Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮನೆ ಕಳವು ಪ್ರಕರಣ, ಮೂವರು ಆರೋಪಿಗಳ ಬಂಧನ

ಸುರತ್ಕಲ್: ಇಲ್ಲಿನ ಮುಕ್ಕ ಮಿತ್ರಪಟ್ನದ ವೃದ್ಧೆ ಜಲಜಾ ಎಂಬವರ ಮನೆಗೆ ಡಿ.3ರಂದು ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಗುಡ್ಡೆಕೊಪ್ಲ ಶ್ರೀ ರಾಮ

ಮಂಗಳೂರು

ಮಂಗಳೂರು: ಆರ್‌.ಟಿ.ಒಗೆ ಬಾಂಬ್ ಬೆದರಿಕೆ

ಮಂಗಳೂರು ನಗರದ ನೆಹರೂ ಮೈದಾನದ ಬಳಿ ಇರುವ ಪ್ರಾದೇಶಿಕ ಸಾರಿಗೆ ಕಚೇರಿ (ಆರ್.ಟಿ.ಓ.) ಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದೆ. ರವಿವಾರ ರಾತ್ರಿ ವೇಳೆಯಲ್ಲಿ ಕಿಡಿಗೇಡಿಗಳು ಆರ್.ಟಿ.ಓ ಕಚೇರಿಯ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆಯ

ಮಂಗಳೂರು

ತಲ್ವಾರ್ ಡ್ಯಾನ್ಸ್ ರೀಲ್ಸ್ ಪೋಸ್ಟ್: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ರೀಲ್ಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಬಂದರು ಜೆ.ಡಮ್ ರೋಡ್ ಅಮೀನ್ ಉಲ್ಲಾ 1 ನೇ ಮಹಡಿ

ಮಂಗಳೂರು

ಹಿಂದೂ ಧರ್ಮಕ್ಕೆ ಅವಮಾನ: ವಿದೇಶದಿಂದ ಬಂದಿಳಿದವನ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಜಪೆ ಠಾಣಾ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ. ಮಂಗಳೂರು, ಉಳಾಯಿಬೆಟ್ಟು, ಕೊಟ್ಟಾನ ಹೌಸ್ ನ ಪ್ರಸ್ತುತ

ಮಂಗಳೂರು

‘ಕಾಂತಾರ ಚಾಪ್ಟರ್ 1’ ಯಶಸ್ಸು: ರಿಷಬ್ ಶೆಟ್ಟಿ ಮಡಿಲಲ್ಲಿ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ

ಮಂಗಳೂರು: ಕಾಂತಾರ ಚಾಪ್ಟರ್ 1 (Kantara Chapter 1) ಯಶಸ್ವಿ ಬೆನ್ನಲ್ಲೇ ಮಂಗಳೂರಿನ (Mangaluru) ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ ನೇಮೋತ್ಸವ ವೇಳೆ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ

ಮಂಗಳೂರು

ಮಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಗೆ ಯತ್ನ

ಮಂಗಳೂರು : ಇತ್ತೀಚಿಗೆ ಇಡಿ ದೇಶದಲ್ಲಿ ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಇದೀಗ ಮಂಗಳೂರಲ್ಲಿ ಸಹ ಡಿಜಿಟಲ್ ಅರೆಸ್ಟ್ ಗೆ ಯತ್ನಿಸಲಾಗಿದೆ. ಆದರೆ ಬ್ಯಾಂಕ್ ಮ್ಯಾನೇಜರ್ ನ ಸಮಯ ಪ್ರಜ್ಞೆಯಿಂದ

ಕರ್ನಾಟಕ ಮಂಗಳೂರು

ತುಳುನಾಡಿನ ದೈವಗಳಿಗೆ ಅಪಮಾನ: ಕ್ಷಮೆ ಕೇಳಿದರೂ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು; ಎಫ್‌ಐಆರ್ ದಾಖಲಿಗೆ ಆಗ್ರಹ!

ತುಳುನಾಡಿನ ದೈವಕ್ಕೆ `ಹೆಣ್ಣು ದೆವ್ವ’ ಎಂದು ಕರೆದು ಅಪಮಾನ ಮಾಡಿದ ಆರೋಪದ ಹಿನ್ನೆಲೆ ರಣವೀರ್ ಸಿಂಗ್ (Ranveer Singh) ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ನಟ ಕ್ಷಮೆಯನ್ನೂ ಕೇಳಿದ್ದಾರೆ. ಆದರೆ ಕರಾವಳಿಯ ದೈವಗಳ ಬಗ್ಗೆ

ದೇಶ - ವಿದೇಶ ಮಂಗಳೂರು

ವಿವಾದಾತ್ಮಕ ‘ಕಾಂತಾರ’ ದೈವದ ಅನುಕರಣೆ: ನಟ ರಣವೀರ್ ಸಿಂಗ್‌ನಿಂದ ‘ಪ್ರಾಮಾಣಿಕ ಕ್ಷಮೆಯಾಚನೆ’

ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ (Rishab Shetty0 ಅದ್ಭುತ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಆ ಭರದಲ್ಲಿ ತಪ್ಪಾಗಿದೆ. ನನ್ನಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಬಾಲಿವುಡ್ ನಟ ರಣವೀರ್ ಸಿಂಗ್ (Ranveer

ಅಪರಾಧ ಮಂಗಳೂರು

ದ್ವಿಚಕ್ರ ವಾಹನ ಕಳವು ಪ್ರಕರಣ; ಅಂತಾರಾಜ್ಯ ಆರೋಪಿಗಳ ಸೆರೆ

ಮಂಗಳೂರು: ನಗರದ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳದ ವೆಲ್ಲಾಡ್

ಮಂಗಳೂರು

ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಒತ್ತಾಯ

ಸುರತ್ಕಲ್: ಸುರತ್ಕಲ್ ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಬೇಕು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಮತ್ತು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಮತ್ತು ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕ ಮಂಗಳೂರಿನಲ್ಲಿ ಆರಂಭಿಸುವಂತೆ ಆಗ್ರಹಿಸಿ ಸರಕಾರಿ