Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಜೈಲಿನಲ್ಲೂ ಹಿಂದೂ-ಮುಸ್ಲಿಂ ಗಲಾಟೆ: ಮುನೀರ್ ಹೊಡೆದ ಹಿನ್ನಲೆಯಲ್ಲಿ ಮಂಗಳೂರು ಜೈಲು ರಣಾಂಗಣ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ ಮೇಲೆ ಸೋಮವಾರ (ಮೇ.19) ದಂದು ಹಲ್ಲೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಅಡುಗೆ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ

ದಕ್ಷಿಣ ಕನ್ನಡ ಮಂಗಳೂರು

ಉದ್ಯೋಗ ವಂಚನೆ ಪ್ರಕರಣ: ತನಿಖೆ ಲೋಪದ ಕಾರಣ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಅಮಾನತು

ಮಂಗಳೂರು: ವಿದೇಶದ ಉದ್ಯೋಗ ನೇಮಕಾತಿಯಲ್ಲಿ ವಂಚನೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದ ತನಿಖೆಯಲ್ಲಿ ಗಂಭೀರ ಲೋಪ ಎಸಗಿದ ಇಬ್ಬರು ಅಧಿಕಾರಿಗಳನ್ನು ಮಂಗಳೂರು ನಗರ ಪೊಲೀಸರು ಅಮಾನತುಗೊಳಿಸಿದ್ದಾರೆ. ಹಿಂದೆ ದೂರುಗಳು ಮತ್ತು ನಿರ್ದೇಶನಗಳನ್ನು ಪಡೆದಿದ್ದರೂ ಸಹ, ಮೆಸರ್ಸ್

ದಕ್ಷಿಣ ಕನ್ನಡ ಮಂಗಳೂರು

ಕಿಡ್ನಿ ದಾನ ಮಾಡಲು ಬಯಸಿದ ಯುವಕ – ಕಲಿತ ಶಾಲೆಯಲ್ಲೇ ಆತ್ಮಹತ್ಯೆ

ಉಳ್ಳಾಲ : ಯುವಕನೊಬ್ಬ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಘಟನೆ ನಡೆದಿದೆ.

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಪಾದೂರು ಐಎಸ್ಪಿಆರ್‌ಎಲ್‌ನಲ್ಲಿ ಡ್ರೋನ್ ದಾಳಿ ಮತ್ತು ಬೆಂಕಿ ಅನಾಹುತದ ಅಣುಕು ಪ್ರದರ್ಶನ

ಉಡುಪಿ: ಕಾಪು ಹೊರವಲಯದ ಪಾದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐ.ಎಸ್.ಪಿ.ಆರ್.ಎಲ್) ಮೇಲೆ ಡ್ರೋನ್ ಮೂಲಕ ಸಿಡಿಮದ್ದು (ಬಾಂಬ್) ದಾಳಿಯಾದ ಹಿನ್ನೆಲೆ, ಕಂಪನಿ ಮುಂಭಾಗದ ಹೊರಭಾಗದಲ್ಲಿ ಹಾಗೂ ಒಳಭಾಗದಲ್ಲಿ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನೌಷಾದ್ ಮೇಲೆ ಜೈಲಿನಲ್ಲಿ ದಾಳಿ ಯತ್ನ

ಮಂಗಳೂರು:ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್‌ ಮೇಲೆ ಜೈಲಿನಲ್ಲಿ ಹಲ್ಲೆಗೆ ಯತ್ನ ನಡೆದಿದೆ. ಆದರೆ ಗುಪ್ತಚರ ಮಾಹಿತಿಯಿಂದ ಯತ್ನ ವಿಫಲವಾಗಿದ್ದು, ಆರೋಪಿ ಅಪಾಯದಿಂದ ಪಾರಾಗಿದ್ದಾನೆ. ಮೂಲಗಳ ಪ್ರಕಾರ, ಕೊಲೆ ಆರೋಪಿ ಬಂಧನದಲ್ಲಿರುವಾಗ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರಾವಳಿಗೆ ರೆಡ್ ಅಲರ್ಟ್, ಮೀನುಗಾರರಿಗೆ ಸಮುದ್ರ ಪ್ರವೇಶವಿಲ್ಲ

ಮಂಗಳೂರು : ಕರಾವಳಿಯಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಸಮುದ್ರ ತೀರದಲ್ಲಿ ಭಾರೀ ಗಾಳಿ ಹಾಗೂ ಮಳೆಯಾಗುತ್ತಿರುವ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ

ಅಪರಾಧ ಮಂಗಳೂರು

ಮಂಗಳೂರಿನಲ್ಲಿ ಶಾಕ್: ಪತಿ-ಅತ್ತೆಯಿಂದ ಪಲ್ಲವಿಗೆ ಹಿಂಸೆ, ಕೊಲೆ ಅನುಮಾನ

ಮಂಗಳೂರು: ನಗರ ಹೊರವಲಯದ ಕುಡುಪು ಗ್ರಾಮದ ಪಾಲ್ದನೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಲ್ಲವಿ ಎಂಬಾಕೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಮನೆಯ ಕೊಠಡಿಯಲ್ಲಿ ರವಿವಾರ ಪತ್ತೆಯಾಗಿದೆ. ಪಾಲ್ದನೆಯ ಪಲ್ಲವಿಯ ಪತಿ ನವೀನ್ ಹಾಗೂ ಅತ್ತೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಜೈಲಿನಲ್ಲಿ ವಿಚಾರಣಾಧೀನ ಕೈದಿಗಳ ಗಲಭೆ: ಆಸ್ತಿಗೆ ಹಾನಿ, ಕೈದಿಗೆ ಗಾಯ

ಮಂಗಳೂರು : ಮೇ 19 ರ ಸಂಜೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ವಾಗ್ವಾದ ನಡೆದಿದ್ದು , ಇದರ ಪರಿಣಾಮವಾಗಿ ಆಸ್ತಿಪಾಸ್ತಿಗೆ ಹಾನಿಯಾಗಿದ್ದು , ಒಬ್ಬ ಕೈದಿಗೆ ಗಾಯವಾಗಿದೆ . ಅಧಿಕಾರಿಗಳು ಪೊಲೀಸ್

ದಕ್ಷಿಣ ಕನ್ನಡ ಮಂಗಳೂರು

ವಿದೇಶೀ ಉದ್ಯೋಗದ ನೆಪದಲ್ಲಿ 8 ಕೋಟಿ ರೂಪಾಯಿ ವಂಚನೆ: ಮಂಗಳೂರಿನ ಖಾಸಗಿ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಏಜೆನ್ಸಿಯೊಂದು ಕೋಟ್ಯಂತರ ರೂಪಾಯಿ ವಂಚನೆ ಎಸಗಿದ್ದು, 185ಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದಾರೆ. Hire Glow Elegent overseas international Private Ltd ಎಂಬ ಹೆಸರಿನಿಂದ ವಂಚನೆಗೊಳಗಾದ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ಸುಹಾಸ್ ಶೆಟ್ಟಿ ಹತ್ಯೆ:ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ FIR

ಮಂಗಳೂರು: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್