Contact Information
The Saffron Productions
3rd Floor Kudvas Granduer
Surathkal Mangalore 575014
- September 30, 2026
ಮಂಗಳೂರು
ಮೂಡುಬಿದಿರೆಯಲ್ಲಿ ದ್ವಿಗುಣ ಸಾವಿನ ನಿಗೂಢತೆ – ಬಾವಿಗೆ ತಳ್ಳಿದ ಪ್ರೇಮಿ ತಾನೂ ಹಾರಿ ಆತ್ಮಹತ್ಯೆ
- By Sauram Tv
- . May 29, 2025
ಮಂಗಳೂರು: ಮಹಿಳೆಯನ್ನು ಬಾವಿಗೆ ದೂಡಿ, ಪ್ರಿಯಕರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ಬುಧವಾರ ನಡೆದಿರುವ ಬಗ್ಗೆ ವರದಿಯಾಗಿದೆ.ಮೃತರನ್ನು ಬಡಗಮಿಜಾರು ನಿವಾಸಿ ವಿವಾಹಿತ ಮಹಿಳೆ ನಮಿಕ್ಷಾ ಶೆಟ್ಟಿ (29)
ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಲಂಚದ ವೇಳೆ ಬಂಧನ – ಲೆಕ್ಕವೇ ಇಲ್ಲದ ದಾಖಲೆ ಮತ್ತು ಹಣದ ಬೇಟೆ
- By Sauram Tv
- . May 29, 2025
ಮಂಗಳೂರು: ಮನೆ ನಿರ್ಮಾಣಕ್ಕೆ ಜಾಗದಲ್ಲಿರುವ ಕಲ್ಲು ತೆಗೆಯಲು ಅನುಮತಿಗೆ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗಣಿ ಇಲಾಖೆಯ ಅಧಿಕಾರಿ ಮತ್ತು ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ
ಭಜರಂಗದಳದ ಭರತ್ ಕುಮ್ಡೇಲ್ ವಿರುದ್ಧ ಮತ್ತೆ ಟಾರ್ಗೆಟ್ ಪೋಸ್ಟ್
- By Sauram Tv
- . May 29, 2025
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋಮುಗಲಭೆಯ ನೆತ್ತರು ಹರಿದಿದ್ದು, ಕೊಳತ್ತಮಜಲು ಜುಮ್ಮ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಎಂಬಾತನನ್ನು ಕಿಡಿಗೇಡಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ನದಿಯಿಂದ ಮರಳು ತುಂಬಿಕೊಂಡು ಕುರಿಯಾಳ ಗ್ರಾಮದ ಈರಾ
ಮೂಡುಬಿದಿರೆ: ವಿದ್ಯುತ್ ತಂತಿ ತುಳಿದು ಮಹಿಳೆ ದುರ್ಮರಣ – ಮೆಸ್ಕಾಂ ವಿರುದ್ಧ ಗ್ರಾಮಸ್ಥರ ಆಕ್ರೋಶ
- By Sauram Tv
- . May 29, 2025
ಮೂಡುಬಿದಿರೆ: ನಗರದ ಇರವೈಲು ಎಂಬಲ್ಲಿ ಬುಧವಾರ, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು 52 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಲಿಲ್ಲಿ ಡಿಸೋಜಾ ಎಂದು ಗುರುತಿಸಲಾಗಿದೆ. ವ್ಯಾಪಕ ಗಾಳಿ ಮತ್ತು ಮಳೆಯಿಂದಾಗಿ, ಅವರ ಮನೆಯ
ದ.ಕ. ಅಶಾಂತಿ ಹಿನ್ನಲೆಯಲ್ಲಿ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಘಟಕದ ನಾಯಕರಿಂದ ಸಾಮೂಹಿಕ ರಾಜೀನಾಮೆ ಪ್ರಕ್ರಿಯೆ ಆರಂಭ
- By Sauram Tv
- . May 29, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಅಶಾಂತಿಯ ಘಟನೆಗಳು ಮತ್ತು ಕೋಮು ಹತ್ಯೆಗಳ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರಕ್ಕೆ ಪದೇ ಪದೇ ಮನವಿ ಮಾಡಿದರೂ “ಪರಿಣಾಮಕಾರಿ ಕ್ರಮ ಕೈಗೊಳ್ಳಲು ವಿಫಲವಾಗಿದೆ” ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಂಗ್ರೆಸ್
ಬಂಟ್ವಾಳ ಕೊಲೆ ಪ್ರಕರಣ:ದೀಪಕ್ ಸೇರಿದಂತೆ ಮೂವರು ಪೊಲೀಸರ ವಶಕ್ಕೆ
- By Sauram Tv
- . May 29, 2025
ಬಂಟ್ವಾಳ: ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ
ಮಂಗಳೂರು ಸುರತ್ಕಲ್ ಫ್ಲೈಓವರ್ ಬಳಿ ಕಾರಿಗೆ ಬೆಂಕಿ
- By Sauram Tv
- . May 29, 2025
ಮಂಗಳೂರು: ಸುರತ್ಕಲ್ ಫ್ಲೈಓವರ್ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾಗಿದ್ದು, ಘಟನೆಯಲ್ಲಿ ವಾಹನ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಕಾರನ್ನು ಚಲಾಯಿಸುತ್ತಿದ್ದ ಮಹಿಳೆ ಸಕಾಲದಲ್ಲಿ ಬೆಂಕಿಯನ್ನು ಗಮನಿಸಿ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಬೆಂಕಿ ಹರಡುವ
ಮಲ್ಲಿಗೆ ರಫ್ತಿನಲ್ಲಿ ಏರ್ ಕಾರ್ಗೋ ಸಮಸ್ಯೆ: ರೈತರಿಗೆ ತೊಂದರೆ
- By Sauram Tv
- . May 29, 2025
ಮಂಗಳೂರು: ಪ್ರಸಿದ್ಧ ಶಂಕರಪುರ (ಉಡುಪಿ) ಮಲ್ಲಿಗೆ ಮುಬಯಿ ಹಾಗೂ ವಿದೇಶಕ್ಕೆ ರವಾನೆಗೆ ಪೂರಕವಾದ ವಿಮಾನಗಳಿಲ್ಲ !ಉಡುಪಿ ಮಲ್ಲಿಗೆಯನ್ನು ಹಲವು ವರ್ಷಗಳಿಂದ ದಿನವೊಂದಕ್ಕೆ 300ರಿಂದ 500 ಅಟ್ಟೆ (1,200ರಿಂದ 1,500 ಚೆಂಡು) ಮಲ್ಲಿಗೆ ಮುಂಬಯಿಗೆ, ಕೆಲವೊಮ್ಮೆ
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಪ್ರತೀಕಾರ ರಾಜಕೀಯ, ಸಾಮಾಜಿಕ ಅಶಾಂತಿ, ಮತ್ತು ಕಾನೂನು ಸವಾಲುಗಳ ಸಂಕೀರ್ಣ ಚಿತ್ರ
- By Sauram Tv
- . May 29, 2025
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾಗಿ ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಕಡಲನಗರಿ ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ನಿನ್(ಮೇ 27) ಮಧ್ಯಾಹ್ನ ಮುಸ್ಲಿಂ ಯುವಕನೊಬ್ಬನನ್ನ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಅಬ್ದುಲ್ ರಹಿಮಾನ್ (32) ಎಂಬಾತ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ
ಮಂಗಳೂರು: ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಫೋಟೊಗ್ರಾಫರ್ ಕಾರು ತೋಡಿಗೆ ಉರುಳಿ ಸಾವು
- By Sauram Tv
- . May 28, 2025
ಮಂಗಳೂರು: ಕಾರ್ಯಕ್ರಮವೊಂದರ ಫೋಟೊಗ್ರಾಫಿಗೆಂದು ಕಾರಿನಲ್ಲಿ ತೆರಳುತ್ತಿದ್ದ ಫೋಟೊಗ್ರಾಫರ್ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಇದ್ದ ತೋಡಿಗೆ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದ ಫೋಟೊಗ್ರಾಫರ್ ಸೂರ್ಯ ನಾರಾಯಣ (48)ಮೃತಪಟ್ಟಿದ್ದಾರೆ.ಸೂರ್ಯನಾರಾಯಣ