Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕಾಸರಗೋಡು ದೇಶ - ವಿದೇಶ

ಪ್ರಿಯಕರನ ಹತ್ಯೆ ಪ್ರಕರಣ: ಮರಣದಂಡನೆ ವಿರುದ್ಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಗ್ರೀಷ್ಮಾ!

2022 ರಲ್ಲಿ ತನ್ನ ಪ್ರಿಯಕರ ಶರೋನ್ ರಾಜ್ ಕೊಲೆಗೆ ಸಂಬಂಧಿಸಿದಂತೆ 24 ವರ್ಷದ ಗ್ರೀಷ್ಮಾಗೆ ವಿಧಿಸಲಾದ ಶಿಕ್ಷೆ ಮತ್ತು ಮರಣದಂಡನೆಗೆ ಸಂಬಂಧಿಸಿದ ದಾಖಲೆಗಳನ್ನು ಕೇರಳ ಹೈಕೋರ್ಟ್ ಗುರುವಾರ ಕೋರಿದೆ. ಯಮೂರ್ತಿಗಳಾದ ಪಿ.ಬಿ. ಸುರೇಶ್ ಕುಮಾರ್

ಅಪರಾಧ ಕರಾವಳಿ ಕರ್ನಾಟಕ

ಕರ್ನಾಟಕದಲ್ಲಿ ದ್ವೇಷ ಭಾಷಣಗಳಿಗೆ ಬ್ರೇಕ್ ನೀಡಲು ಹೊಸ ಕಾನೂನಿನ ಸಿದ್ಧತೆ, ಏನೀ ಹೊಸ ಕಾನೂನು?

ರಾಜ್ಯ ಸರ್ಕಾರ ಮಹತ್ವದ ಮಸೂದೆಯೊಂದನ್ನು ತರಲು ಸಿದ್ಧತೆ ನಡೆಸುತ್ತಿದ್ದು, ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ. ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ ವಿಧೇಯಕ 2025 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸಿದೆ. ಜಾತಿ,

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು – ಟ್ರೇಡ್ ಲೈಸೆನ್ಸ್ ನವೀಕರಿಸದ ಅಂಗಡಿ ಮಳಿಗೆಗಳಿಗೆ ಮೇಯರ್ ಮನೋಜ್ ಕುಮಾರ್ ನೇತೃತ್ವದಲ್ಲಿ ದಾಳಿ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಟ್ರೇಡ್‌ಲೈನ್ಸನ್ ನವೀಕರಣ ಮಾಡದ ಅಂಗಡಿ-ಮಳಿಗೆಗಳಿಗೆ ಮೇಯರ್ ಮನೋಜ್ ಕುಮಾರ್ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ ನಡೆಯಿತು. ನಗರದ ಫಿಝಾ ಬೈ ನೆಕ್ಸ್ ಮಾಲ್ ಹಾಗೂ ಟೋಕಿಯಾ ಮಾರ್ಕೇಟ್‌ಗಳಿಗೆ ಮೇಯರ್

ದಕ್ಷಿಣ ಕನ್ನಡ

ಮೊಬೈಲ್‌ನಲ್ಲಿ ದೆವ್ವದ ಫೋಟೊ ಸೆರೆ, ಕುತೂಹಲ ಮೂಡಿಸಿರುವ ಮಾಲಾಡಿಯ ರಹಸ್ಯ ಭೂತ

ಬೆಳ್ತಂಗಡಿ ತಾಲೂಕಿನ ಮಾಲಾಡಿ ಎಂಬ ಗ್ರಾಮದಲ್ಲಿ ಭೂತದ ಕಾಟ ನಡೆಯುತ್ತಿರುವುದು ಈಗ ಕುತೂಹಲ ಮೂಡಿಸಿದೆ. ಕಳೆದ ಮೂರು ತಿಂಗಳಿನಿಂದ ಮನೆಯಲ್ಲಿ ವಿಚಿತ್ರ ಘಟನೆಗಳು ನಡೆಯುತ್ತಿದ್ದು, ಇದು ಭೂತದ ಚೇಷ್ಟೆ ಎಂದು ಮನೆಯವರು ಹೇಳಿಕೊಂಡಿದ್ದಾರೆ. ಏಕಾಏಕಿ

ಉಡುಪಿ ಕರಾವಳಿ ದಕ್ಷಿಣ ಕನ್ನಡ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ಆಕ್ರೋಶ ,ಕಾರ್ಕಳ ತಾಲೂಕು ಕಚೇರಿ ಮುಂಭಾಗ  ಪ್ರತಿಭಟನೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ನೇತೃತ್ವದಲ್ಲಿ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು‌ ಕಾಂಗ್ರೆಸ್ ಸರಕಾರದ ಜನವಿರೋಧಿ

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ಮನರಂಜನೆ

ಫೆ. 9 ರಂದು ಪಾಲೆಮಾರ್ ಗಾರ್ಡನ್‌ ನಲ್ಲಿ ಮಂಗಳೂರು ಪ್ರೆಸ್ ಕ್ಲಬ್  ದಿನಾಚರಣೆ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಫೆ.9ರಂದು ಬೆಳಗ್ಗೆ 10ಕ್ಕೆ ನಗರದ ಮೋರ್ಗನ್ಸ್‌ಗೇಟ್ ಬಳಿಯ ಪಾಲೆಮಾರ್ ಗಾರ್ಡನ್‌ಮಲ್ಲಿ ನಡೆಯಲಿದೆ. ಮಾಜಿ ಮೇಯರ್, ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಇಂಡಿಯಾದ ಜನರಲ್

ಅಪರಾಧ ಉಡುಪಿ ಕರಾವಳಿ ಕರ್ನಾಟಕ

ಉಡುಪಿ: ಮದುವೆಯಾದ ಕೆಲವೇ ವಾರಗಳಲ್ಲಿ ವಧು ಪರಾರಿ; ಚಿನ್ನಾಭರಣ ವಾಪಸ್ ಕೊಡಲು 25 ಲಕ್ಷ ರೂ ಬೇಡಿಕೆ-ದೂರು ದಾಖಲು

ಉಡುಪಿ:ಮದುವೆಯಾದ ಕೆಲವೇ ವಾರಗಳಲ್ಲಿ ವಧು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬ್ರಹ್ಮಾವರದ ಸಾಲಿಗ್ರಾಮ ನಿವಾಸಿ ಡೆನಿಸ್ ಕಾರ್ಡೋಜ (64) ಎಂಬವರು ತಮ್ಮ ಸೊಸೆಯನ್ನು ಕಳ್ಳತನ ಮಾಡಿರುವ ಬಗ್ಗೆ ಪೊಲೀಸ್ ದೂರು

ಉಡುಪಿ ದಕ್ಷಿಣ ಕನ್ನಡ

ಉಡುಪಿ ಮೂಲದ ರಾಕೇಶ್ ಕಾಮತ್ ಬೆಂಗಳೂರಿನಲ್ಲಿ ಅಕಾಲಿಕ ನಿಧನ..!

ಉಡುಪಿ:ಉಡುಪಿ ಶಿರ್ವ ಮೂಲದ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವ ಚಾರ್ಟರ್ಡ್‌ ಅಕೌಂಟೆಂಟ್‌ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಿರ್ವ ಮಂಚಕಲ್ ನಿವಾಸಿ ಸಿಎ ರಾಕೇಶ್ ಕಾಮತ್ (32) ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ‌ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ

Accident ಉಡುಪಿ

ಉಡುಪಿ: ರೈಲು ಢಿಕ್ಕಿ ಹೊಡೆದು ಯುವಕ ದುರ್ಮರಣ.

ಉಡುಪಿ: ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕರ್ನೋವ ಮೃತಪಟ್ಟ ಘಟನೆ ಫೆ.4ರಂದು ಸಂಜೆ ವೇಳೆ ಕಿರಿಮಂಜೆಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ಗ್ರಾಮದ ವಾಸುದೇವ ದೇವಾಡಿಗ (25) ಎಂದು ಗುರುತಿಸಲಾಗಿದೆ.

ಉಡುಪಿ ಕರಾವಳಿ ಕರ್ನಾಟಕ ರಾಜಕೀಯ

ಬೈಂದೂರು ಏತ ನೀರಾವರಿ ಸಭೆ ಉದ್ವೇಗ: ಎರಡು ತಂಡಗಳ ಮಧ್ಯೆ ಮಾತಿನ ಜಟಾಪಟಿಯಿಂದ ಹೊಡೆದಾಟಕ್ಕೆ ತಿರುಗಿದ ವಾದ!

ಉಡುಪಿ: ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ.ಹೇರಂಜಾಲು ಏತನೀರಾವರಿ ಯೋಜನೆ ವೈಫಲ್ಯ, ಸ್ಥಳೀಯ ರೈತರಿಗೆ ಆಗುತ್ತಿರುವ ತೊಂದರೆ ಕುರಿತು