Contact Information
The Saffron Productions
3rd Floor Kudvas Granduer
Surathkal Mangalore 575014
- March 22, 2026
ಮಂಗಳೂರು
ಪ್ರಸಿದ್ಧ ಕೊಂಕಣಿ ಗಾಯಕಿ ಹೆಲೆನ್ ಡಿ ಕ್ರೂಜ್ ನಿಧನ
- By Sauram Tv
- . February 15, 2025
ಮಂಗಳೂರು: ಖ್ಯಾತ ಕೊಂಕಣಿ ಗಾಯಕಿ ಹೆಲೆನ್ ಡಿ ಕ್ರೂಜ್ ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಹೆಲೆನ್ ಕೇವಲ ಗಾಯಕಿ ಮಾತ್ರವಲ್ಲ, ಬರಹಗಾರ್ತಿ, ಕಥೆಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆಯೂ ಆಗಿದ್ದರು. ಹೆಲೆನ್ ಡಿ ಕ್ರೂಜ್ ಅವರ ಗಾಯನ ವೃತ್ತಿಜೀವನವು ಆಫ್ರಿಕಾದಲ್ಲಿ
ಉಪ್ಪಿನಂಗಡಿ: ಅಡಿಕೆ ತೋಟಕ್ಕೆ ಬೆಂಕಿ, 250 ಗಿಡಗಳು ಭಸ್ಮ
- By Sauram Tv
- . February 15, 2025
ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೊಟ್ಟು ಎಂಬಲ್ಲಿ ನಡೆದಿದೆ. ಪಡ್ಯೊಟ್ಟು ನಿವಾಸಿ ಯತೀಶ್ ಶೆಟ್ಟಿ ಎಂಬವರಿಗೆ ಸೇರಿದ ಸುಮಾರು
ಬೆಳ್ತಂಗಡಿಯಲ್ಲಿ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಕಂಡುಬಂದ ಕಾಡಾನೆ!
- By Sauram Tv
- . February 15, 2025
ಮಂಗಳೂರು : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು
ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ: KNRC ಕಂಪೆನಿಯ ವಿರುದ್ಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು
- By Sauram Tv
- . February 15, 2025
ಬಂಟ್ವಾಳ: ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮಣ್ಣು ಅಗೆದು ನಷ್ಟ ಮಾಡಿದ್ದಾರೆ ಎಂದು ಖಾಸಗಿ ಕಂಪೆನಿ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿ ಬಿಸಿರೋಡು- ಅಡ್ಡಹೊಳೆ ಚತುಷ್ಪಥ ರಸ್ತೆಯ
ಊರಿಗೆ ಮರಳುವ ಮುನ್ನವೇ ದುರ್ಘಟನೆ: ಸೌದಿ ಅರೇಬಿಯಾದಲ್ಲಿ ಬೆಳ್ತಂಗಡಿ ನಿವಾಸಿ ಹಿದಾಯತ್ ನಿಧನ
- By Sauram Tv
- . February 15, 2025
ಬೆಳ್ತಂಗಡಿ: ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ ಹಿನ್ನಲೆ
ಹೊನ್ನಕಟ್ಟೆ ಜಂಕ್ಷನ್‌ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ – ಸರಣಿ ಅಪಘಾತ!
- By Sauram Tv
- . February 14, 2025
ಸುರತ್ಕಲ್ :ಸುರತ್ಕಲ್ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು.
ಅಡ್ಡೂರು ಸೇತುವೆ ಕಾಮಗಾರಿಯಲ್ಲಿ ನೀರಿಗೆ ಉರುಳಿದ ಲಾರಿ
- By Sauram Tv
- . February 13, 2025
ಮಂಗಳೂರು : ಬಂಟ್ವಾಳ ತಾಲೂಕಿನ ಪೊಳಲಿ ಫಲ್ಗುಣಿ ನದಿಯಲ್ಲಿ ಅಡ್ಡೂರು ಸೇತುವೆ ಕಾಮಗಾರಿ ನಿರಂತರವಾಗಿ ನಡೆಯುತ್ತಿದೆ. ಈ ನಡುವೆ ಸೇತುವೆಯ ಕೆಳಭಾಗದಲ್ಲಿ ಕಾಮಗಾರಿ ಮುಂದುವರಿದಿದ್ದು, ಇಲ್ಲಿ ಬೃಹತ್ ಗಾತ್ರದ ಟಿಪ್ಪರ್ ಲಾರಿಗಳ ಮೂಲಕ ಮಣ್ಣು
ಮಂಗಳೂರು: ನಕಲಿ ನೋಟು ಮುದ್ರಿಸಿ ಚಲಾವಣೆ ಮಾಡಲು ಯತ್ನಿಸಿದ ವ್ಯಕ್ತಿಗೆ ಶಿಕ್ಷೆ!
- By Sauram Tv
- . February 13, 2025
ಮಂಗಳೂರು: ನಕಲಿ ಕರೆನ್ಸಿ ನೋಟುಗಳನ್ನು ಪ್ರಿಂಟ್ ಮಾಡಿದ ಪ್ರಕರಣದ ಆರೋಪಿಗೆ ಮಂಗಳೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನಿತಾ ಎಸ್.ಜಿ. ಅವರು 5 ವರ್ಷಗಳ ಜೈಲು ಶಿಕ್ಷೆ ಹಾಗೂ 20
ಮುಲ್ಕಿ: ದುಷ್ಕರ್ಮಿಗಳಿಂದ ಶಾಲಾ ಮಕ್ಕಳ ಅಪಹರಣಕ್ಕೆ ಯತ್ನ
- By Sauram Tv
- . February 13, 2025
ಮುಲ್ಕಿ: ಇಲ್ಲಿನ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಕಾರಿನಲ್ಲಿ ಆಗಮಿಸಿದ ದುಷ್ಕರ್ಮಿಗಳ ತಂಡ ಯತ್ನಿಸಿದ್ದು ಮಕ್ಕಳ ಧೈರ್ಯ ಕಂಡು ಸ್ಥಳದಿಂದ ಪರಾರಿಯಾಗಿದ ಬಗ್ಗೆ ತಡವಾಗಿ ವರದಿಯಾಗಿದೆ ಶಾಲಾ
ಬಂಟ್ವಾಳ: ಡ್ರೈವಿಂಗ್ ವೇಳೆ ಲಾರಿ ಚಾಲಕನಿಗೆ ಅಚಾನಕ್ ಮೂರ್ಛೆ – ಡಿವೈಡರ್ ಏರಿ ನಿಂತ ಭಾರೀ ವಾಹನ!
- By Sauram Tv
- . February 12, 2025
ಬಂಟ್ವಾಳ ಡ್ರೈವಿಂಗ್ ವೇಳೆ ಚಾಲಕನಿಗೆ ಮೂರ್ಛೆ ರೋಗ ಬಂದ ಪರಿಣಾಮ ಲಾರಿ ಡಿವೈಡರ್ ಹತ್ತಿ ನಿಂತ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ರ ತುಂಬೆ ಸಮೀಪ ನಡೆದಿದೆ. ಲಾರಿ ಬೆಂಗಳೂರಿನಿಂದ ಮಂಗಳೂರಿಗೆ ಚಲಿಸುತ್ತಿತ್ತು