Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಶಂಕೆ ಮೂಡಿಸಿದ್ದ, ಲಕೋಟೆಯಲ್ಲಿದ್ದ ಮಾನವನ ಅಸ್ಥಿಗಳು: ಸತ್ಯ ಬಯಲು

ಮಂಗಳೂರು : ಮನೆಯ ಆವರಣದಲ್ಲಿ ಸಿಕ್ಕ ಲಕೋಟೆಯೊಂದರಲ್ಲಿ ಸಂಸ್ಕರಿಸಿದ ರೀತಿಯಲ್ಲಿರುವ ಮಾನವನ ಅಸ್ಥಿಗಳು ಪತ್ತೆಯಾದ ಘಟನೆ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ನಡೆದಿದ್ದು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ಪೋಲಿಸರು

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ನೇತ್ರಾವತಿ ಸೇತುವೆ ದುರಸ್ತಿ :ಏಪ್ರಿಲ್ ತಿಂಗಳಿನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಮಂಗಳೂರು: ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ – ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ 30-04-2025

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮುತ್ತೂಟ್ ಫೈನಾನ್ಸ್ ದರೋಡೆ ಯತ್ನ ವಿಫಲ: ಇಬ್ಬರು ಬಂಧನ, ಒಬ್ಬ ಪರಾರಿ

ಮಂಗಳೂರು : ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಮಾದಕ ವಸ್ತು ದಂಧೆ – ಇಬ್ಬರು ಯುವಕರು ಸಿಸಿಬಿ ಬಲೆಗೆ

ಮಂಗಳೂರು : ಸಾರ್ವಜನಿಕರಿಗೆ ಮತ್ತು ವಿಧ್ಯಾರ್ಥಿಗಳಿಗೆ ಮಾದಕ ವಸ್ತು ಹೈಡೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಂಡೇಶ್ವರ ಸುಭಾಸ್ ನಗರ ನಿವಾಸಿ ತೈಸಿರ್

ದಕ್ಷಿಣ ಕನ್ನಡ ಮಂಗಳೂರು

ಸುರಲ್ಪಾಡಿ: ಹಿಂಸಾತ್ಮಕವಾಗಿ ಅಕ್ರಮ ದನ ಸಾಗಟ ತಡೆದ ಭಜರಂಗದಳ

ಮಂಗಳೂರು ಹೊರವಲಯದ ಸುರಲ್ಪಾಡಿ ಬಳಿ ಭಜರಂಗದಳ ಕಾರ್ಯಕರ್ತರು ಅಕ್ರಮ ದನ ಸಾಗಾಟವನ್ನು ತಡೆದು ಪೊಲೀಸರ ಗಮನಕ್ಕೆ ತಂದಿರುವ ಘಟನೆ ನಡೆದಿದೆ. reports ಪ್ರಕಾರ, ಪಿಕಪ್ ವಾಹನದಲ್ಲಿ 23ಕ್ಕೂ ಹೆಚ್ಚು ದನಗಳನ್ನುぎಹಿಂಸಾತ್ಮಕ ರೀತಿಯಲ್ಲಿ ಕಿಕ್ಕಿರಿದು ಸಾಗಿಸಲಾಗುತ್ತಿತ್ತು.

ಕರ್ನಾಟಕ ಮಂಗಳೂರು

ಏಪ್ರಿಲ್ 3ರವರೆಗೆ ಮಳೆಯ ಮುನ್ಸೂಚನೆ– ಬೇಸಿಗೆ ಬಿಸಿಲಿಗೆ ತಾತ್ಕಾಲಿಕ ಶಮನ

ಮಂಗಳೂರು: ಕರ್ನಾಟಕದಲ್ಲಿ ಈಗ ಒಂದು ಕಡೆ ಮಳೆ ಮತ್ತೊಂದು ಕಡೆ ಬಿಸಿಲಿನ ಆರ್ಭಟ ಜೋರಾಗಿದೆ. ಈ ನಡುವೆ ಎಪ್ರಿಲ್ 3 ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ವಿಟ್ಲ: ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮಾಣಿಲ ಗ್ರಾಮದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿ ಜೆ ಪಿ ಮುಖಂಡ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ಮನರಂಜನೆ

ಎಸ್‌.ಎಸ್‌.ಎಲ್‌.ಸಿ ಪರೀಕ್ಷಾ ಕೇಂದ್ರದ ಬಳಿ ಸಿನೆಮಾ ಶೂಟಿಂಗ್ – ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ತಡೆ

ಪುತ್ತೂರು : ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಸಿನೆಮಾ ಒಂದರ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಆಗಮಿಸಿ ಚಿತ್ರೀಕರಣ ನಡೆಸದಂತೆ ತಡೆ ನೀಡಿದ ಘಟನೆ ನಡೆದಿದೆ.ಎಸ್.ಎಸ್.ಎಲ್.ಸಿ ಪರೀಕ್ಷೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕಡಬ: ಮಧ್ಯಾಹ್ನ ಮಲಗಿದ್ದ ಮಗು ನಿಗೂಢ ಸಾವು

ಕಡಬ: ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗು ನಿಗೂಢವಾಗಿ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ತುಂಬಿ ಡ್ಯಾಮ್ ಒಳಹರಿವು ಸ್ಥಗಿತ ಮಂಗಳೂರಿಗರಿಗೆ ನೀರಿನ ಸಮಸ್ಯೆ ಖಂಡಿತ

ಮಂಗಳೂರು: ಮಂಗಳೂರು ಮಹಾನಗರ ಮತ್ತು ಸುತ್ತಮುತ್ತಲ ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂಗೆ ಒಳಹರಿವು ಸ್ಥಗಿತಗೊಂಡಿದ್ದು, ಭಾನುವಾರ ನೀರಿನ ಮಟ್ಟ 5.75. ಮೀ.ಗೆ ಇಳಿಕೆಯಾಗಿದೆ. ಮಳೆ ಆರಂಭವಾಗುವ ವರೆಗೆ ಮಿತ ನೀರಿನ