Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ಮನೆ ನೆಲಸಮ ನಾವು ಮಾಡಿಲ್ಲ ಯಾರೋ ಭಕ್ತರು ಮಾಡಿರಬಹುದು, ಬಿಜೆಪಿಯವರು ದೇವಸ್ಥಾನದ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದ್ದಾರೆ, ಇದೇನಾ ಬಿಜೆಪಿಯವರ ಹಿಂದುತ್ವ” ಅಶೋಕ್ ರೈ ಪ್ರಶ್ನೆ

ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ನೆಲಸಮ ಘಟನೆಗೆ ಸಂಬಂಧಿಸಿದಂತೆ ನೆಲಸಮವಾದ ಪ್ರದೇಶಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಹೆಜಮಾಡಿ ಟೋಲ್ ಗೇಟ್ ವಿರುದ್ಧ ಬಸ್ಸು ಮಾಲಕರು ಗರಂ, ಮಾಲಕರ ಸಾಂಕೇತಿಕ ಪ್ರತಿಭಟನೆ

ಪಡುಬಿದ್ರೆ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ.

ದಕ್ಷಿಣ ಕನ್ನಡ ಮಂಗಳೂರು

ರಾತ್ರೋರಾತ್ರಿ ಬಿಜೆಪಿ ಮುಖಂಡನ ಕಟ್ಟಿಹಾಕಿ ಮನೆ ತೆರವು,ಪೋಲೀಸ್ ಮತ್ತು ಮುಖಂಡರ ನಡುವೆ ವಾಗ್ವಾದ!

ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಗೆ ಸಂಬಂಧಿಸಿದಂತೆ ದೇವಸ್ಥಾನ ಸುತ್ತಮುತ್ತಲಿನ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ರಾತ್ರೋರಾತ್ರಿ ನೆಲಸಮಗೊಳಿಸಲಾಗಿದೆ. ಈ ಪ್ರಕರಣ

Accident ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಭೀಕರ ಅಪಘಾತಕ್ಕೆ ಸಿಲುಕಿ ಬೈಕ್ ಸವಾರ ಚೇತನ್ ಸಾವು

ಪುತ್ತೂರು ಫೆಬ್ರವರಿ 05: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ.

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಒಂದೇ ದಿನದಲ್ಲಿ 1050 ರೂ. ಭಾರೀ ಏರಿಕೆ!

ಬೆಂಗಳೂರು: ಎರಡು ದಿನ ಇಳಿಕೆ ಆಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಭಾರೀ ಏರಿಕೆ ಆಗಿದೆ. ಚಿನ್ನದ ಬೆಲೆಯಲ್ಲಿ ಜನವರಿ ತಿಂಗಳ ಟ್ರೆಂಡ್ ಮುಂದುವರಿದಿದ್ದು, ಮತ್ತೆ ಭಾರೀ ಏರಿಕೆ ಆಗಿದೆ. ಇಂದು ಒಂದೇ ದಿನ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣ ಕನ್ನಡದಲ್ಲಿ ಮತ್ತೆ ತಲೆ ಎತ್ತಿದ ಚಿಕನ್ ಪಾಕ್ಸ್, ಒಂದೇ ತಾಲ್ಲೂಕಿನಲ್ಲಿ 21 ಪ್ರಕರಣ

ಕಡಬ : ಕರಾವಳಿಯಲ್ಲಿ ತಾಪಮಾನ ಏರೆಕೆಯಾಗುತ್ತಿರುವುದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಚಿಕನ್ ಪಾಕ್ಸ್ (ಸಿಡುಬು) ಆತಂಕ ಎದುರಾಗಿದ್ದು, ಕಡಬ ತಾಲ್ಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕಾವೇರಿ 2.0 ಸಾಫ್ಟ್‌ವೇರ್ ಸಮಸ್ಯೆ: ತಕ್ಷಣ ಪರಿಹಾರಕ್ಕೆ ಮಂಗಳೂರು ವಕೀಲರ ಸಂಘ ಆಗ್ರಹ

ಮಂಗಳೂರು: ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾವೇರಿ 2.0 ಸಾಫ್ಟ್‌ವೇರ್‌ನ ಸಿಟಿಝೆನ್ ಲಾಗಿನ್ ಕಾರ್ಯನಿರ್ವಹಿಸುತ್ತಿಲ್ಲದ ಕಾರಣ ಕಳೆದ ಶನಿವಾರದಿಂದ ರಾಜ್ಯದಾದ್ಯಂತ ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ಈ ಕುರಿತು ರಾಜ್ಯ ಸರ್ಕಾರದ ರಾಜ್ಯ ಕಂದಾಯ ಸಚಿವರು ನಿರ್ಲಕ್ಷ್ಯಪೂರ್ಣ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ನಡೆಯಬೇಕಿದೆ ಪುತ್ತೂರಿನತಹ ಮಾದರಿಯ ‘ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ’

ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿಯವರ ಪರಿಕಲ್ಪನೆಯಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ, ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ಕಳೆದ ೧೦ ದಿನಗಳಿಂದ ನಡೆದ ಈ ಸ್ವಚ್ಛತಾ ಅಭಿಯಾನ ಇದೀಗ ರಾಜ್ಯಮಟ್ಟದಲ್ಲಿ ಮೆಚ್ಚುಗೆಗೆ

ದಕ್ಷಿಣ ಕನ್ನಡ ಮಂಗಳೂರು

ಹಣಸುಲಿಗೆಯ ಸುಳ್ಳು ಆರೋಪದಿಂದ ನಳಿನ್ ಕುಮಾರ್ ಕಟೀಲ್‌ಗೆ ಸುಪ್ರೀಂಕೋರ್ಟ್ ನಿಂದ ರಿಲೀಫ್!

ಮಂಗಳೂರು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ಸುಲಿಗೆ ಮಾಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಫ್ಐಆರ್ ರದ್ದು ಮಾಡಿರುವ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ : ಪಿಎಸ್‌ಐ ಜೀಪಿನಿಂದ ವಾಕಿಟಾಕಿ ಕಳವು

ಉಳ್ಳಾಲ: ಪೊಲೀಸ್ ಜೀಪ್‌ನಲ್ಲಿ ಇಟ್ಟಿದ್ದ ವಾಕಿಟಾಕಿ, ಕಳವಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪಿಎಸ್‌ಐ ಧನರಾಜ್ ಎಸ್ ಅವರು ರಾತ್ರಿ ರೌಂಡ್ಸ್ ಕರ್ತವ್ಯಕ್ಕೆ ಹೊರಡುವಾಗ ಅವರಲ್ಲಿದ್ದ ವಾಕಿಟಾಕಿಗೆ ಚಾರ್ಜ್ ಇಲ್ಲದ ಕಾರಣ