Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ‘ಟಾಬ್ಲೆಟ್ ಆರಿಫ್’ ಬರ್ಬರ ಹ*ತ್ಯೆ

ಮಂಗಳೂರು: ನಗರದ (Mangalore) ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಶುಕ್ರವಾರ ನಸುಕಿನ ಜಾವ ರೌಡಿಶೀಟರ್‌ನೊಬ್ಬರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ತಲಪಾಡಿ ಸಮೀಪದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಅಲಿಯಾಸ್ ಟಾಬ್ಲೆಟ್ ಆರಿಫ್ (46) ಎಂದು

ಮಂಗಳೂರು

ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ಉದ್ಯಮಿ ಮೋಹನ್ ದಾಸ್ ಶೆಟ್ಟಿ ಮೇಲೆ ಕಾರು ಹರಿಸಿದ ಶರೀಫ್

ಮಂಗಳೂರು: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ

ಕರ್ನಾಟಕ ಮಂಗಳೂರು

ಸಮುದಾಯ ಸೇವೆ ಶಿಕ್ಷೆಯೇ ಶಾಪವಾಯಿತೇ?: ಸೋಷಿಯಲ್ ಮೀಡಿಯಾ ಟ್ರೋಲ್‌ಗೆ ಬೇಸತ್ತು ವಿಷ ಸೇವಿಸಿದ ಸುಳ್ಯದ ರಕ್ಷಿತ್.

ಸುಳ್ಯ: ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ನ್ಯಾಯಾಲಯದಿಂದ 15 ದಿನಗಳ ಕಾಲ ‘ಸಮುದಾಯ ಸೇವೆ’ಯ ಶಿಕ್ಷೆಗೆ ಒಳಗಾಗಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ. (29) ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರನ್ನು ಸುಳ್ಯದ

ಮಂಗಳೂರು

ಮಂಗಳೂರು-ಶಾರ್ಜಾ ವಿಮಾನಯಾನ ಪುನಾರಂಭ: ಮಾರ್ಚ್ 16ರಿಂದ ಹಾರಾಟ ಶುರು

ಮಂಗಳೂರು: ಗಲ್ ಗಲ್ಫ್ ಯುದ್ಧ ಭೀತಿಯಿಂದ ಸ್ಥಗಿತಗೊಂಡಿದ್ದ ವಿಮಾನ ಯಾನದ ಪೈಕಿ ಏರ್ ಇಂಡಿಯಾ ಮಂಗಳೂರು-ಶಾರ್ಜಾ ಮಧ್ಯೆ ಮಾ.16ರಿಂದ 28ರವರೆಗೆ ಪ್ರತಿದಿನ ವಿಮಾನ ಸಂಚಾರ ಆರಂಭಿಸಲಿದೆ.ಏರ್ ಇಂಡಿಯಾ 6057 ಮಂಗಳೂರಿನಿಂದ ಮಧ್ಯಾಹ್ನ 1:25ಕ್ಕೆ ಹೊರಟು

ಮಂಗಳೂರು

ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಬಿದ್ದಿದ್ದ ನೂರಾರು ಆಧಾರ್ ಕಾರ್ಡ್‌ಗಳ ಕಂತೆ ಪತ್ತೆ

ಮಂಗಳೂರು:  ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆಯಾಗಿವೆ. ನದಿ ತೀರದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಆಧಾರ್​​ ಕಾರ್ಡ್​ಗಳನ್ನು ಕಂಡು ಸಾರ್ವಜನಿಕರು ಶಾಕ್​​ ಆಗಿದ್ದು, ಈ

ಮಂಗಳೂರು

ಮಂಗಳೂರು: ಮೀನುಗಾರ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ; ಡಾ. ನಾಗಲಕ್ಷ್ಮಿ ಚೌಧರಿ ಭರವಸೆ

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ನ ಮಾರುಕಟ್ಟೆಯಲ್ಲಿ ಮೀನುಗಾರ ಮಹಿಳೆಯರು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ನೂತನವಾಗಿ ನಿರ್ಮಾಣವಾಗಿರುವ ಮೀನು ಮಾರುಕಟ್ಟೆಯಲ್ಲಿ ವ್ಯವಸ್ಥೆಗಳು ಅವೈಜ್ಞಾನಿಕವಾಗಿರುವುದಾಗಿ ಹೇಳಿಕೊಂಡಿರುವ ಮಹಿಳೆಯರು, ಅಲ್ಲಿಗೆ ತಮ್ಮ ವ್ಯಾಪಾರವನ್ನು ಸ್ಥಳಾಂತರಿಸಲು ನಿರಾಕರಿಸುತ್ತಿದ್ದಾರೆ. ಈ

ಕರ್ನಾಟಕ ಮಂಗಳೂರು

ಸುಜಿತ್ ಮಾಡೂರು ಉಚ್ಚಾಟನೆ ವಿರೋಧಿಸಿ ದೈವದ ಮೊರೆ ಹೋದ ಗ್ರಾಮಸ್ಥರು

ಉಳ್ಳಾಲ ತಾಲೂಕಿನ ಬಲ್ಯ ಬಾಳಿಕೆ ಅರಸು ಮಂಜಿಷ್ಣಾ‌ರ್ ದೈವಸ್ಥಾನದ ಸನ್ನಿಧಿಯಲ್ಲಿ ಗ್ರಾಮಸ್ಥರು ಸುಜಿತ್ ಮಾಡೂರು ಪರವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಿಜೆಪಿ ಪಕ್ಷವು ಸುಜಿತ್ ಮಾಡೂರು ಅವರನ್ನು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದ್ದು,

ಮಂಗಳೂರು

ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಡಿಎ ಸಂಪತ್; ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್

ಮಂಗಳೂರು: ಕಮಿಷನ್‌ಗಾಗಿ ಬೇಡಿಕೆ ಮುಂದಿಟ್ಟ ಆರೋಪದ ಮೇರೆಗೆ ದಾಳಿ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಲೋಕೋಪಯೋಗಿ ಇಲಾಖೆಯ ವಿದ್ಯುತ್‌ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಎಸ್‌ಡಿಎ ಸಂಪತ್ ಎಂಬಾತನನ್ನು

ಮಂಗಳೂರು

ನಂತೂರು ಜಂಕ್ಷನ್‌ನಲ್ಲಿ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರ ಹೊಸ ಪ್ಲಾನ್

ಮಂಗಳೂರು: ಮೂರು ರಾಷ್ಟ್ರೀಯ ಹೆದ್ದಾರಿಗಳ ಛೇದಕವಾದ ನಂತೂರು ಜಂಕ್ಷನ್‌ನಲ್ಲಿ ಸುಗಮ ವಾಹನ ಸಂಚಾರವನ್ನು ಖಚಿತಪಡಿಸಿಕೊಳ್ಳಲು ನಗರ ಸಂಚಾರ ಪೊಲೀಸರು ಟ್ರಾಫಿಕ್ ಐಲ್ಯಾಂಡ್ ಅನ್ನು ತೆಗೆದುಹಾಕಿ ಸ್ಥಳದಲ್ಲಿ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆಯನ್ನು ಪರಿಚಯಿಸಲು ನಿರ್ಧರಿಸಿದ್ದಾರೆ. ಡಿಸಿಪಿ

ಮಂಗಳೂರು

ಮಂಗಳೂರು: ವೆಬ್ ಡೆವಲಪರ್ ಹುದ್ದೆಯ ಹೆಸರಲ್ಲಿ ಭಾರಿ ಉದ್ಯೋಗ ವಂಚನೆ; ನೂರಾರು ವಿದ್ಯಾರ್ಥಿಗಳಿಗೆ ಟೋಪಿ ಹಾಕಿದ ವೆಕ್ಸಾನ್ ಕಂಪನಿ

ಮಂಗಳೂರು: ನಗರದಲ್ಲಿ (Mangalore) ಉದ್ಯೋಗಾವಕಾಶದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ‘ವೆಕ್ಸಾನ್’ ಎಂಬ ಕಂಪನಿ, BMP ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೆಬ್ ಡಿಸೈನರ್ ಹಾಗೂ ವೆಬ್ ಡೆವಲಪರ್