Contact Information
The Saffron Productions
3rd Floor Kudvas Granduer
Surathkal Mangalore 575014
- March 22, 2026
ಕರಾವಳಿ
ಮನೆ ನೆಲಸಮ ನಾವು ಮಾಡಿಲ್ಲ ಯಾರೋ ಭಕ್ತರು ಮಾಡಿರಬಹುದು, ಬಿಜೆಪಿಯವರು ದೇವಸ್ಥಾನದ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದ್ದಾರೆ, ಇದೇನಾ ಬಿಜೆಪಿಯವರ ಹಿಂದುತ್ವ” ಅಶೋಕ್ ರೈ ಪ್ರಶ್ನೆ
- By Sauram Tv
- . February 5, 2025
ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ನೆಲಸಮ ಘಟನೆಗೆ ಸಂಬಂಧಿಸಿದಂತೆ ನೆಲಸಮವಾದ ಪ್ರದೇಶಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ
ಹೆಜಮಾಡಿ ಟೋಲ್ ಗೇಟ್ ವಿರುದ್ಧ ಬಸ್ಸು ಮಾಲಕರು ಗರಂ, ಮಾಲಕರ ಸಾಂಕೇತಿಕ ಪ್ರತಿಭಟನೆ
- By Sauram Tv
- . February 5, 2025
ಪಡುಬಿದ್ರೆ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ.
ಹೋಟೆಲ್ ಮಹಡಿಯಿಂದ ಜಿಗಿದು, ಗ್ಯಾಂಗ್ ರೇಪ್ ನಿಂದ ಪಾರಾದ ಮಹಿಳೆ..!
- By Sauram Tv
- . February 5, 2025
ಕಲ್ಲಿಕೋಟೆ: ತನ್ನ ಮೇಲಾಗುತ್ತಿದ್ದ ಗ್ಯಾಂಗ್ ರೇಪ್ ಯತ್ನವನ್ನುವಿರೋಧಿಸಿ ಹೋಟೆಲೊಂದರಲ್ಲಿ ಮಹಿಳಾ ಉದ್ಯೋಗಿ ಕಟ್ಟಡದ ಮೊದಲ ಮಹಡಿಯಿಂದ ಕೆಳಗೆ ಜಿಗಿದ ಘಟನೆ ಆಘಾತಕಾರಿ ನಡೆದಿದೆ. ಪ್ರಕರಣದ ನಂತರ ತಲೆಮರೆಸಿಕೊಂಡಿದ್ದ ಉದ್ಯಮಿಯೊಬ್ಬರನ್ನು ತ್ರಿಶೂರ್ ಜಿಲ್ಲೆಯಲ್ಲಿ ಬುಧವಾರ ಬಂಧಿಸಲಾಗಿದೆ
ಚಿಕ್ಕಮಗಳೂರು: ಕಿಡಿಗೇಡಿಗಳಿಂದ ಪಶ್ಚಿಮ ಘಟ್ಟ ಅರಣ್ಯಕ್ಕೆ ಬೆಂಕಿ – ತನಿಖೆಯಲ್ಲಿ ಕೃತ್ಯ ಬಹಿರಂಗ..!
- By Sauram Tv
- . February 5, 2025
ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ (Western Ghats) ಸಾಲಿನ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಹಿಂದೆ ಕಿಡಿಗೇಡಿಗಳ ಕೈವಾಡವಿದೆ ಎಂಬ ಅಂಶ ತನಿಖೆಯಲ್ಲಿ ಬಯಲಾಗಿದೆ. ಮೂಡಿಗೆರೆ (Mudigere) ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ
ರಾತ್ರೋರಾತ್ರಿ ಬಿಜೆಪಿ ಮುಖಂಡನ ಕಟ್ಟಿಹಾಕಿ ಮನೆ ತೆರವು,ಪೋಲೀಸ್ ಮತ್ತು ಮುಖಂಡರ ನಡುವೆ ವಾಗ್ವಾದ!
- By Sauram Tv
- . February 5, 2025
ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಗೆ ಸಂಬಂಧಿಸಿದಂತೆ ದೇವಸ್ಥಾನ ಸುತ್ತಮುತ್ತಲಿನ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ರಾತ್ರೋರಾತ್ರಿ ನೆಲಸಮಗೊಳಿಸಲಾಗಿದೆ. ಈ ಪ್ರಕರಣ
ಪುತ್ತೂರು: ಭೀಕರ ಅಪಘಾತಕ್ಕೆ ಸಿಲುಕಿ ಬೈಕ್ ಸವಾರ ಚೇತನ್ ಸಾವು
- By Sauram Tv
- . February 5, 2025
ಪುತ್ತೂರು ಫೆಬ್ರವರಿ 05: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ.
3 ದಶಕಗಳ ಬಳಿಕ ಮಂಗಳೂರು ಕಡಲ ಕಿನಾರೆಗೆ ಬಂದ ಕಡಲಾಮೆಗಳು!!
- By Sauram Tv
- . February 4, 2025
ಅಳಿವಿನಂಚಿನ ಅತ್ಯಂತ ಅಪರೂಪದ ಕಡಲಾಮೆ ಒಲೀವ್ ರಿಡ್ಲೆ ಮಂಗಳೂರು ಕಡಲ ಕಿನಾರೆಗೆ ಬಂದಿವೆ. ಕಡಲಲ್ಲಿ ಮೊಟ್ಟೆ ಇಟ್ಟಿವೆ. ಮಂಗಳೂರು ಹೊರವಲಯದ ಸಸಿಹಿತ್ಲು ಬೀಚ್‌ಗೆ ಕಡಲಾಮೆಗಳು ಬಂದಿವೆ. ಸಸಿಹಿತ್ಲು ಕಡಲತಡಿಯಲ್ಲಿ ಮೊಟ್ಟೆ ಇಟ್ಟಿವೆ. ಕಡಲ ತಡಿಗೆ
ಚಿನ್ನಾಭರಣ ಖರೀದಿದಾರರಿಗೆ ಶಾಕ್: ಒಂದೇ ದಿನದಲ್ಲಿ 1050 ರೂ. ಭಾರೀ ಏರಿಕೆ!
- By Sauram Tv
- . February 4, 2025
ಬೆಂಗಳೂರು: ಎರಡು ದಿನ ಇಳಿಕೆ ಆಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಭಾರೀ ಏರಿಕೆ ಆಗಿದೆ. ಚಿನ್ನದ ಬೆಲೆಯಲ್ಲಿ ಜನವರಿ ತಿಂಗಳ ಟ್ರೆಂಡ್ ಮುಂದುವರಿದಿದ್ದು, ಮತ್ತೆ ಭಾರೀ ಏರಿಕೆ ಆಗಿದೆ. ಇಂದು ಒಂದೇ ದಿನ
ದಕ್ಷಿಣ ಕನ್ನಡದಲ್ಲಿ ಮತ್ತೆ ತಲೆ ಎತ್ತಿದ ಚಿಕನ್ ಪಾಕ್ಸ್, ಒಂದೇ ತಾಲ್ಲೂಕಿನಲ್ಲಿ 21 ಪ್ರಕರಣ
- By Sauram Tv
- . February 4, 2025
ಕಡಬ : ಕರಾವಳಿಯಲ್ಲಿ ತಾಪಮಾನ ಏರೆಕೆಯಾಗುತ್ತಿರುವುದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಚಿಕನ್ ಪಾಕ್ಸ್ (ಸಿಡುಬು) ಆತಂಕ ಎದುರಾಗಿದ್ದು, ಕಡಬ ತಾಲ್ಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್
ಕಾವೇರಿ 2.0 ಸಾಫ್ಟ್‌ವೇರ್ ಸಮಸ್ಯೆ: ತಕ್ಷಣ ಪರಿಹಾರಕ್ಕೆ ಮಂಗಳೂರು ವಕೀಲರ ಸಂಘ ಆಗ್ರಹ
- By Sauram Tv
- . February 4, 2025
ಮಂಗಳೂರು: ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾವೇರಿ 2.0 ಸಾಫ್ಟ್‌ವೇರ್‌ನ ಸಿಟಿಝೆನ್ ಲಾಗಿನ್ ಕಾರ್ಯನಿರ್ವಹಿಸುತ್ತಿಲ್ಲದ ಕಾರಣ ಕಳೆದ ಶನಿವಾರದಿಂದ ರಾಜ್ಯದಾದ್ಯಂತ ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ಈ ಕುರಿತು ರಾಜ್ಯ ಸರ್ಕಾರದ ರಾಜ್ಯ ಕಂದಾಯ ಸಚಿವರು ನಿರ್ಲಕ್ಷ್ಯಪೂರ್ಣ