Contact Information
The Saffron Productions
3rd Floor Kudvas Granduer
Surathkal Mangalore 575014
- August 6, 2026
ಕರಾವಳಿ
ಸುಳ್ಯ: ಅಂಗಡಿಯಲ್ಲಿ ಕಳ್ಳತನ – ಗ್ರಾಮಸ್ಥರಿಂದ ಆರೋಪಿಗಳ ಬಂಧನ
- By Sauram Tv
- . March 12, 2025
ಸುಳ್ಯ: ಅಂಗಡಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಊರಿನ ಜನರು ಸೇರಿ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳಿಬ್ಬರು ಬಂಟ್ವಾಳ ತಾಲೂಕಿನ ಸಜೀಪ ಮೂಲದ
ಮೂಳೂರಿನಲ್ಲಿ ಅಪರಿಚಿತ ವಾಹನ ಡಿಕ್ಕಿ – ಒರ್ವ ಸಾವು, ಮತ್ತೊಬ್ಬ ಗಂಭೀರ
- By Sauram Tv
- . March 12, 2025
ಕಾಪು : ಸ್ಕೂಟರ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ತಡರಾತ್ರಿ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ.ಮೃತ
ದಿಗಂತ್ ನಾಪತ್ತೆ ಪ್ರಕರಣದ ವೇಳೆ ದ್ವೇಷ ಭಾಷಣ ಮಾಡಿದ ಶಾಸಕರ ಮೇಲೆ ಕ್ರಮಕ್ಕೆ ಆಗ್ರಹ.
- By Sauram Tv
- . March 12, 2025
ಮಂಗಳೂರು ಮಾರ್ಚ್ 12: ಫರಂಗಿಪೇಟೆಯಿಂದ ಪಿ.ಯು ವಿದ್ಯಾರ್ಥಿ ನಾಪತ್ತೆ ಪ್ರಕರಣದ ಸಂದರ್ಭ ಪ್ರತಿಭಟನೆ ವೇಳೆ ಕೋಮು ದ್ವೇಷ ಹರಡಲು ಯತ್ನಿಸಿದ ಶಾಸಕ ಡಾ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜಾ, ಬಜರಂಗದಳ ಕಾರ್ಯಕರ್ತ ಭರತ್ ಕುಂಬೈಲು
2 ಗುಂಪುಗಳ ವಿವಾದದಿಂದ ಶಂಭೂರು ದೈವಸ್ಥಾನದ ನೇಮೋತ್ಸವ ಸ್ಥಗಿತ
- By Sauram Tv
- . March 12, 2025
ಬಂಟ್ವಾಳ : ದೈವಸ್ಥಾನಕ್ಕೆ ಸಂಬಂಧಪಟ್ಟ ಎರಡು ಗುಂಪುಗಳ ನಡುವಿನ ಕಿತ್ತಾಟಕ್ಕೆ ಇದೀಗ ನೇಮೋತ್ಸವವೇ ನಿಂತು ಹೋದ ಘಟನೆ ಬಂಟ್ವಾಳ ತಾಲ್ಲೂಕು ಶಂಭೂರು ಗ್ರಾಮದ ಕಲ್ಲಮಾಳಿಗೆ ಇಷ್ಟದೇವತಾ ಮುಂಡತ್ತಾಯ ಅರಸು ದೈವಸ್ಥಾನದಲ್ಲಿ ನಡೆದಿದೆ. ಈ ಪ್ರಕರಣಕ್ಕೆ
ಮೂಡಬಿದಿರೆ: ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನ ಅಡ್ಡಗಟ್ಟಿ ಮಾನಭಂಗ ಯತ್ನ
- By Sauram Tv
- . March 12, 2025
ಮೂಡುಬಿದಿರೆ: ಸಂಜೆ ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ನಿರ್ಜನ ಪ್ರದೇಶದಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ
ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆ: ಸ್ವಾಮೀಜಿ ಪಿತೂರಿ ಬಯಲು
- By Sauram Tv
- . March 12, 2025
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಆರೋಪದಲ್ಲಿ ನಟಿ ರನ್ಯಾ ರಾವ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ತನಿಖೆಯನ್ನು ಡಿಆರ್ಐ ಮತ್ತು ಸಿಬಿಐ ಅಧಿಕಾರಿಗಳು ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಡಿಆರ್ಐ ಅಧಿಕಾರಿಗಳಿಗೆ ಒಂದೊಂದೆ ಅಸಲಿಯತ್ತು
ಸುಬ್ರಹ್ಮಣ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ – ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು
- By Sauram Tv
- . March 11, 2025
ಸುಬ್ರಹ್ಮಣ್ಯ ಮಾರ್ಚ್ 11: ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು
ಮುಮ್ತಾಝ್ ಅಲಿ ಪ್ರಕರಣ: ಪ್ರಮುಖ ಆರೋಪಿ ರೆಹಮತ್‌ಗೆ ಹೈಕೋರ್ಟ್ ಜಾಮೀನು
- By Sauram Tv
- . March 11, 2025
2024ರ ಅ.7ರಂದು ಮುತ್ತಾಝ್ ಅಲಿ ಅವರ ಕಾರು ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಅವರು ಫಲ್ಗುಣಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಮಗಳು ನಾಪತ್ತೆ ಪ್ರಕರಣ ದಾಖಲಿಸಿದ್ದರೆ, ಸಹೋದರ
ಮಾನವೀಯತೆ ಮೆರೆದ ಬಸ್ ಸಿಬ್ಬಂದಿ: ಕಳೆದುಹೋದ ಚಿನ್ನ, ಹಣ ಸುರಕ್ಷಿತವಾಗಿ ಹಸ್ತಾಂತರ
- By Sauram Tv
- . March 11, 2025
ಮಂಗಳೂರು : ಇತ್ತೀಚೆಗಿನ ದಿನಗಳಲ್ಲಿ ಮಾನವೀಯತೆ ಎಂಬುದು ಸತ್ತು ಹೋಗಿದೆ ಎಂದೇ ಹೇಳಲಾಗುತ್ತೆ. ಇದಕ್ಕೆ ಅಪವಾದ ಎಂಬಂತೆ ಅಲ್ಲೊಂದು ಇಲ್ಲೊಂದು ಮಾನವೀಯತೆ ಮೆರೆವ ಸುದ್ದಿಗಳು ಹರಿದಾಡುತ್ತಿರುತ್ತವೆ. ಅನೇಕ ಬಸ್ ಚಾಲಕ, ನಿರ್ವಾಹಕರು ಹೃದಯ ವೈಶಾಲ್ಯತೆ
ನಿಗೂಢ ರೀತಿಯಲ್ಲಿ ಪತ್ತೆಯಾಗಿದ್ದ ದಿಗಂತ್ “ನಾನು ವಾಪಸು ಮನೆಗೆ ಹೋಗುವುದು ಇಲ್ಲ” ಎಂಬ ಹಠ
- By Sauram Tv
- . March 11, 2025
ದಿಗಂತ್ ಪತ್ತೆಯಾದ ಕೂಡಲೇ ಪೋಲೀಸರ ಆತನನ್ನು ವಶಕ್ಕೆ ಪಡೆದುಕೊಂಡು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ನೇತ್ರತ್ವದಲ್ಲಿ ಮಂಗಳೂರಿಗೆ ಕರೆತಂದಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದಾಗ ಪಿಯುಸಿ ಪರೀಕ್ಷೆ ಭಯದಿಂದ ನಾನು ಮನೆ ಬಿಟ್ಟು ಹೋಗಿದ್ದೆ