Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ವಾಟ್ಸಪ್‌ನಲ್ಲಿ ವೈರಲ್ ಆಗಿದ್ದ ಬೈಕ್ ಸವಾರರ ತಲ್ವಾರ್ ಹಿಡಿದು ತಿರುಗಾಡುತ್ತಿದ್ದ ಪೋಟೋ ಬಗ್ಗೆ ಸ್ಪಷ್ಟನೆ

ಮಂಗಳೂರು : ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆ ಎಂಬ ಪೋಟೋ ಮತ್ತು ವಾಯ್ಸ್ ಕ್ಲಿಪ್ ವೈರಲ್ ಆಗಿದ್ದು, ಇದೀಗ ಈ ಮಾಹಿತಿ ಸಂಪೂರ್ಣ ಸುಳ್ಳು ಸುದ್ದಿ ಎಂದು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಸೆಮಿನಾರ್ ತಪ್ಪಿಸಲು ವಿದ್ಯಾರ್ಥಿನಿಯ ಬಾಂಬ್ ಬೆದರಿಕೆ

ಮಂಗಳೂರು: ಸೆಮಿನಾರ್​ ತಪ್ಪಿಸಲು ಓರ್ವ ವಿದ್ಯಾರ್ಥಿನಿ ತಾನು ವ್ಯಾಸಂಗ ಮಾಡುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್​ ಇದೆ ಎಂದು ಹುಸಿ ಬೆದರಿಕೆ ಕರೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು

ದಕ್ಷಿಣ ಕನ್ನಡ ಮಂಗಳೂರು

ಮೀನುಗಾರರ ಮನೆಗೆ ಸಚಿವ ಭೇಟಿ – ತಲಾ ₹10 ಲಕ್ಷ ಪರಿಹಾರ ವಿತರಣೆ

ಮಂಗಳೂರು, ಜೂನ್ 6: ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದರು.ಸಂತ್ರಸ್ತ ಕುಟುಂಬಕ್ಕೆ

ಕರಾವಳಿ ಮಂಗಳೂರು

ಮಂಗಳೂರಿನಿಂದ ಹೊರಡುವ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ

ಮಂಗಳೂರು : ಮಂಗಳೂರಿನ ಅತ್ಯಂತ ಬೇಡಿಕೆ ರೈಲು ಆಗಿರುವ ಮಂಗಳೂರು ಸೆಂಟ್ರಲ್‌ – ವಿಜಯಪುರ ವಿಶೇಷ ರೈಲಿನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು. ಜುಲೈ 1ರಿಂದ ನೂತನ ವೇಳಾಪಟ್ಟಿ ಜಾರಿಗೆ ಬರಲಿದೆ ಎಂದು ನೈಋುತ್ಯ ರೈಲ್ವೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಕ್ರೀದ್ ಹಿನ್ನಲೆಯಲ್ಲಿ ಅನಧಿಕೃತ ಜಾನುವಾರು ಸಾಗಾಟ ತಡೆಗೆ ಜಿಲ್ಲಾಡಳಿತದ ಸಭೆ

ಮಂಗಳೂರು: ಬಕ್ರೀದ್ ಹಬ್ಬದ ಪ್ರಯುಕ್ತ ಅನುಮತಿಯಿಲ್ಲದ ಒಂಟೆ ಹಾಗೂ ಇತರ ಜಾನುವಾರುಗಳ ಸಾಗಾಟ ಮತ್ತು ಹತ್ಯೆ ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಸಮಿತಿಯ ಸಭೆ ಜೂನ್ 2, 2025ರಂದು ನಡೆಯಿತು. ಈ ಸಭೆಯ

Accident ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿಗೆ ಯುವಕ ಮೃತ್ಯು

ಬಂಟ್ವಾಳ:ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಬಳಿ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ಅಮೆಮ್ಮಾರ್‌ ನಿವಾಸಿ ಝಾಹಿದ್‌ (28) ಮೃತ ಯುವಕ. ಅವರು

ಮಂಗಳೂರು

ಅಪರಾಧಿಗಳಿಗೆ ಆಶ್ರಯ ಕೊಟ್ಟರೆ ಕಠಿನ ಕ್ರಮ: ಮಂಗಳೂರಿನಲ್ಲಿ ವಸತಿ ಸಮುಚ್ಚಯಗಳ ಮೇಲೆ ಪೊಲೀಸರ ನಿಗಾ!

ಮಂಗಳೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಮನೆಗಳಲ್ಲಿ ಆಶ್ರಯ ನೀಡಿ, ರಕ್ಷಣೆ ನೀಡುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದ ಪೊಲೀಸ್‌ ಇಲಾಖೆ ಈಗ ವಸತಿ ಸಮುಚ್ಚಯಗಳ ಮೇಲೂ ನಿಗಾ ವಹಿಸಲು ಮುಂದಾಗಿದೆ.ಸುಹಾಸ್‌ ಶೆಟ್ಟಿ

ಅಪರಾಧ ಮಂಗಳೂರು

ಕುಡುಪು ಗುಂಪು ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಆದರ್ಶ್‌ಗೆ ಜಾಮೀನು – ಇದುವರೆಗೆ 6 ಮಂದಿ ಬಿಡುಗಡೆ

ಮಂಗಳೂರು: ನಗರ ಹೊರವಲಯದ ಕುಡುಪುವಿನಲ್ಲಿ ಎ.27ರಂದು ನಡೆದ ವಯನಾಡಿನ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಶುಕ್ರವಾರ ಜಾಮೀನು ಆಗಿದೆ. ಪ್ರಕರಣದ 18ನೆ ಆರೋಪಿ ಆದರ್ಶ್ ಎಂಬಾತನಿಗೆ ಮಂಗಳೂರಿನ 2ನೆ ಹೆಚ್ಚುವರಿ

ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣಕನ್ನಡದಲ್ಲಿ ಗಡಿಪಾರು ನೋಟೀಸ್ ಪಡೆದ 8 ಮಂದಿಗೆ ಪುತ್ತೂರಿನಲ್ಲಿ ವಿಚಾರಣೆ

ಪುತ್ತೂರು:ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದ್ದು, ಗಡಿಪಾರು ನೊಟೀಸ್ ಪಡೆದ 8 ಮಂದಿ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ

ದಕ್ಷಿಣ ಕನ್ನಡ ಮಂಗಳೂರು

ಹಿಂದೂ ಮುಖಂಡರ ಮೇಲೆ ತಡರಾತ್ರಿ ಪೋಲಿಸ್ ದೌರ್ಜನ್ಯ- ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಆಕ್ರೋಶ

ಮಂಗಳೂರು: ಮಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಕೆಲ ಸಿಬ್ಬಂದಿ ತಡ ರಾತ್ರಿ ಬಡ ಹಿಂದೂಗಳ ಮನೆಗಳಿಗೆ ಹೋಗಿ ಅವರ ಫೋಟೋ ತೆಗೆದು ಕಿರುಕುಳ ನೀಡುತ್ತಿರುವ ವರದಿಗಳನ್ನು ತೀವ್ರವಾಗಿ ಖಂಡಿಸಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ನೇತೃತ್ವದಲ್ಲಿ