Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯಲ್ಲಿ ಪವಾಡಸದೃಶ ರಕ್ಷಣೆ: ನದಿಯಲ್ಲಿ ಕೊಚ್ಚಿ ಹೋಗಿ ಬದುಕಿದ ಇಬ್ಬರು ಯುವಕರು

ಬೆಳ್ತಂಗಡಿ : ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪ ಆದಿತ್ಯವಾರ ನಡೆದಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಹೃದಯವಿದ್ರಾವಕ ಘಟನೆ – ಗರ್ಭಿಣಿ ಮಹಿಳೆ ಆತ್ಮಹತ್ಯೆಗೆ ಶರಣು

ಪುತ್ತೂರು:ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ.ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು.

Accident ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಭೀಕರ ಅಪಘಾತ: ಬಸ್ ಹಿಟಾಚಿಗೆ ಡಿಕ್ಕಿ – ಓರ್ವ ಮೃತ್ಯು

ಪುತ್ತೂರು: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದಿದೆ.

ಮಂಗಳೂರು

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಇಂದು (ಜೂ.16) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಷ್ಕೃತ

ಮಂಗಳೂರು

ಕರಾವಳಿಗೆ ಮುಂಗಾರು ಅಲರ್ಟ್: ಜೂನ್ 16ರವರೆಗೆ ರೆಡ್ ಅಲರ್ಟ್, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮುಂಗಾರು ಚುರುಕಾಗಿದ್ದು, ಗುರುವಾರ ವ್ಯಾಪಕ ಮತ್ತು ತೀವ್ರ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಜೂನ್ 16 ರವರೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂಬರುವ ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ

ಅಪರಾಧ ಕರಾವಳಿ ಮಂಗಳೂರು

ಮಂಗಳೂರಿನಲ್ಲಿ ಅಕ್ರಮ ಮರಳು ಸಾಗಾಟ: ಚಾಲಕ ನಿಜಾಂ ಬಂಧನ, ವಾಹನ ವಶಕ್ಕೆ

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಸಹಿತ ಚಾಲಕ ಮೊಹಮ್ಮದ್‌ ನಿಜಾಂ ಯಾನೇ ನಿಜ್ಜು ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬುಧವಾರ ಬೆಳಗ್ಗೆ ಕಣ್ಣೂರು ಕಡೆಯಿಂದ ಬಂದ ವಾಹನವನ್ನು

ಕರಾವಳಿ ಮಂಗಳೂರು

ಮಲ್ಪೆ ಬೀಚ್‌ನಲ್ಲಿ ಪಾನಿಪೂರಿ ವಿಚಾರಕ್ಕೆ ಹೊಡೆದಾಟ: ಪ್ರವಾಸಿಗರು, ಅಂಗಡಿಯವರಿಂದ ದೂರು-ಪ್ರತಿದೂರು

ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಪಾನಿಪೂರಿ ತಿನ್ನುವ ವಿಚಾರದಲ್ಲಿ ಪ್ರವಾಸಿಗರು ಮತ್ತು ಅಂಗಡಿಗಳ ಮಾಲಕರ ನಡುವೆ ಮಾತಿನ ಚಕಮಕಿಯಾಗಿ ಹಲ್ಲೆ ನಡೆಸಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಮಲ್ಪೆ ಬೀಚ್‌ನ ಪಾನಿಪೂರಿ ಅಂಗಡಿ

ದಕ್ಷಿಣ ಕನ್ನಡ ಮಂಗಳೂರು

ನೇತ್ರಾವತಿ ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿಷೇಧ

ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ಪೇಟೆ ಮತ್ತು ಬಿ.ಸಿ.ರೋಡು ಸಂಪರ್ಕಿಸಲು ಬ್ರಿಟೀಷರ ಆಡಳಿತಾವಧಿಯಲ್ಲಿ ನೇತ್ರಾವತಿ ನದಿಗೆ ಅಡ್ಡವಾಗಿ ನಿರ್ಮಿಸಿದ್ದ ಹಳೆ ಸೇತುವೆ ಮೇಲೆ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ತಹಸೀಲ್ದಾರ್ ಡಿ.ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ.

ಕರಾವಳಿ ಮಂಗಳೂರು

ಮಂಗಳೂರಿಗೆ ಬಂದಿದೆಯಾ ‘ಗುಲಾಬಿ ಎಳನೀರು’? ವೈರಲ್ ಫೋಟೋದಿಂದ ಕುತೂಹಲ, ಚರ್ಚೆ!

ಮಂಗಳೂರು : ಬೇಸಿಗೆ ಕಾಲದಲ್ಲಿ ಎಳನೀರಿಗೆ ತುಂಬಾ ಬೇಡಿಕೆ ಇರುತ್ತದೆ. ಜನರ ದಾಹವನ್ನು ತೀರಿಸುವ ಎಳನೀರು ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ತಾಜಾ ಸಂಗತಿ ಏನೆಂದರೆ, ಮಂಗಳೂರಿಗೆ ಗುಲಾಬಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮುಂಗಾರು ಮಳೆ ಮರುಪ್ರವೇಶಕ್ಕೆ ಸಿದ್ಧತೆ: ರಾಜ್ಯದಾದ್ಯಂತ ರೆಡ್, ಆರೆಂಜ್, ಯೆಲ್ಲೋ ಅಲರ್ಟ್

ಮಂಗಳೂರು : ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ