Contact Information
The Saffron Productions
3rd Floor Kudvas Granduer
Surathkal Mangalore 575014
- September 30, 2026
ಮಂಗಳೂರು
ಹೆಬ್ರಿ :ಒಂದೇ ದೈವಸ್ಥಾನದಲ್ಲಿ ಮರುಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕಳ್ಳ
- By Sauram Tv
- . June 4, 2025
ಹೆಬ್ರಿ : ಒಂದು ಬಾರಿ ದೈವಸ್ಥಾನದ ಕಾಣಿಕೆ ಹುಂಡಿ ಕದ್ದಿದ್ದ ಕಳ್ಳ ಮತ್ತೊಮ್ಮೆ ಅದೇ ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕದಿಯಲು ಸಿಕ್ಕಿಹಾಕಿಕೊಂಡ ಘಟನೆ ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ ನಡೆದಿದೆ.
ಟಿಂಟೆಡ್ ಗ್ಲಾಸ್ ವಿರುದ್ಧ ಮಂಗಳೂರಿನಲ್ಲಿ ಪೊಲೀಸ್ ಧಾಳಿ
- By Sauram Tv
- . June 4, 2025
ಮಂಗಳೂರು:ಮೋಟಾರು ವಾಹನ ಕಾಯ್ದೆಯಡಿಯ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2 ಮತ್ತು 3ರಂದು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು 223 ಪ್ರಕರಣ ದಾಖಲಿಸಿ, 1,11,500 ರೂ.
ಕರ್ನಾಟಕ ಅಸಂಘಟಿತ ಕಾರ್ಮಿಕರ ಒಕ್ಕೂಟಕ್ಕೆ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಆಯ್ಕೆ
- By Sauram Tv
- . June 3, 2025
ಮಂಗಳೂರು :ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಭೆಯು ಇಂದು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಡ್ಕರವರು ಆಯ್ಕೆಯಾದರು. ಸಂಸ್ಥಾಪಕರಾದ ರಾಜೇಶ್ ಪವಿತ್ರನ್ ರವರು ಶಲ್ಯ ಹಾಕಿ
ಅರುಣ್ ಕುಮಾರ್ ಪುತ್ತಿಲ ಗಡಿಪಾರು ವಿವಾದ: ಯುವಕನಿಂದ ಸರ್ಕಾರಕ್ಕೆ ಸವಾಲು
- By Sauram Tv
- . June 3, 2025
ಮಂಗಳೂರು: ತಾಕತ್ತಿದ್ರೆ ಅರುಣ್ ಕುಮಾರ್ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ, ಒಮ್ಮೆ ಪುತ್ತಿಲರ ವಿಷಯಕ್ಕೆ ಬನ್ನಿ ನೋಡೋಣ ಎಂದು ಯುವಕನೋರ್ವ ಸರ್ಕಾರ ಹಾಗೂ ಪೊಲೀಸರಿಗೆ ಸವಾಲು ಹಾಕಿದ್ದಾನೆ. ಅರುಣ್ ಕುಮಾರ್ ಪುತ್ತಿಲ ವಿರುದ್ಧ ಗಡಿಪಾರು
ದಕ್ಷಿಣ ಕನ್ನಡದಲ್ಲಿ ಸಂಘಪರಿವಾರದ ಮನೆಗಳಿಗೆ ತಡರಾತ್ರಿ ಪೊಲೀಸ್ ದಾಳಿ: ಪ್ರತಿಭಟನೆಯ ಎಚ್ಚರಿಕೆ
- By Sauram Tv
- . June 3, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಹತ್ಯೆಗಳು ಸರ್ಕಾರವನ್ನು ಬಡಿದೆಬ್ಬಿಸಿದೆ. ಸರಣಿ ಕೊಲೆಗಳಿಂದ ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೋಮು ಪ್ರಚೋದನೆ ನೀಡುತ್ತಿದ್ದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ತಡರಾತ್ರಿ
ʼಶಾಂತಿ ಮಾತುಕತೆ ಬಿಟ್ಟು ಫೋಟೋ ಎಡವಾಟ ಏಕೆ?ʼ – ಹಿರಿಯ ಹಿಂದು ಮುಖಂಡರ ತೀವ್ರ ಅಸಮಾಧಾನ
- By Sauram Tv
- . June 3, 2025
ದಕ್ಷಿಣ ಕನ್ನಡ :ಕಾನೂನು ಸುವ್ಯವಸ್ಥೆ ಕಾಪಾಡುವ ಹೆಸರಿನಲ್ಲಿ ಹಿಂದು ಕಾರ್ಯಕರ್ತರ ಮನೆ ಮನೆಗೆ ಎಂಟ್ರಿ ನೀಡುತ್ತಿರುವ ಪೊಲೀಸರು, ಹಿರಿ ಜೀವವನ್ನೂ ಬಿಡದೆ ಅವರ ಫೋಟೋ ತೆಗೆಸಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ
ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ಬಿಗ್ ರಿಲೀಫ್ – ಬಂಧನದಿಂದ ತಾತ್ಕಾಲಿಕ ರಕ್ಷಣೆ
- By Sauram Tv
- . June 3, 2025
ಮಂಗಳೂರು: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ನ ಏಕಸದಸ್ಯ ಪೀಠ
ಮಂಗಳೂರು: ಕಂಟೈನರ್‌ನಲ್ಲಿ ಅಕ್ರಮ ಜಾನುವಾರು ಸಾಗಾಟ – 24 ಜಾನುವಾರುಗಳು ರಕ್ಷಣೆ
- By Sauram Tv
- . June 3, 2025
ಮಂಗಳೂರು:ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನದೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ
ಮರುಮರೆಯಾದ ಹೆದ್ದಾರಿ ಭರವಸೆ: NH-75 ಭೀತಿಯ ಮಾರ್ಗ
- By Sauram Tv
- . June 3, 2025
ಸಕಲೇಶಪುರ :’ಮಗು ಅತ್ತಾಗಲೊಮ್ಮೆ ತೊಟ್ಟಿಲು ತೂಗಿದಂತಾಗಿದೆ ರಾಷ್ಟ್ರೀಯ ಹೆದ್ದಾರಿ-75 ಸ್ಥಿತಿ. ಭೂಕುಸಿತ ಆದಾಗ ಸ್ಥಳ ವೀಕ್ಷಣೆಗೆ ಬರುವ ಸಚಿವರು, ಅಧಿಕಾರಿಗಳು, ಮಳೆ ನಿಂತ ಮೇಲೆ ಮರೆತು ಹೋಗುತ್ತಾರೆ. ಮತ್ತೆ ಅವರು ಬರಲು ಮಣ್ಣು ಕುಸಿಯಲೇ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36 ಮಂದಿಗೆ ಗಡಿಪಾರು ಆದೇಶ
- By Sauram Tv
- . June 3, 2025
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗೊಂದಲದ ಘಟನೆಗಳ ಹಿನ್ನೆಲೆಯಲ್ಲಿ, ಜಿಲ್ಲೆಯಿಂದ 36 ಜನರ ಗಡಿಪಾರಿಗೆ ಪೊಲೀಸ್ ಇಲಾಖೆ ಆದೇಶ ಹೊರಡಿಸಲಾಗಿದೆ. ಹಸೈನಾರ್- ಬಂಟ್ವಾಳ ನಗರ ಠಾಣೆ, ಪವನ್ ಕುಮಾರ್ -ಬಂಟ್ವಾಳ ಗ್ರಾಮಾಂತರ ಠಾಣೆ,