾಗ್ರಾಂ ಪೇಜ್‌ನಿಂದ ಪ್ರಚೋದನಕಾರಿ ಸಂದೇಶ; ತಮಿಳುನಾಡಿನಲ್ಲಿ ಆರೋಪಿಯ ಬಂಧನ

ಮಂಗಳೂರು: ಇನ್‌ಸ್ಟಾಗ್ರಾಂ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದ ಮೇರೆಗೆ ಆರೋಪಿಯೋರ್ವನನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಬಂಧಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ದಕ್ಷಿಣ ಕನ್ನಡದ ಮಾಲವಂತಿಗೆ, ಕಿಲ್ಲೂರು ಮನೆ ನಿವಾಸಿ ಮೊಹಮ್ಮದ್ ಕೈಫ್(22) ಬಂಧಿತ

ಮಂಗಳೂರು

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರು: ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ

ಅಪರಾಧ ಮಂಗಳೂರು

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಪೊಲೀಸ್ ಜೊತೆಗೆ ಗಲಾಟೆ; ಮಂಗಳೂರಿನಲ್ಲಿ ಸ್ಕೂಟರ್ ಸವಾರನ ರಂಪಾಟ

ಮಂಗಳೂರು : ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಪಾದಚಾರಿಗೆ ಗಳಿಗೆ ರಸ್ತೆ ದಾಟಲು ಅವಕಾಶ ನೀಡುವ ವೇಳೆ ಏಕಾಏಕಿ ಸ್ಕೂಟರ್ ಸವಾರನೊಬ್ಬ ನುಗ್ಗಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದಲ್ಲದೆ , ಬಳಿಕ ಬಂದು ಪೊಲೀಸ್ ಸಿಬ್ಬಂದಿಯೊಂದಿಗೆ

ಅಪರಾಧ ಮಂಗಳೂರು

ಮಂಗಳೂರು: ನಕಲಿ ಕಂಪನಿ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ, ಮೂವರ ಬಂಧನ

ಮಂಗಳೂರು : ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ಅದರ ಹೆಸರಿನಲ್ಲಿ ಕಂಪೆನಿಗಳನ್ನು ನಿರ್ಮಿಸಿ ಸ್ಟೇಟ್ ಬ್ಯಾಂಕ್ ನಿಂದ ಕೋಟಿಗಟ್ಟಲೆ ಲೋನ್ ತೆಗೆದು ಅದನ್ನು ಸ್ವಂತಕ್ಕೆ ಬಳಸಿದ ವಂಚನೆ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಮಂಗಳೂರು