Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ  ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರಸಭೆ ಬಿಜೆಪಿ ಸದಸ್ಯರಾಗಿದ್ದ ರಮೇಶ್ ರೈ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಪಾಣಿ ಮಂಗಳೂರು ಸೇತುವೆಯ ಬಳಿ ರಮೇಶ್ ರೈ

ದಕ್ಷಿಣ ಕನ್ನಡ ಮಂಗಳೂರು

ಆರ್‌ಸಿಬಿ ಕಾಲ್ತುಳಿತದಲ್ಲಿ ಮಂಗಳೂರಿನ ಸಿಎ ಅಕ್ಷತಾ ಸಾವು

ಕಾರವಾರ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನಡೆದ ಕಾಲ್ತುಳಿತ ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಗರದ ಅಕ್ಷತಾ (27) ಮೃತಪಟ್ಟಿದ್ದು, ಆಕೆಯ ಮೃತದೇಹ ಸಿದ್ದಾಪುರಕ್ಕೆ ಆಗಮಿಸಿದ್ದು, ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ಮೂಲತಃ ಅಕ್ಷತಾ ಮಂಗಳೂರಿನ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಪಾಣೆಮಂಗಳೂರು ಸೇತುವೆ ಬಳಿ ನಾಪತ್ತೆ

ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ಬೈಕ್ ಮತ್ತು ಮೊಬೈಲ್ ಇಟ್ಟು ಪುತ್ತೂರು ನಗರಸಭೆ ಸದಸ್ಯ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರುವವರನ್ನು ಪುತ್ತೂರು ನಗರಸಭೆಯ ನೆಲ್ಲಿಕಟ್ಟೆ ವಾರ್ಡ್ ಸದಸ್ಯ ರಮೇಶ್ ರೈ ಎಂದು

ಮಂಗಳೂರು

24 ಗಂಟೆಗಳ ಗಾಯನದಿಂದ ಗೋಲ್ಡನ್ ಬುಕ್‌ನಲ್ಲಿ ಯಶವಂತ್‌ ಎಂ.ಜಿ!

ಮಂಗಳೂರು: ಸತತ 24 ಗಂಟೆಗಳ ಕಾಲ ಡಾ| ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ 270 ಹಾಡುಗಳನ್ನು ಹಾಡುವ ಮೂಲಕ ಕರಾವಳಿ ಮೂಲದ ಯಶವಂತ್‌ ಎಂ.ಜಿ. ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌ನಲ್ಲಿ ದಾಖಲಾಗಿದ್ದಾರೆ. ಪುರಭವನದಲ್ಲಿ ಮಂಗಳವಾರ

ಮಂಗಳೂರು

ಹುಸಿ ಬಾಂಬ್ ಎಚ್ಚರಿಕೆಯಿಂದ ತಾತ್ಕಾಲಿಕ ಗೊಂದಲ: ದಳದ ಪರಿಶೀಲನೆ ಬಳಿಕ ಸ್ಪಷ್ಟತೆ

ಮಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆ ಒಡ್ಡಿದ ಘಟನೆ ದೇರಳಕಟ್ಟೆ ಸಮೀಪದ ಕಣಚೂರು‌ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಬುಧವಾರ ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಲ್ಯಾಂಡ್ ಲೈನ್ ಗೆ ದೂರವಾಣಿಗೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ದ್ವೇಷ ಭಾಷಣದ ಎಫ್‌ಐಆರ್

ಕಡಬ: ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಪೊಲೀಸರು ರಾತ್ರಿ ವೇಳೆ ಮನೆಗೆ

ದಕ್ಷಿಣ ಕನ್ನಡ ಮಂಗಳೂರು

ಅಡಿಕೆ ತೋಟದಲ್ಲಿ ಕೆಲಸದ ವೇಳೆ ಹಾವು ಕಚ್ಚಿ ನವ ವಿವಾಹಿತನ ಸಾವು

ಬಂಟ್ವಾಳ : ವಿಷದ ಹಾವೊಂದು ಕಡಿದ ಪರಿಣಾಮ ನವ ವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಮೃತರನ್ನು ಅಶ್ರಫ್(28) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಭರತ್ ಕುಮ್ಡೇಲು ಮನೆ ಶೋಧಿಸಿದ ಪೊಲೀಸರು: ನ್ಯಾಯಾಲಯದ ಆಧಾರದ ಮೇಲೆ ತನಿಖೆ

ಬಂಟ್ವಾಳ : ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಮನೆಗೆ ಪೊಲೀಸರು ನ್ಯಾಯಾಲಯದ ಆದೇಶದ ಜೊತೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಜಿಲ್ಲೆಯಿಂದ ಗಡಿಪಾರಿನ ಭೀತಿಯಲ್ಲಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಅವರ ಮನೆಗೆ

ಮಂಗಳೂರು

ಮಂಗಳೂರು: ಕೋಮು ದ್ವೇಷ ಪ್ರಚೋದನೆ ಪ್ರಕರಣದಲ್ಲಿ ಐವರು ಯುವಕರು ಬಂಧನ

ಮಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು-ಬೆಂಗಳೂರು ರೈಲಿನಲ್ಲಿ 70ರ ವೃದ್ಧೆಯ ಚಿನ್ನಾಭರಣ, ನಗದು ಕಳವು!

ಮಂಗಳೂರು : ಉಡುಪಿಯಿಂದ ಬೆಂಗಳೂರಿಗೆ ರೈಲಿನಲ್ಲಿ (ನಂ. 16586) ಪ್ರಯಾಣಿಸುತ್ತಿದ್ದ 70ರ ವೃದ್ಧೆಯ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ ಘಟನೆ ಮೇ 30ರಂದು ಸಂಭವಿಸಿದೆ. ವೃದ್ಧೆ ಸಹಿತ ಐವರು ಎಸಿ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು.