Contact Information
The Saffron Productions
3rd Floor Kudvas Granduer
Surathkal Mangalore 575014
- September 29, 2026
ಮಂಗಳೂರು
ಅಡಿಕೆ ತೋಟದಲ್ಲಿ ಕೆಲಸದ ವೇಳೆ ಹಾವು ಕಚ್ಚಿ ನವ ವಿವಾಹಿತನ ಸಾವು
- By Sauram Tv
- . June 5, 2025
ಬಂಟ್ವಾಳ : ವಿಷದ ಹಾವೊಂದು ಕಡಿದ ಪರಿಣಾಮ ನವ ವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಮೃತರನ್ನು ಅಶ್ರಫ್(28) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ
ಭರತ್ ಕುಮ್ಡೇಲು ಮನೆ ಶೋಧಿಸಿದ ಪೊಲೀಸರು: ನ್ಯಾಯಾಲಯದ ಆಧಾರದ ಮೇಲೆ ತನಿಖೆ
- By Sauram Tv
- . June 5, 2025
ಬಂಟ್ವಾಳ : ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಮನೆಗೆ ಪೊಲೀಸರು ನ್ಯಾಯಾಲಯದ ಆದೇಶದ ಜೊತೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಜಿಲ್ಲೆಯಿಂದ ಗಡಿಪಾರಿನ ಭೀತಿಯಲ್ಲಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಅವರ ಮನೆಗೆ
ಮಂಗಳೂರು: ಕೋಮು ದ್ವೇಷ ಪ್ರಚೋದನೆ ಪ್ರಕರಣದಲ್ಲಿ ಐವರು ಯುವಕರು ಬಂಧನ
- By Sauram Tv
- . June 5, 2025
ಮಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ
ಮಂಗಳೂರು-ಬೆಂಗಳೂರು ರೈಲಿನಲ್ಲಿ 70ರ ವೃದ್ಧೆಯ ಚಿನ್ನಾಭರಣ, ನಗದು ಕಳವು!
- By Sauram Tv
- . June 5, 2025
ಮಂಗಳೂರು : ಉಡುಪಿಯಿಂದ ಬೆಂಗಳೂರಿಗೆ ರೈಲಿನಲ್ಲಿ (ನಂ. 16586) ಪ್ರಯಾಣಿಸುತ್ತಿದ್ದ 70ರ ವೃದ್ಧೆಯ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ ಘಟನೆ ಮೇ 30ರಂದು ಸಂಭವಿಸಿದೆ. ವೃದ್ಧೆ ಸಹಿತ ಐವರು ಎಸಿ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು.
ಬಂಟ್ವಾಳ ಅಬ್ದುಲ್ ರೆಹಮಾನ್ ಪ್ರಕರಣದಲ್ಲಿ ಇಬ್ಬರ ಬಂಧನ
- By Sauram Tv
- . June 4, 2025
ಬಂಟ್ವಾಳ: ಮೇ 27 ರಂದು ದಾಖಲಾಗಿದ್ದ ಅಬ್ದುಲ್ ರೆಹಮಾನ್ ಪ್ರಕರಣದ ತನಿಖೆ ನಡೆಸುತ್ತಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆಗೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಟ್ವಾಳ ಪ್ರದೇಶದ ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ (32) ಮತ್ತು
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮತ್ತೊಬ್ಬ ಸಹ ಆರೋಪಿ ಬಂಧನ
- By Sauram Tv
- . June 4, 2025
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೇ 1 ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆಯಾದ ಪ್ರಕರಣಕ್ಕೆ
ಹಿಂದೂ ಕಾರ್ಯಕರ್ತರ ಮನೆಗೆ ದಾಳಿ ನಿಲ್ಲಿಸಿ-ಎಚ್ಚರಿಕೆ ನೀಡಿದ ಅರುಣ್ ಪುತ್ತಿಲ
- By Sauram Tv
- . June 4, 2025
ಪುತ್ತೂರು: ಪೊಲೀಸರು ಇಂದಿನಿಂದ ಹಿಂದೂಗಳ ಮನೆಗೆ ನುಗ್ಗಿ ಬೆದರಿಸುವ ಕೆಲಸವನ್ನು ಪೊಲೀಸರು ನಿಲ್ಲಿಸಬೇಕು ಇಲ್ಲದಿದ್ದಲ್ಲಿ ಹಿಂದೂ ಸಮಾಜದ ಶಕ್ತಿ ಏನೆಂದು ತೋರಿಸಲಿದ್ದೇವೆ ಎಂದು ಬಿಜೆಪಿ ಮುಖಂಡ ಅರುಣ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ. ಪುತ್ತೂರಿನಲ್ಲಿ ನಡೆದ
ಮಂಗಳೂರು:ರೈಲುಗಳ ವಿಳಂಬ ಸಮಯ ಪ್ರಕಟಿಸಿದ ದಕ್ಷಿಣ ರೈಲ್ವೆ ಇಲಾಖೆ
- By Sauram Tv
- . June 4, 2025
ಮಂಗಳೂರು: ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣ ಕಾರ್ಯಗಳನ್ನು ನಿರ್ವಹಿಸುವ ಹಿನ್ನಲೆಯಲ್ಲಿ ವಿವಿಧ ರೈಲು ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಜೂ. 16 ರಂದು ಎರ್ನಾಕುಲಂ ಜಂಕಕ್ಷನ್‌ನಿಂದ ಸಂಜೆ 6.50ಕ್ಕೆ ಹೊರಡುವ 11098
ಮೂಲೂರುನಲ್ಲಿ ಲಾರಿ ಅಪಘಾತ: ಪಾದಚಾರಿ ಧನಂಜಯ ಸ್ಥಳದಲ್ಲೇ ಸಾವು
- By Sauram Tv
- . June 4, 2025
ಕಾಪು :ಲಾರಿಯೊಂದು ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮೂಳೂರು ರಾಹೆ 66ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.ಮೃತರನ್ನು ಮೂಳೂರು ಫಿಶರೀಸ್ ರಸ್ತೆ ಬಳಿಯ ನಿವಾಸಿ ಧನಂಜಯ
ಹೆಬ್ರಿ :ಒಂದೇ ದೈವಸ್ಥಾನದಲ್ಲಿ ಮರುಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕಳ್ಳ
- By Sauram Tv
- . June 4, 2025
ಹೆಬ್ರಿ : ಒಂದು ಬಾರಿ ದೈವಸ್ಥಾನದ ಕಾಣಿಕೆ ಹುಂಡಿ ಕದ್ದಿದ್ದ ಕಳ್ಳ ಮತ್ತೊಮ್ಮೆ ಅದೇ ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕದಿಯಲು ಸಿಕ್ಕಿಹಾಕಿಕೊಂಡ ಘಟನೆ ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ ನಡೆದಿದೆ.