Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ಕರಾವಳಿ

ಉಡುಪಿ: ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

ಉಡುಪಿ: ಖ್ಯಾತ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು. ಗುರುದತ್ ಕಾಮತ್  ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ

ಉಡುಪಿ ಕರಾವಳಿ

ಪುತ್ತೂರು – ನವಜಾತ ಶಿಶು ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಅಪಘಾತ

 ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಳ್ಯದ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ

ಉಡುಪಿ ಕರಾವಳಿ ಕರ್ನಾಟಕ ಗ್ರೌಂಡ್ ರಿಪೋರ್ಟ್

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

 ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಕೆಲಸ ಆಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು (ಸೆ.21):

ಉಡುಪಿ ಕರಾವಳಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

 ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮೇ 8

ಉಡುಪಿ ಕರಾವಳಿ

ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ಇನ್ನಿಲ್ಲ.

ಉಡುಪಿ: ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ಅವರು ಗುರುವಾರ ಸಂಜೆ ಉಡುಪಿಯ ಖಾಸಗಿ ನಿಧನ ಹೊಂದಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಕಳೆದ ನವರಾತ್ರಿ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಹುಲಿವೇಷ ಕಾರ್ಯಕ್ರಮದಲ್ಲೇ ಕುಸಿದು

ಉಡುಪಿ ಕರಾವಳಿ

ಚುನಾವಣೆ ನಂತರ ರಾಹುಲ್ ಗಾಂಧಿಯವರನ್ನು ಬಂಧಿಸಲಾಗುವುದು: ಅಸ್ಸಾಂ ಸಿಎಂ

ಸಿಬ್ಸಾಗರ್: ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿರುವ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಚುನಾವಣೆ ನಂತರ ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಬುಧವಾರ

ಉಡುಪಿ ಕರಾವಳಿ

ಗೋಕರ್ಣದಲ್ಲಿ ಪ್ರಭು ಶ್ರೀ ರಾಮ ತಪಸ್ಸು: ಬ್ರಹ್ಮ ಹತ್ಯೆ ದೋಷ ನಿವಾರಣೆಗೆ ರಾಮತೀರ್ಥ ದೇವಸ್ಥಾನ ಸ್ಥಾಪನೆ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇತ್ತ ಪುರಾಣ ಪ್ರಸಿದ್ಧ ಗೋಕರ್ಣದಲ್ಲಿ ಶ್ರೀ ರಾಮ ಬ್ರಹ್ಮ ಹತ್ಯೆ ದೋಷ ನಿವಾರಣೆಗೆ ತಪಸ್ಸು ನಡೆಸಿದ ರಾಮ ತೀರ್ಥದಲ್ಲಿ ದೇವಸ್ಥಾನ ಜೀರ್ಣೋದ್ಧಾರದ ಜೊತೆ ಜೊತೆಗೆ ವಿಶೇಷ

ಅಪರಾಧ ಕರಾವಳಿ

ಪುತ್ತೂರು ಕೊಠಡಿಯಲ್ಲಿ ಕೂಡಿ ಹಾಕಿದ್ದ ವಿವಾಹಿತ ಮಹಿಳೆಯ ರಕ್ಷಣೆ

ಅನಾರೋಗ್ಯದ ನೆಪವೊಡ್ಡಿ ಮೂರು ತಿಂಗಳಿನಿಂದ ವಿವಾಹಿತ ಮಹಿಳೆಯನ್ನು ಕನಿಷ್ಠ ಸೌಲಭ್ಯವೂ ಇಲ್ಲದ ಕೊಠಡಿಯಲ್ಲಿ ಕೂಡಿ ಹಾಕಿದ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯು ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ

ಅಪರಾಧ ಉಡುಪಿ ಕರಾವಳಿ

ಉಡುಪಿಹಿರಿಯ ಬಿಜೆಪಿ ಮುಖಂಡ, ಹೋಟೇಲ್ ಉದ್ಯಮಿ ಬಿ.ಸುಧಾಕರ್ ಶೆಟ್ಟಿ ನಿಧನ

ಹಿರಿಯ ಬಿಜೆಪಿ ಮುಖಂಡ, ಶಾರದಾ ಇಂಟರ್ನ್ಯಾಷನಲ್ ಹೋಟೇಲ್ ಮಾಲೀಕ ಬಿ.ಸುಧಾಕರ್ ಶೆಟ್ಟಿ(72) ಇಂದು ಬೆಳಗ್ಗೆ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು. 2009ರಿಂದ 2012ರವರೆಗೆ ಉಡುಪಿ

ಅಪರಾಧ ಕರಾವಳಿ ದಕ್ಷಿಣ ಕನ್ನಡ

ಉಡುಪಿಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ: ಸಾಕು ಮಗಳನ್ನು ಕರೆದೊಯ್ದ ಪ್ರೇಮಿ,ನೆರವಾದ ಆರೋಪಿಗಳ ಬಂಧನ.

ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಅಪ್ರಾಪ್ತ ವಯಸ್ಸಿನ ಸಾಕು ಮಗಳು,