Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಮಂಗಳೂರು

ಮಂಗಳೂರಿನಲ್ಲಿ ತಾಂತ್ರಿಕ ತೊಂದರೆಯಿಂದ ನಿಯಂತ್ರಣ ತಪ್ಪಿದ ಬಸ್: ಪ್ರಯಾಣಿಕರು ಸುರಕ್ಷಿತ

ಮಂಗಳೂರು: ಬ್ರೇಕ್ ಚೇಂಬರ್ ತುಂಡಾದ ಪರಿಣಾಮ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಘಟನೆ ನಗರ ಹೊರ ವಲಯದ ಅರ್ಕುಳ ವಳಚ್ಚಿಲ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಸ್ ಬಿ.ಸಿ.ರೋಡ್ ಕಡೆಯಿಂದ

ಅಪರಾಧ ಮಂಗಳೂರು

ಮಾಟ ಮಂತ್ರದ ನಿವಾರಣೆ ಹೆಸರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಮಂಗಳೂರಿನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್

ಮಂಗಳೂರು: ಮಾಟ, ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಸ್ಲಿಂ ಧರ್ಮಗುರುವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್

Accident ಮಂಗಳೂರು

ಶಾರ್ಟ್ ಸರ್ಕ್ಯೂಟ್‌ನಿಂದ ವಸತಿಗೃಹದಲ್ಲಿ ಬೆಂಕಿ ಅವಘಡ; ಅನೇಕ ಉಪಕರಣಗಳು ಧ್ವಂಸ

ಮಂಗಳೂರು : ನಗರದ ಬಂದರು ಪ್ರದೇಶದ ವಸತಿಗೃಹವೊಂದರಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ವ್ಯಕ್ತಿಯೋರ್ವರು ವಸತಿಗೃಹದ ಎರಡನೇ ಮಹಡಿಯಲ್ಲಿ ಕೊಠಡಿ ಪಡೆದಿದ್ದರು. ಮಧ್ಯಾಹ್ನ ವೇಳೆ ಲಾಕ್‌ ಮಾಡಿ ಹೊರಗೆ

Accident ಉಡುಪಿ ಮಂಗಳೂರು

ಬೈಂದೂರಿನಲ್ಲಿ ಕಾರು ಢಿಕ್ಕಿ ಹೊಡೆದ ಆಟೋ: ಚಾಲಕನಿಗೆ ತೀವ್ರ ಗಾಯ

ಬೈಂದೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯ ಮುಳ್ಳಿಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಟೋರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಗಂಭೀರ ಗಾಯ ಗೊಂಡ ಘಟನೆ ನಡೆದಿದೆ. ಗಂಭೀರ

ಮಂಗಳೂರು

ಸುರತ್ಕಲ್ ರೈಲ್ವೇ ನಿಲ್ದಾಣದಲ್ಲಿ PRE-PAID ಆಟೋ ವ್ಯವಸ್ಥೆ ಅಗತ್ಯ: ಆಟೋ ಚಾಲಕರ ಅತಿರೇಕದಿಂದ ಪ್ರಯಾಣಿಕರಿಗೆ ತೊಂದರೆ

ಸುರತ್ಕಲ್ : ಮಂಗಳೂರು… ಅದೊಂದು ಪ್ರಕೃತಿ ದೇವಿ ಮಡಿಲಲ್ಲಿ, ಅದೆಷ್ಟೋ ಉದ್ಯೋಗ ಹರಸಿ ಬಂದವರಿಗೆ ತವರು ತಾಣ ಆಗಿಕೊಂಡು ವಿಶಾಲವಾಗಿ, ದೇಶದಲ್ಲೇ ಮಾದರಿ ಮಂಗಳೂರು ಎಂಬಂತೆ ಮಾದರಿಯೆತ್ತ ಊರು. ಹಿಂದೂ, ಮುಸ್ಲಿಂ, ಕ್ರೈಸ್ತರೆನ್ನದೆ ಸರ್ವರಿಗೂ

ಕರ್ನಾಟಕ ಮಂಗಳೂರು

ಸಿಎಂನಿಂದ ಚಿನ್ನದ ಪದಕ ಪಡೆದ ಇನ್ಸ್‌ಪೆಕ್ಟರ್‌ಗೆ ಚಿನ್ನ ಕಳವಿನ ಆರೋಪ

ಮಂಗಳೂರು : ಮುಖ್ಯಮಂತ್ರಿ ಚಿನ್ನದ ಪದಕ (CM Gold Medal) ಪಡೆದ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿರುದ್ಧ ಆರೋಪಿಯ ಮೈಮೇಲಿದ್ದ 50 ಗ್ರಾಮ್‌ ಚಿನ್ನ ಎಗರಿಸಿದ ಆರೋಪ ಬಂದಿದೆ. ಮಂಗಳೂರು (Mangaluru) ಮಹಿಳಾ ಠಾಣೆಯ ಇನ್ಸ್‌ಪೆಕ್ಟರ್

ಮಂಗಳೂರು

ಬಿಜೆಪಿ ಕಾರ್ಯಕರ್ತರ ಜೈಲು ಪ್ರವೇಶ ಯತ್ನ ವಿಫಲ – ಜಾಮರ್ ವಿರೋಧಿ ಪ್ರತಿಭಟನೆಯಲ್ಲಿ ವಶಕ್ಕೆ

ಮಂಗಳೂರು : ಮಂಗಳೂರಿನ ಜೈಲಿನಲ್ಲಿ ಮೊಬೈಲ್ ಜಾಮರ್ ಆಳವಡಿಸಿದ ಕಾರಣ ಸುತ್ತಮುತ್ತಲಿನ ಪರಿಸರದಲ್ಲಿ ಉಂಟಾಗಿರುವ ಸಮಸ್ಯೆ ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಬಿಜೆಪಿ ಕಾರ್ಯಕರ್ತರನ್ನು

ದಕ್ಷಿಣ ಕನ್ನಡ ಮಂಗಳೂರು

ಕರಾವಳಿಯಲ್ಲಿ ದೊಡ್ಡ ಬೂತಾಯಿಯ ಕೊರತೆ: ಮೀನುಗಾರರ ಅಳಲು

ಮಂಗಳೂರು: ಕರಾವಳಿಯಲ್ಲಿ ಜನಸಾಮನ್ಯರ ಮೀನು ಎಂದೇ ಪ್ರಸಿದ್ಧಿ ಪಡೆದ ದೊಡ್ಡ ಬೂತಾಯಿಗೆ ಇದೀಗ ಬರಗಾಲ ಬಂದಂತಿದೆ. ಸಾಮನ್ಯವಾಗಿ ಬೂತಾಯಿಯಲ್ಲಿ ದೊಡ್ಡ ಅಥಾವಾ ಮಲ್ಲ ಬೂತಾಯಿ ಹಾಗೂ ತರು ಬೂತಾಯಿ ಎಂಬ ಎರಡು ಪ್ರಬೇಧಗಳಿವೆ. ಇದೀಗ

ಮಂಗಳೂರು

ಬೆಳ್ತಂಗಡಿ: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನಕ್ಕೆ ತಡೆ – 15 ಗೋವುಗಳು ವಶಕ್ಕೆ

ಬೆಳ್ತಂಗಡಿ: ಮಂಗಳೂರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ತಡೆಹಿಡಿಯಲಾಗಿದೆ. ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಗೋವುಗಳನ್ನು ವಧೆಗೆಂದು ಸಾಗಿಸಲಾಗುತ್ತಿತ್ತು. ಈ

Accident ದಕ್ಷಿಣ ಕನ್ನಡ ಮಂಗಳೂರು

ಉಪ್ಪಿನಂಗಡಿಯಲ್ಲಿ ಖಾಸಗಿ ಬಸ್ ಪಲ್ಟಿ – 1 ಸಾವು, 12 ಮಂದಿ ಗಾಯ

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4