Contact Information
The Saffron Productions
3rd Floor Kudvas Granduer
Surathkal Mangalore 575014
- March 22, 2026
ಕರಾವಳಿ
ಖ್ಯಾತ ಸಾಮಾಜಿಕ ಕಾರ್ಯಕರ್ತ ಗುಲಾಮ್ ಮೊಯಿದೀನ್ ರವರಿಗೆ ಗೌರವ್ ಡಾಕ್ಟ್ರರೇಟ್ ಪ್ರಧಾನ
- By Sauram Tv
- . February 7, 2025
ಖ್ಯಾತ ಸಾಮಾಜಿಕ ಕಾರ್ಯಕರ್ತ ಖ್ಯಾತ ಉದ್ಯಮಿಯೂ ಆಗಿರುವ ಗುಲಾಂ ಮೊಯಿದೀನ್ ರವರಿಗೆ ಕೆನಡಾ ದಲ್ಲಿರುವ ಪ್ರಸಿದ್ಧ ಬ್ರೋಮ್ ಟಾಮ್ ಯುನಿವರ್ಸಿಟಿಯ ವತಿಯಿಂದ ಸಮಾಜ ಸೇವಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪ್ರಶಸ್ತಿ
ಉಡುಪಿ: ಚಾಂಪಿಯನ್ ಸಾನಿತ್ ಎಸ್ ಶೆಟ್ಟಿಗೆ ‘ಕ್ರೀಡಾ ಸಾಧನಾ ಪ್ರಶಸ್ತಿ’
- By Sauram Tv
- . February 7, 2025
ಉಡುಪಿ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಮೂರನೇ ವರ್ಷದ ಬಿಸಿಎ ವಿದ್ಯಾರ್ಥಿ ಸಾನಿತ್ ಎಸ್ ಶೆಟ್ಟಿಗೆ, ಬೆಂಗಳೂರಿನ ಬಂಟರ ಸಂಘದ ಕ್ರೀಡಾ ಸಮಿತಿಯು ಆಯೋಜಿಸಿದ್ದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಕ್ರೀಡಾ ಮತ್ತು ಸಾಂಸ್ಕೃತಿಕ
ಲಂಚದ ಜಾಲದಲ್ಲಿ ಲೋಕಾ’ ಬಲೆಗೆ ಬಿದ್ದಿದ್ದ ಪೊಲೀಸ್ ಗೆ ಈಗ ಜಾಮೀನಿನ ಗೆಲುವು
- By Sauram Tv
- . February 7, 2025
ಮಂಗಳೂರು: ನ್ಯಾಯಾಲಯದ ಆದೇಶದಂತೆ ಠಾಣೆಯಲ್ಲಿರುವ ವಾಹನ ಬಿಡಿಸಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿದ್ದ ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ್‌ಗೆ ಜಾಮೀನು ಲಭಿಸಿದೆ.
ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ; ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ.
- By Sauram Tv
- . February 7, 2025
ಉಡುಪಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪದ ಕಾಡೂರಿನ ಗೋಳಿಕಟ್ಟೆ ತಿರುವಿನಲ್ಲಿ ಸಂಭವಿಸಿದೆ.ಮೃತ ಮಹಿಳೆಯನ್ನು ಬೀಜಾಡಿಯ
ಮಣಿಪಾಲ: ಇ ಎಸ್ ಐ ಆಸ್ಪತ್ರೆ ಉಡುಪಿಯಲ್ಲೂ ಬರಲು, ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ..!
- By Sauram Tv
- . February 7, 2025
ಉಡುಪಿ: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಮಂಜೂರು ಮಾಡಿದ್ದ ಇಎಸ್‌ಐ ಆಸ್ಪತ್ರೆ ಇನ್ನೂ ಉಡುಪಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರ ಆಸ್ಪತ್ರೆ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ
ಹಿಂದೂಗಳು ಸಾಂಪ್ರದಾಯಿಕ ಉಡುಗೆ ಉಡುಪು ಶೈಲಿಗಳಿಗೆ ಅಂಟಿಕೊಳ್ಳಬೇಕು, ಇಂಗ್ಲಿಷ್ ಮಾತನಾಡಬಾರದು: (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್
- By Sauram Tv
- . February 7, 2025
‘ಹಿಂದೂಗಳು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಸಾಂಪ್ರದಾಯಿಕ ಉಡುಗೆ ತೊಡಬೇಕು. ಇಂಗ್ಲಿಷ್ ಮಾತನಾಡಬಾರದು’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.ಕೇರಳದ ಪಟ್ಟನಂತಿಟ್ಟ ಜಿಲ್ಲೆಯ ಪಂಪಾ ನದಿಯ ದಡದಲ್ಲಿ ವಾರ್ಷಿಕ ಚೆರುಕೊಲ್ಪುಳ
ಪ್ರಿಯಕರನ ಹತ್ಯೆ ಪ್ರಕರಣ: ಮರಣದಂಡನೆ ವಿರುದ್ಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಗ್ರೀಷ್ಮಾ!
- By Sauram Tv
- . February 7, 2025
2022 ರಲ್ಲಿ ತನ್ನ ಪ್ರಿಯಕರ ಶರೋನ್ ರಾಜ್ ಕೊಲೆಗೆ ಸಂಬಂಧಿಸಿದಂತೆ 24 ವರ್ಷದ ಗ್ರೀಷ್ಮಾಗೆ ವಿಧಿಸಲಾದ ಶಿಕ್ಷೆ ಮತ್ತು ಮರಣದಂಡನೆಗೆ ಸಂಬಂಧಿಸಿದ ದಾಖಲೆಗಳನ್ನು ಕೇರಳ ಹೈಕೋರ್ಟ್ ಗುರುವಾರ ಕೋರಿದೆ. ಯಮೂರ್ತಿಗಳಾದ ಪಿ.ಬಿ. ಸುರೇಶ್ ಕುಮಾರ್
ಕರ್ನಾಟಕದಲ್ಲಿ ದ್ವೇಷ ಭಾಷಣಗಳಿಗೆ ಬ್ರೇಕ್ ನೀಡಲು ಹೊಸ ಕಾನೂನಿನ ಸಿದ್ಧತೆ, ಏನೀ ಹೊಸ ಕಾನೂನು?
- By Sauram Tv
- . February 7, 2025
ರಾಜ್ಯ ಸರ್ಕಾರ ಮಹತ್ವದ ಮಸೂದೆಯೊಂದನ್ನು ತರಲು ಸಿದ್ಧತೆ ನಡೆಸುತ್ತಿದ್ದು, ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ. ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ ವಿಧೇಯಕ 2025 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸಿದೆ. ಜಾತಿ,
ಮಂಗಳೂರು – ಟ್ರೇಡ್ ಲೈಸೆನ್ಸ್ ನವೀಕರಿಸದ ಅಂಗಡಿ ಮಳಿಗೆಗಳಿಗೆ ಮೇಯರ್ ಮನೋಜ್ ಕುಮಾರ್ ನೇತೃತ್ವದಲ್ಲಿ ದಾಳಿ
- By Sauram Tv
- . February 6, 2025
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಟ್ರೇಡ್‌ಲೈನ್ಸನ್ ನವೀಕರಣ ಮಾಡದ ಅಂಗಡಿ-ಮಳಿಗೆಗಳಿಗೆ ಮೇಯರ್ ಮನೋಜ್ ಕುಮಾರ್ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ ನಡೆಯಿತು. ನಗರದ ಫಿಝಾ ಬೈ ನೆಕ್ಸ್ ಮಾಲ್ ಹಾಗೂ ಟೋಕಿಯಾ ಮಾರ್ಕೇಟ್‌ಗಳಿಗೆ ಮೇಯರ್
ಮೊಬೈಲ್‌ನಲ್ಲಿ ದೆವ್ವದ ಫೋಟೊ ಸೆರೆ, ಕುತೂಹಲ ಮೂಡಿಸಿರುವ ಮಾಲಾಡಿಯ ರಹಸ್ಯ ಭೂತ
- By Sauram Tv
- . February 6, 2025
ಬೆಳ್ತಂಗಡಿ ತಾಲೂಕಿನ ಮಾಲಾಡಿ ಎಂಬ ಗ್ರಾಮದಲ್ಲಿ ಭೂತದ ಕಾಟ ನಡೆಯುತ್ತಿರುವುದು ಈಗ ಕುತೂಹಲ ಮೂಡಿಸಿದೆ. ಕಳೆದ ಮೂರು ತಿಂಗಳಿನಿಂದ ಮನೆಯಲ್ಲಿ ವಿಚಿತ್ರ ಘಟನೆಗಳು ನಡೆಯುತ್ತಿದ್ದು, ಇದು ಭೂತದ ಚೇಷ್ಟೆ ಎಂದು ಮನೆಯವರು ಹೇಳಿಕೊಂಡಿದ್ದಾರೆ. ಏಕಾಏಕಿ