Contact Information
The Saffron Productions
3rd Floor Kudvas Granduer
Surathkal Mangalore 575014
- September 30, 2026
ಮಂಗಳೂರು
ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ ತಾಯಿ–ಮಗನಲ್ಲಿ ತಾಯಿ ಸಾವು, ಮಗ ಗಂಭೀರ
- By Sauram Tv
- . May 13, 2025
ಬೆಳ್ತಂಗಡಿ: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ವೃದ್ಧೆ ತಾಯಿ ಹಾಗೂ ಮಗ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದರು. ಈ ಪೈಕಿ ತಾಯಿ ಮೃತಪಟ್ಟು, ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮೇ 12ರಂದು
ಲೋಕಾಯುಕ್ತ ಅಧಿಕಾರಿಗಳೆಂದು ಬೆದರಿಕೆ: ಅನಾಮಧೇಯರ ವಿರುದ್ಧ ದೂರು ನೀಡಲು ಮಂಗಳೂರು ಪೊಲೀಸ್ ಇಲಾಖೆಯ ಸೂಚನೆ
- By Sauram Tv
- . May 13, 2025
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅನಾಮಧೇಯ ವ್ಯಕ್ತಿಗಳು ಲೋಕಾಯುಕ್ತ ಅಧಿಕಾರಿಗಳೆಂದು ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಬೇದರಿಸಿ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದು, ಅಂತವರ ವಿರುದ್ದ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಬಹುದು, ಅಥವಾ ಮಂಗಳೂರು
ಮಂಗಳೂರು: ರೈಲಿನಲ್ಲಿ ಸೀಟಿಗಾಗಿ ಜಗಳ, ಚೈನ್ ಎಳೆದು ರೈಲು ನಿಲ್ಲಿಸಿದ ಪ್ರಕರಣ
- By Sauram Tv
- . May 13, 2025
ಮಂಗಳೂರು: ರೈಲಿನಲ್ಲಿ ಸೀಟಿಗಾಗಿ ಇಬ್ಬರು ಪ್ರಯಾಣಿಕರ ನಡುವೆ ಜಗಳವಾಗಿ, ಚೈನ್ ಎಳೆದು ರೈಲು ನಿಲ್ಲಿಸಿದ ಕಾರಣಕ್ಕೆ 1,500 ರೂ. ದಂಡ ಕಟ್ಟಿದ ಘಟನೆ ಸೋಮವಾರ ನಡೆದಿದೆ.ಸುಬ್ರಹ್ಮಣ್ಯದಿಂದ ಬೆಳಗ್ಗೆ ಹೊರಟ ಪ್ಯಾಸೆಂಜರ್ ರೈಲಿ ನಲ್ಲಿ ಪ್ರಯಾಣಿಕರ
ಮಂಗಳೂರಿನಲ್ಲಿ ಟಿಂಟೆಡ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ: 504 ಕಾರುಗಳಿಗೆ ದಂಡ
- By Sauram Tv
- . May 13, 2025
ಮಂಗಳೂರು : ನಗರದ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಬ್ಲಾಕ್ ಫಿಲ್ಮ್( ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್‍ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚಿ ಕಾರುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಕಳೆದ 10 ದಿನಗಳಲ್ಲಿ
ಮಂಗಳೂರು: 1,650 ಫಾಲೋವರ್‌ಗಳ ಇನ್‌ಸ್ಟಾಗ್ರಾಂ ಖಾತೆ ರದ್ದು
- By Sauram Tv
- . May 13, 2025
ಮಂಗಳೂರು:ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದ್ವೇಷ ಭಾವನೆ ಹುಟ್ಟುವಂತೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದ “ಟೀಮ್ ಕರ್ಣ ಸುರತ್ಕಲ್’ ಎಂಬ ಖಾತೆಯನ್ನು ರದ್ದು (ಡಿ ಆಯಕ್ಟಿವೇಟ್) ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್
‘ಕಾಂತಾರ’ ಪಾತ್ರಕ್ಕಾಗಿ ವಿಭಿನ್ನ ಗೆಟಪ್ ಮಾಡಿಕೊಂಡಿದ್ದ ರಾಕೇಶ್-ದಿವ್ಯಾ ಭಾವುಕ ಪ್ರತಿಕ್ರಿಯೆ
- By Sauram Tv
- . May 12, 2025
‘‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಿಂದ ಜನಪ್ರಿಯರಾದ ರಾಕೇಶ್ ಪೂಜಾರಿ ಅವರ ಅಕಾಲಿಕ ನಿಧನದಿಂದ ಮನನೊಂದು ನಟಿ ದಿವ್ಯಾ ಭಾವುಕವಾಗಿ ಪ್ರತಿಕ್ರಿಯಿಸಿದ್ದಾರೆ. “ನಾನು ತುಂಬಾ ಭಾವುಕನಾಗಿದ್ದೇನೆ. ಅವನ ಜೊತೆ ಅಷ್ಟು ಒಳ್ಳೆಯ ಒಡನಾಟ ಇತ್ತು,” ಎಂದು ಅವರು
ಸನ್ಯಾಸಿಗಳ ವೇಷದಲ್ಲಿ ಮಂಕು ಬೂದಿ ಎರಚಿ ಕಳ್ಳತನ; ಚಿನ್ನದ ಉಂಗುರ ಮತ್ತು ನಗದು ಕದ್ದೊಯ್ದು ಪರಾರಿ
- By Sauram Tv
- . May 12, 2025
ಕಾರ್ಕಳ : ಸನ್ಯಾಸಿಗಳ ವೇಷ ಧರಿಸಿ ಬಂದ ಇಬ್ಬರು ಅಂಗಡಿಯೊಂದಕ್ಕೆ ನುಗ್ಗಿ ಅಲ್ಲಿದ್ದ ಆಶೀರ್ವಾದ ಮಾಡುವ ನೆಪದಲ್ಲಿ ಮಂಕು ಬೂದಿ ಎರಚಿ ಅಂಗಡಿ ಮಾಲೀಕನ ಚಿನ್ನದ ಉಂಗುರ ಮತ್ತು ನಗದು ಕದ್ದು ಹೋದ ಘಟನೆ
ಪಡುಬಿದ್ರಿಯಲ್ಲಿ ಕಲ್ಲಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್
- By Sauram Tv
- . May 12, 2025
ಪಡುಬಿದ್ರಿ: ಬೈಕ್ ಒಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬೆಂಕಿಗಾಹುತಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳು ಗರೋಡಿ ಸಮೀಪ ಈ ಘಟನೆ ನಡೆದಿದೆ. ಬೈಕ್
ಬೆಂದೂರ್‌ವೆಲ್ ಜಂಕ್ಷನ್ ಬಸ್ ಢಿಕ್ಕಿಯಿಂದ ಮಹಿಳೆ ಸಾವಿಗೆ – ಬಸ್ ಚಾಲಕನಿಗೆ 8 ತಿಂಗಳು ಜೈಲು ಶಿಕ್ಷೆ
- By Sauram Tv
- . May 10, 2025
ಮಂಗಳೂರು: ಬೆಂದೂರ್‌ವೆಲ್ ಜಂಕ್ಷನ್‌ನಲ್ಲಿ 2023ರಲ್ಲಿ ಬಸ್ ಢಿಕ್ಕಿಯಾಗಿ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ಖಾಸಗಿ ಬಸ್ ಚಾಲಕನಿಗೆ ಮಂಗಳೂರಿನ ಜೆಎಂಎಫ್‌ಸಿ ಮೂರನೇ ನ್ಯಾಯಾಲಯ 8 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಐರಿನ್ ಡಿ ಸೋಜ
ಪ್ರತಿಷ್ಠಿತ ವಸತಿ ನಿಲಯದ ಗೋಡೆಯ ಮೇಲೆ ದೇಶ ವಿರೋಧಿ ಬರಹ: ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
- By Sauram Tv
- . May 10, 2025
ಕಾರ್ಕಳ: ಕಾರ್ಕಳ ತಾಲೂಕಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಪ್ರಚೋದನಾಕಾರಿ ಬರಹಗಳನ್ನು ಬರೆದಿರುವ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಕೂಲಂಕಷವಾಗಿ ತನಿಖೆ ನಡೆಸುವುದಾಗಿ ಉಡುಪಿ ಜಿಲ್ಲೆ ಎಸ್‌ಪಿ