Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಕಲ್ಲಡ್ಕ ಫ್ಲೈಓವರ್ ಎರಡೂ ಬದಿಗಳ ಸಂಚಾರಕ್ಕೆ ಮುಕ್ತ

ಬಂಟ್ವಾಳ: ಬಿ.ಸಿ. ರೋಡ್ – ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ, 2.1 ಕಿ.ಮೀ ಉದ್ದದ ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿಗಳನ್ನು ಬುಧವಾರದಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇದಕ್ಕೂ ಮೊದಲು, ಜೂನ್ 2 ರಂದು, ಫ್ಲೈಓವರ್‌ನ

ಮಂಗಳೂರು

ಮಂಗಳೂರು: ನೋ ಪಾರ್ಕಿಂಗ್‌ನಲ್ಲಿ ಆಟೋ ನಿಲ್ಲಿಸಿದ್ದಕ್ಕೆ ದಂಡ – ಆಟೋ ಚಾಲಕನ ಕಣ್ಣೀರಿನ ಕಥೆ ವೈರಲ್!

ಮಂಗಳೂರು: ನಗರದ ನೋ ಪಾರ್ಕಿಂಗ್‌ ಸ್ಥಳದಲ್ಲಿ ಆಟೋರಿಕ್ಷಾ ನಿಲ್ಲಿಸಿದ ಚಾಲಕನಿಗೆ ಸಂಚಾರ ಪೊಲೀಸರು ದಂಡ ವಿಧಿಸಿದ್ದು ಆತ ಕಣ್ಣೀರು ಹಾಕಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. 2012ರಲ್ಲಿ ಪರವಾನಿಗೆ ಆಗಿದೆ. ಇದುವರೆಗೆ ಎಲ್ಲಿಯೂ ದಂಡ ಹಾಕಿಲ್ಲ.

ದಕ್ಷಿಣ ಕನ್ನಡ ಮಂಗಳೂರು

ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ – ಬಂಟ್ವಾಳ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ

ಬಂಟ್ವಾಳ: ನೇತ್ರಾವತಿ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಮೀಟರ್ ಗೆ ತಲುಪಿದೆ. ಗುರುವಾರ ಬೆಳಗ್ಗೆ 6 ಗಂಟೆಯ ವೇಳೆಗೆ 6.7 ಮೀಟರ್ ನಲ್ಲಿದ್ದ ನೀರಿನ ಮಟ್ಟ ಸುಮಾರು 8.30 ಗಂಟೆಗೆ 7.5 ಮೀಟರ್

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಮಹಾನಗರ ಪಾಲಿಕೆಗೆ ಮತ್ತೆ ಲೋಕಾಯುಕ್ತ ದಾಳಿ – ಜಂಟಿ ಆಯುಕ್ತ ರವಿಕುಮಾರ್ ಎಂ ವಿರುದ್ಧ ತನಿಖೆ ತೀವ್ರ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮತ್ತೊಮ್ಮೆ ದಾಳಿ ನಡೆಸಿ, ಅಕ್ರಮಗಳ ತನಿಖೆ ಮುಂದುವರೆಸಿದ್ದಾರೆ. ಇತ್ತೀಚಿನ ಕಾರ್ಯಾಚರಣೆಯು ಜಂಟಿ ಆಯುಕ್ತ ರವಿಕುಮಾರ್ ಎಂ ಅವರ ಕಚೇರಿಯ ಮೇಲೆ ಕೇಂದ್ರೀಕೃತವಾಗಿದ್ದು,

ದಕ್ಷಿಣ ಕನ್ನಡ ಮಂಗಳೂರು

40 ವರ್ಷ ಕೆಲಸ ಮಾಡಿದ ಬ್ಯಾಂಕ್‌ನಲ್ಲೇ ಗಿರಿಧರ್ ಯಾದವ್ ಆತ್ಮಹತ್ಯೆ

ಮಂಗಳೂರು : ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ  ಮಂಗಳೂರಿನ ರಾಮಭವನ ಕಾಂಪ್ಲೆಕ್ಸ್ ನ ನೆಲ ಮಹಡಿಯ ಕೆನರಾ ಬ್ಯಾಂಕ್ ನ ಸ್ಟೋರ್ ರೂಮ್ ನಲ್ಲಿ

ದಕ್ಷಿಣ ಕನ್ನಡ ಮಂಗಳೂರು

ಪ್ರಯಾಣಿಕರ ಸುಲಭತೆಗೆ ನಾನ್‌ಸ್ಟಾಪ್ ಬಸ್‌ ಯೋಜನೆ – ಪುತ್ತೂರು–ಮಂಗಳೂರು ಸಂಪರ್ಕ ಮತ್ತಷ್ಟು ಬಲಿಷ್ಠ

ಪುತ್ತೂರು: ಪುತ್ತೂರು ಮತ್ತು ಮಂಗಳೂರು ನಡುವೆ ನಾನ್ ಸ್ಟಾಪ್ ಕೆಎಸ್ಆರ್ ಟಿಸಿ ಬಸ್ ಸಂಚಾರ ಪ್ರಾರಂಭಿಸಿಲು ಕೆಎಸ್ಆರ್ ಟಿಸಿ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಶಾಸಕ ಅಶೋಕ್‌ ರೈ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

5 ತಿಂಗಳ ಮಗುವಿನ ತಂದೆ ಸಂದೀಪ್ ಕುಲಾಲ್ ಚಿಕಿತ್ಸೆ ಫಲಿಸದೇ ಸಾವು

ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾದೆ ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಲ್ಯಾಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ ಅವರ ಪುತ್ರ ಸಂದೀಪ್ ಕುಲಾಲ್ (28) ಎಂದು ಗುರುತಿಸಲಾಗಿದೆ. ಸಂದೀಪ್

ದಕ್ಷಿಣ ಕನ್ನಡ ಮಂಗಳೂರು

ಒಂದು ವಿಷಯದಲ್ಲಿ ಅನುತ್ತೀರ್ಣ – ವಸತಿಗೃಹದಲ್ಲಿ ಬಿ.ಎ ವಿದ್ಯಾರ್ಥಿನಿ ಆತ್ಮಹತ್ಯೆ

ಉಳ್ಳಾಲ: ವಸತಿಗೃಹದ ಮನೆಯ ರೂಮಿನ ಕಿಟಕಿಗೆ ವಿದ್ಯಾರ್ಥಿನಿಯೋರ್ವಳು ಶಾಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ.  ಬೆಂದೂರ್‌ವೆಲ್ ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ಶ್ರೇಯಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ತಲಪಾಡಿ ನಾರ್ಲ

ಅಪರಾಧ ಮಂಗಳೂರು

ಮಂಗಳೂರು RTOದಲ್ಲಿ ಭಾರಿ ತೆರಿಗೆ ವಂಚನೆ: ಕೋಟಿ ರೂ. ಬೆಲೆಯ ಐಷಾರಾಮಿ ಕಾರಿಗೆ ಲಕ್ಷ ರೂ. ನಕಲಿ ದಾಖಲೆ ಸೃಷ್ಟಿ!

ಮಂಗಳೂರು : ಕೋಟಿ ಬೆಲೆಯ ಐಶಾರಾಮಿ ಕಾರಿಗೆ ಲಕ್ಷ ಮೌಲ್ಯದ ಕಾರಿನ ನೋಂದಾಣಿಯ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ಸರ್ಕಾರಿ ಅಧಿಕಾರಿಯೇ ಭಾರೀ ವಂಚನೆ ಎಸಗಿರುವುದು ಬೆಳಕಿಗೆ ಬಂದಿದೆ. ಐಷಾರಾಮಿ ಕಾರಿನ ದಾಖಲೆ

ದಕ್ಷಿಣ ಕನ್ನಡ ಮಂಗಳೂರು

ಆ್ಯಪ್ ಸಾಲದ ಒತ್ತಡ – ಮಂಗಳೂರಿನಲ್ಲಿ ಯುವಕನ ಆತ್ಮಹತ್ಯೆ

ಮಂಗಳೂರು : ವಿವಿಧ ಆ್ಯಪ್ ಗಳಿಂದ ಸಾಲ ಪಡೆದು ಆರ್ಥಿಕ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಡಿಕಲ್ ನಲ್ಲಿ ನಡೆದಿದೆ. ಮೃತರನ್ನು ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30)