Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಪುತ್ತೂರಿನ ಡಾ. ನಿನಾದ್ ಲಸ್ರಾದೋ ಫೋರ್ಬ್ಸ್ ಏಶಿಯಾ ‘30 ಅಡರ್ 30’ ವಿಜ್ಞಾನಿಗಳ ಪಟ್ಟಿಯಲ್ಲಿ ಆಯ್ಕೆ

ಪುತ್ತೂರು:  ಪುತ್ತೂರು ಇಲ್ಲಿನ ಡಾ. ನಿನಾದ್ ಲಸ್ರಾದೋ ಅವರು ಫೋರ್ಬ್ಸ್ ಮ್ಯಾಗಜಿನ್ ಏಶಿಯಾ 2025 ಆವೃತ್ತಿಯಲ್ಲಿ 30 ವರುಷಗಳ ಒಳಗಿನ 30 ಜಾಗತಿಕ ಯುವ ವಿಜ್ಞಾನಿಗಳ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಇವರು ತನ್ನ ಪಿ.ಹೆಚ್.ಡಿ ಪದವಿಯನ್ನು

ಮಂಗಳೂರು

ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಮಂಗಳೂರು ಹಡಗು ಸಮುದ್ರದಲ್ಲಿ ಮುಳುಗಡೆ – 6 ಸಿಬ್ಬಂದಿಯ ರಕ್ಷಣೆ

ಮಂಗಳೂರು:ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ

ಕರ್ನಾಟಕ ಮಂಗಳೂರು

ತಂದೆಯನ್ನು ಮದುವೆಗೆ ಕರೆಯದೇ ವಿವಾದ ಸೃಷ್ಟಿಸಿದ ಚೈತ್ರಾ ಕುಂದಾಪುರ!

ಉಡುಪಿ : ಸದಾ ವಿವಾದಗಳಿಂದ ಸುದ್ದಿಯಲ್ಲಿರುತ್ತಿದ್ದ ಚೈತ್ರಾ ಕುಂದಾಪುರ ಇದೀಗ ಮದುವೆಯಾದ ಬೆನ್ನಲ್ಲೇ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಸ್ವಂತ ತಂದೆಯನ್ನೇ ಚೈತ್ರಾ ಕುಂದಾಪುರ ಮದುವೆಗೆ ಕರೆದಿಲ್ಲವೆಂದು ಅವರ ತಂದೆ ಬಾಲಕೃಷ್ಣ ನಾಯ್ಕ್‌ ಸಾಲು ಸಾಲು

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಸರ್ವೇ ಮೇಲ್ವಿಚಾರಕ ಮಂಜುನಾಥ್ ಉದ್ದೇಶಿತ ತನಿಖೆ

ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ನಗರದಲ್ಲಿರುವ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಬಿಜೈಯಲ್ಲಿರುವ ಮಂಜುನಾಥ್ ಅವರ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸೇವನೆ ಮತ್ತು ಮಾರಾಟ – ಮೂವರು ಆರೋಪಿಗಳು ಬಂಧನ, ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶಕ್ಕೆ

ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

Accident ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಸವಾರ ವಿದ್ಯಾರ್ಥಿಗೆ ಕಾರು ಡಿಕ್ಕಿ – ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಲಿಖಿತ್

ಬಂಟ್ವಾಳ: ದ್ವಿಚಕ್ರದಲ್ಲಿದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಘಟನೆ ನಡೆದಿದೆ. ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ (22) ಮೃತಪಟ್ಟ ವಿದ್ಯಾರ್ಥಿ. ಲಿಖಿತ್ ರಜೆಯಲ್ಲಿ ಸ್ಟೇಜ್

ಅಪರಾಧ ಮಂಗಳೂರು

ಗಂಡನ ಉಪದಾನಕ್ಕಾಗಿ ಹೋದ ಮಹಿಳೆಗೆ ಲಂಚ ಬೇಡಿಕೆ: ಅಧಿಕಾರಿಗಳು ಬಂಧನ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದ‌.ಕ ಜಿಲ್ಲೆಯ ಬಿ.ಸಿ.ರೋಡ್ ಬಳಿಯ ಬಂಟ್ವಾಳ ತಾಲೂಕು ಖಜಾನೆ ಕಚೇರಿಯಲ್ಲಿ ನಡೆದಿದೆ.ಮಹಿಳೆಯೊಬ್ಬರ ಬಳಿ ಖಜಾನೆ ಮುಖ್ಯ ಲೆಕ್ಕಿಗ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಟ್ರಾಫಿಕ್ ಅವ್ಯವಸ್ಥೆ – ಸ್ಮಾರ್ಟ್ ಸಿಟಿಯಲ್ಲಾ ಈ ಸ್ಥಿತಿ?

ಮಂಗಳೂರು: ಸೆಂಟ್ರಲ್ ರೈಲ್ವೇ ನಿಲ್ದಾಣದ ಪೂರ್ವ ಭಾಗದಲ್ಲಿ ಅತ್ತಾವರ ಕಡೆಗೆ ಸಂಚರಿಸುವ ರಸ್ತೆಯಲ್ಲಿ ನಿತ್ಯ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಮಾರ್ಟ್ ಸಿಟಿ ಎಂದು ಕರೆಸಿಕೊಳ್ಳುವ ಮಂಗಳೂರಿನಲ್ಲಿ ಇನ್ನೂ ಸರಿಯಾದ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಮಲ್ಪೆ ಬಂದರಿನಲ್ಲಿ ತೀವ್ರ ಆತಂಕ ಸೃಷ್ಟಿಸಿದ ಅಣಕು ಸ್ಫೋಟ – ಮೀನುಗಾರರಿಗೆ ಮುನ್ನೆಚ್ಚರಿಕೆ ತರಬೇತಿ

ಮಲ್ಪೆ:ಭಾರತ ಪಾಕಿಸ್ಥಾನ ಯುದ್ಧ ಭೀತಿಯ ನಡುವಿನಲ್ಲೇ ಇದೀಗ ನಗರದ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್‌ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಕುಳಿತಿದ್ದ ಮೀನುಗಾರರಿಗೆ

ಮಂಗಳೂರು

ಅವಧಿಗೂ ಮುನ್ನ ದಡ ಸೇರುವ ಬೋಟ್‌ಗಳು: ಮಂಗಳೂರಿನಲ್ಲಿ ಮೀನುಗಾರಿಕೆಗೆ ಆರ್ಥಿಕ ಹೊಡೆತ

ಮಂಗಳೂರು : ಮೀನುಗಾರಿಕಾ ಋತು ಕೊನೆಗೊಳ್ಳಲು ಇನ್ನೂ ಕೆಲವು ದಿನ ಬಾಕಿ ಇದ್ದರೂ, ಅವಧಿಗೂ ಮುನ್ನವೇ ಬೋಟ್‌ಗಳು ಮಾತ್ರ ದಡ ಸೇರುತ್ತಿವೆ. ಬಂದರಿನಲ್ಲಿ ಮಂಗಳೂರು ಶೇ.80ರಷ್ಟು ಈಗಾಗಲೇ ಲಂಗರು ಹಾಕಿವೆ.ಕಳೆದ ಆಗಸ್ಟ್‌ನಲ್ಲಿ ಆರಂಭಗೊಂಡ ಮೀನುಗಾರಿಕಾ