Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಮಂಗಳೂರು

ಮಂಗಳೂರು: ಬಹಿರಂಗವಾಗಿ ತಲವಾರ್ ದಾಳಿ -ರೌಡಿಶೀಟರ್ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

ಮಂಗಳೂರು: ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರ್ ದಾಳಿ ನಡೆಸಿದ ಘಟನೆ ಸಂಜೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ.

ಅಪರಾಧ ಮಂಗಳೂರು

ಕೊಳಕು ಹಿಂದೂಗಳು” ಎಂದ ವೈದ್ಯಯ ಮೇಲೆ ಎಫ್‌ಐಆರ್ ದಾಖಲು, ಕಠಿಣ ಕ್ರಮಕ್ಕೆ ಆಗ್ರಹ

ಮಂಗಳೂರು: ಮಂಗಳೂರಿನ ವೈದ್ಯೆ ಧರ್ಮ ಹಾಗು ದೇಶ ವಿರೋಧಿ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಹಾಕಿದ್ದು ಇದೀಗ ಪ್ರಕರಣ ದಾಖಲಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ಅಫೀಫಾ ಫಾತೀಮಾ ರಿಂದ

ದಕ್ಷಿಣ ಕನ್ನಡ ಮಂಗಳೂರು

ಹೊಸ ಡಿಜಿಪಿ ನೇಮಕ ಚರ್ಚೆ ನಡುವೆ ಅಲೋಕ್ ಮೋಹನ್ ಸೇವಾವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಪೊಲೀಸ್​ ಮಹಾನಿರ್ದೇಶಕ (ಡಿಜಿ&ಐಜಿಪಿ) ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್​ ಇಲಾಖೆಗೆ ನೂತನ ಡಿಜಿಪಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿರುವ

ಮಂಗಳೂರು

“ಕೊಳಕು ಹಿಂದೂಗಳು” ಎಂದು ಪೋಸ್ಟ್ ಮಾಡಿದ್ದ ವೈದ್ಯೆ ವಿರುದ್ಧ ದೇಶದ್ರೋಹ ಪ್ರಕರಣ

ಮಂಗಳೂರು: ಮಂಗಳೂರಿನ ವೈದ್ಯೆ ಧರ್ಮ ಹಾಗು ದೇಶ ವಿರೋಧಿ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಹಾಕಿದ್ದು ಇದೀಗ ಪ್ರಕರಣ ದಾಖಲಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ಅಫೀಫಾ ಫಾತೀಮಾ ರಿಂದ ವಿವಾದಾತ್ಮಕ

ಕರ್ನಾಟಕ ಮಂಗಳೂರು

ಚಾರ್ಮಾಡಿ ಘಾಟಿಯಲ್ಲಿ ರಸ್ತೆ ವಿಸ್ತರಣೆ ಆರಂಭಕ್ಕೆ ಅರಣ್ಯ ಇಲಾಖೆಯ ಗ್ರೀನ್ ಸಿಗ್ನಲ್

ಮಂಗಳೂರು:ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಭಾಗವಾದ ಚಾರ್ಮಾಡಿ ಘಾಟಿಯ ವಿಸ್ತರಣೆಗೆ ಅರಣ್ಯ ಇಲಾಖೆ ಅನುಮತಿ ನೀಡಿದೆ. ಮಳೆಗಾಲದ ನಂತರ ಕಾಮಗಾರಿ ಆರಂಭವಾಗಲಿದ್ದು, ರಸ್ತೆ ಅಗಲೀಕರಣಕ್ಕಾಗಿ ಮರಗಳನ್ನು ತೆರವುಗೊಳಿಸಲಾಗುವುದು. ಒಂದು ವರ್ಷದವರೆಗೆ ಹೆದ್ದಾರಿ ಬಂದ್ ಆಗುವ ಸಾಧ್ಯತೆಯಿದ್ದು,

ಮಂಗಳೂರು

ಮಂಗಳೂರು ರಸ್ತೆಗಳಲ್ಲಿ ಐಟಿಎಂಎಸ್ ಸಜ್ಜು: ಸಂಚಾರಿ ನಿಯಮ ಉಲ್ಲಂಘನೆಗೀಗ ತಕ್ಷಣದ ದಂಡ!

ಮಂಗಳೂರು :ಸಂಚಾರ ನಿಯಮ ಉಲ್ಲಂಘನೆಯ ಮೇಲೆ ಕಣ್ಣಿಡಲು ಮಂಗಳೂರು ನಗರದಲ್ಲಿಯೂ ಅತ್ಯಾಧುನಿಕ ತಂತ್ರಜ್ಞಾನ ಅನುಷ್ಠಾನಗೊಳ್ಳಲಿದೆ. ಮಾತ್ರವಲ್ಲ, ನಿಯಮ ಉಲ್ಲಂ ಸಿದ ಕೆಲವೇ ಕ್ಷಣಗಳಲ್ಲಿ ಮೊಬೈಲ್‌ಗೆ ನೋಟಿಸ್‌ ಬರಲಿದೆ. ಅಂತೆಯೇ ಮೊಬೈಲ್(ಯುಪಿಐ) ಮೂಲಕವೇ ದಂಡ ಪಾವತಿಸಲು

ಅಪರಾಧ ಮಂಗಳೂರು

“ಪಹಲ್ಗಾಂ ದಾಳಿ ಸಮರ್ಥನೆ: ‘ನಿಚ್ಚು ಮಂಗಳೂರು’ ಎಂಬ ಫೇಸ್‌ಬುಕ್ ಬಳಕೆದಾರರ ವಿರುದ್ಧ ಎಫ್‌ಐಆರ್”

ಮಂಗಳೂರು : ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡ ಆರೋಪದ ಮೇಲೆ ‘ನಿಚ್ಚು ಮಂಗಳೂರು’ ಎಂಬ ಫೇಸ್‌ಬುಕ್ ಬಳಕೆದಾರರ ವಿರುದ್ಧ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆದಕ್ಷಿಣ ಕನ್ನಡ

ಅಪರಾಧ ಮಂಗಳೂರು

ಸಂಚಾರ ನಿಯಮ ಉಲ್ಲಂಘನೆಗೆ 1,382 ಲೈಸನ್ಸ್ ಅಮಾನತು: ಮಂಗಳೂರು ಪೊಲೀಸರ ಕಠಿಣ ಕ್ರಮ

ಮಹಾನಗರ: ಭಾರತೀಯ ಮೋಟಾರು ವಾಹನ ಕಾಯಿದೆಯಡಿ ಸಂಚಾರ ನಿಯಮ ಉಲ್ಲಂಘನೆಯ ಹಲವು ಪ್ರಕರಣಗಳಲ್ಲಿ ಚಾಲಕರ ಡ್ರೈವಿಂಗ್‌ ಲೈಸನ್ಸ್‌ನ್ನೇ ಅಮಾನತು ಮಾಡಲು ಅವಕಾಶವಿದೆ. ಗಂಭೀರ ಪ್ರಕರಣಗಳು, ಪದೇ ಪದೇ ವಾಹನ ಸಂಚಾರ ನಿಯಮ ಉಲ್ಲಂಘನೆ ಸಂದರ್ಭದಲ್ಲಿ

ಅಪರಾಧ ಕರಾವಳಿ ಕರ್ನಾಟಕ ಮಂಗಳೂರು

ಪಹಲ್ಗಾಮ್ ಉಗ್ರ ದಾಳಿಗೆ ಬೆಂಬಲಿಸಿದ ಪೋಸ್ಟ್-ಪ್ರಕರಣ ದಾಖಲು

ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ

ಅಪರಾಧ ಮಂಗಳೂರು

ಮಂಗಳೂರಿನಲ್ಲಿ ತ್ಯಾಜ್ಯ ನಿಯಮ ಉಲ್ಲಂಘನೆ -ಆಯುಕ್ತರಿಂದ ಕಠಿಣ ಕ್ರಮ

ಮಂಗಳೂರು :ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮತ್ತು ನಮ್ಮ ಗೌರವಾನ್ವಿತ ಆಯುಕ್ತರ ಕ್ರಿಯಾತ್ಮಕ ನಾಯಕತ್ವದಲ್ಲಿ ಇಂದು 38 ನೇ ವಾರ್ಡ್ ನಲ್ಲಿ ಹಠಾತ್ ತಪಾಸಣೆ ನಡೆಸಲಾಯಿತು. ತ್ಯಾಜ್ಯ ವಿಂಗಡಣೆ ಮಾನದಂಡಗಳನ್ನು ಅನುಸರಿಸಲು ವಿಫಲವಾದ ವ್ಯಕ್ತಿಗಳನ್ನು ಈ