Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಕೋಪದಲ್ಲಿ ಶೋಕೇಸ್ ಗಾಜಿಗೆ ಹೊಡೆದ 38 ವರ್ಷದ ವ್ಯಕ್ತಿ – ರಕ್ತಸ್ರಾವದಿಂದ ದುರ್ಮರಣ

ಮಂಗಳೂರು: ನಿನ್ನೆ ತಡರಾತ್ರಿ ನಡೆದ ದುರಂತ ಘಟನೆಯಲ್ಲಿ, ಉಳ್ಳಾಲ ಬಳಿಯ ಮಾಡೂರ್ ಸೈಟ್‌ನಲ್ಲಿರುವ ತನ್ನ ಮನೆಯಲ್ಲಿ ಕುಡಿದ ಮತ್ತಿನಲ್ಲಿ 38 ವರ್ಷದ ವ್ಯಕ್ತಿಯೊಬ್ಬರು ಶೋಕೇಸ್ ಗಾಜಿನ ಒಡೆದು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತನನ್ನು ಮಧೂರ್ ಸೈಟ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಗ ಡ್ರಗ್ಸ್ ವ್ಯಸನಿ ,ಪೋಷಕರ ದೂರು – 200 ಮಂದಿ ವರೆಗೂ ಗಾಂಜಾ ಪೂರೈಸುತ್ತಿದ್ದ ಐದು ಪೆಡ್ಲರ್ ಅಂದರ್

ಮಂಗಳೂರು: ಮಗ ಡ್ರಗ್ಸ್ ವ್ಯಸನಿಯಾಗಿದ್ದಾನೆ ಎಂದು ಪೋಷಕರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ತನಿಖೆ ನಡೆಸಿದ ಪೊಲೀಸರು ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಸುಮಾರು 200ಕ್ಕೂ ಅಧಿಕ ಮಂದಿಗೆ ಡ್ರಗ್ಸ್ ಸಪ್ಲೈ

ಅಪರಾಧ ಮಂಗಳೂರು

ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ದನ ಕಳ್ಳ ‘ಪಾರಿವಾಳ ಕಬೀರ್’ ಅಂದರ್!

ಮಂಗಳೂರು:ನಿಷೇದಿತ ಮಾದಕ ವಸ್ತುಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ(ಜುಲೈ 3) ಬಂಧಿಸಿದ್ದಾರೆ. ಬಂಧಿತ ಆರೋಪಿ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್(36) ಎಂಬಾತನಾಗಿದ್ದುಕಸಬಾ ಬೆಂಗ್ರೆ ಮೂಲದವನಾಗಿದ್ದು ಕೊಣಾಜೆ ಆಸೈಗೋಳಿ

ಮಂಗಳೂರು

ಮೊಟ್ಟೆ ಬೆಲೆ ಏರಿಕೆ: ಶಿಕ್ಷಕರಿಗೆ ತಲೆನೋವಾದ ಸರ್ಕಾರಿ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣಾ ಯೋಜನೆ!

ಮಂಗಳೂರು: ಸರಕಾರಿ ಶಾಲೆಯ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಸರಕಾರ ವಾರದ 6 ದಿನ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುತ್ತಿದೆ. ಇದನ್ನು ಶಾಲೆಯವರೇ ವ್ಯವಸ್ಥೆ ಮಾಡಬೇಕಿದೆ. ಸರಕಾರ ನಿಗದಿತ ಮೊತ್ತವನ್ನಷ್ಟೇ ನೀಡುತ್ತಿದೆ. ಮೊಟ್ಟೆಯ ಬೆಲೆ ಏರಿಕೆಯಿಂದಾಗಿ

ಅಪರಾಧ ಮಂಗಳೂರು

ಮಂಗಳೂರು ಪಾಲಿಕೆಗೆ ಹಗರಣದಲ್ಲಿ ನಡೆದಿದ್ಯಾ ಕೋಟ್ಯಂತರ ರೂ.ಗಳ ದೋಖಾ?

ಮಂಗಳೂರು: ನಗರ ಪಾಲಿಕೆಗೆ ಕೋಟ್ಯಂತರ ರೂ. ವಂಚನೆಯಾಗಿದ್ದು, ಬರೋಬ್ಬರಿ 4,500 ಉದ್ದಿಮೆ ಪರವಾನಗಿ ನಕಲಿ ಸರ್ಟಿಫಿಕೇಟ್‌ಗಳನ್ನು ಸೃಷ್ಟಿಸಲಾಗಿದೆ ಎಂದು ಅನುಮಾನ ಮೂಡಿದೆ. ಹೌದು, ನಗರದಲ್ಲಿ ಆಸ್ತಿ ತೆರಿಗೆ ನೋಂದಣಿ ಹಾಗೂ ಉದ್ದಿಮೆ ಪರವಾನಗಿಯ ನಕಲಿ

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಸೌತಡ್ಕ ದೇವಾಲಯದಲ್ಲಿ ಕಾಣಿಕೆ ಹಣ ಎಣಿಕೆ ವೇಳೆ ಅಕ್ರಮ – ಕೆನರಾ ಬ್ಯಾಂಕ್ ಸಿಬ್ಬಂದಿ ವಿರುದ್ಧ ಹೆಚ್ಚುವರಿ ನೋಟು ಪ್ರಕರಣ

ಬೆಳ್ತಂಗಡಿ : ದಕ್ಷಿಣಕನ್ನಡದ ಪ್ರಖ್ಯಾತ ಬಯಲು ಗಣಪತಿ ದೇವಸ್ಥಾನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾವದಲ್ಲಿ ಕಾಣಿಕೆಯ ಹುಂಡಿ ಹಣ ಏಣಿಕೆ ವೇಳೆ ಲೆಕ್ಕಕ್ಕಿಂತ ಹೆಚ್ಚಿನ ನೋಟ್ ಗಳನ್ನು ಬಂಡಲ್ ಗಳಲ್ಲಿ ಸೇರಿಸಿದ ಆರೋಪದ ಮೇಲೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪತ್ನಿಯಿಂದ ಗಂಡನಿಗೆ ಸ್ಲೋ ಪಾಯ್ಸನ್ – ಸೆಲ್ಫೀ ವಿಡಿಯೋದಲ್ಲೇ ಸತ್ಯ ಬಯಲು

ಯಾದಗಿರಿ: ಪತಿಯನ್ನು ಸ್ಲೋ ಪಾಯ್ಸನ್ ನೀಡಿ ಪತ್ನಿ ಹತ್ಯೆ ಮಾಡಿರುವ ಘಟನೆ ಯಾದಗಿರಿಯ ಗುರುಮಠಕಲ್‌ನ ಗಡ್ಡಿ ಮೊಹಲ್ಲಾನಲ್ಲಿ ನಡೆದಿದೆ. ಮೃತನನ್ನು ಮಹಮ್ಮದ್ ಅಲಿ ಎಂದು ಗುರುತಿಸಲಾಗಿದೆ. ಆತನ ಪತ್ನಿಯ ವಿರುದ್ಧ ಸ್ಲೋ ಪಾಯ್ಸನ್ ನೀಡಿದ ಆರೋಪ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ 19 ವರ್ಷದ ವಿದ್ಯಾರ್ಥಿನಿ ನಾಪತ್ತೆ- ಪ್ರಕರಣ ದಾಖಲು

ಪುತ್ತೂರು: ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತೆರಳಿದ್ದ ದ್ವಿತೀಯ ಪಿಯುಸಿ.ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನರ್ ಮುಂಡಾಜೆ ನಿವಾಸಿ ಗಿರಿಜಾ ದೇವಿ,

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ವೇಶ್ಯಾವಾಟಿಕೆ ಬೆಳಕಿಗೆ – ಮಹಿಳಾ ಪೊಲೀಸ್ ದಾಳಿ, ಇಬ್ಬರ ಬಂಧನ

ಪುತ್ತೂರು: ನಗರದ ಸಾಮೆತ್ತಡ್ಕ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮನೆಯ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ

ಅಪರಾಧ ಕಾಸರಗೋಡು ದಕ್ಷಿಣ ಕನ್ನಡ ಮಂಗಳೂರು

ಮನೆ ಮೇಲೆ ಮುಂಜಾನೆ ಗುಂಡಿನ ದಾಳಿ – ವರ್ಕಾಡಿ ನಿವಾಸಿಗಳಿಗೆ ಅಪಾಯ

ಕಾಸರಗೋಡು: ವರ್ಕಾಡಿಯಲ್ಲಿ ಮನೆಯೊಂದಕ್ಕೆ ಇಂದು ಮುಂಜಾನೆ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ ಕಿಟಿಕಿ ಗಾಜುಗಳು ಒಡೆದಿವೆ. ವರ್ಕಾಡಿ ಜಂಕ್ಷನ್ ಸಮೀಪದ ನಲ್ಲೆಂಗಿಪದವಿನ ಬಿ. ಎಂ ಹರೀಶ್ ರವರ ಮನೆಯ