Contact Information
The Saffron Productions
3rd Floor Kudvas Granduer
Surathkal Mangalore 575014
- September 22, 2026
ಕರಾವಳಿ
ಚಾರ್ಮಾಡಿ ಘಾಟ್ ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ಕಟ್
- By Sauram Tv
- . February 27, 2025
ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್‌ಆರ್‌ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾಗಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ.
ಕಸದ ವಿವಾದ :ಗುಜರಿ ಅಂಗಡಿ ಮಾಲಕನಿಂದ ಪೌರಕಾರ್ಮಿಕನಿಗೆ ಹಲ್ಲೆ, ಜಾತಿ ನಿಂದನೆ – ಪ್ರಕರಣ ದಾಖಲು
- By Sauram Tv
- . February 27, 2025
ಮಂಗಳೂರು : ಗುಜರಿ ಅಂಗಡಿ ಮಾಲಕನೊಬ್ಬ ಮಂಗಳೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕನೊಬ್ಬನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವ ಘಟನೆ ಬಿಕರ್ನಕಟ್ಟೆಯಲ್ಲಿ ನಿನ್ನೆ (ಫೆ.26) ನಡೆದಿದೆ.ಕದ್ರಿ ಶಿವಭಾಗ್‌ನ ನಿವಾಸಿ ಶಿವಪ್ಪ ನಿನ್ನೆ ಬೆಳಗ್ಗೆ 11:36ಕ್ಕೆ
ಹೊನ್ನಾವರ ಬಂದರು ಯೋಜನೆ: ಪ್ರತಿಭಟನೆ ತೀವ್ರಗೊಂಡು 100ಕ್ಕೂ ಹೆಚ್ಚು ಬಂಧನ
- By Sauram Tv
- . February 26, 2025
ಹೊನ್ನಾವರ: ಹೊನ್ನಾವರ ತಾಲ್ಲೂಕಿನ ಕಾಸರಕೋಡ್ ಗ್ರಾಮದಲ್ಲಿ ಬಂದರು ನಿರ್ಮಾಣಕ್ಕೆ ಸ್ಥಳೀಯ ಮೀನುಗಾರ ಸಮುದಾಯದಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ. ಮೀನುಗಾರರು ಈ ಯೋಜನೆಯನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿದ್ದರೂ, ಮಂಗಳವಾರ ಜಿಲ್ಲಾಡಳಿತವು ಭಾರೀ ಪೊಲೀಸ್ ಭದ್ರತೆ ಮತ್ತು
ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ಅಂಗಡಿಗೆ ನುಗ್ಗಿ ವೃದ್ಧೆ ಸಾವಿಗೀಡಾದ ಘಟನೆ
- By Sauram Tv
- . February 26, 2025
ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ಅಂಗಡಿಯೊಳಗೆ ನುಗ್ಗಿ ಅಂಗಡಿಯ ಹೊರಗೆ ಕುಳಿತಿದ್ದ ವೃದ್ಧೆ ಹಾಗೂ ಗ್ರಾಹಕರೋರ್ವರಿಗೆ ಡಿಕ್ಕಿಯಾದ ಪರಿಣಾಮ ವೃದ್ಧೆ ಸಾವನ್ನಪ್ಪಿದ ಘಟನೆ ಫೆ. 23ರಂದು ರಾತ್ರಿ ನಡೆದಿದೆ. ಮೃತಪಟ್ಟವರನ್ನು ವಾಮದಪದವು ನಿವಾಸಿ ಸುಮತಿ (91)
ಅಂತರಾಷ್ಟ್ರೀಯ ಮೀನುಗಾರಿಕಾ ದೋಣಿ ವಶ- ಮೂವರ ಬಂಧನ
- By Sauram Tv
- . February 26, 2025
ಉಡುಪಿ: ಫೆಬ್ರವರಿ 17 ರಂದು ಪೂರ್ವ ಒಮನ್‌ನ ಡುಕ್ಮ್ ಬಂದರಿನಿಂದ ಮಧ್ಯಾಹ್ನ 3 ಗಂಟೆಗೆ ಪ್ರಯಾಣ ಬೆಳಸಿದ್ದ ವಿದೇಶಿ ಮೀನುಗಾರರನ್ನು ಫೆಬ್ರವರಿ 23 ರಂದು ಸಂಜೆ 4.30 ರ ಸುಮಾರಿಗೆ ಮಲ್ಪೆ ಕರಾವಳಿಯಿಂದ ಸುಮಾರು
ಮಂಗಳೂರು-ಕಬಕ-ಪುತ್ತೂರು ರೈಲು ಸೇವೆ ಸುಬ್ರಹ್ಮಣ್ಯವರೆಗೆ ವಿಸ್ತರಿಸಿದ ರೈಲ್ವೆ ಮಂಡಳಿ
- By Sauram Tv
- . February 26, 2025
ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು ಲಭಿಸಿದ್ದು, ದಶಕಗಳ ಪ್ರಮುಖ ಬೇಡಿಕೆಯಾಗಿರುವ ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ
ಕೋಟೆಕಾರ್ ಸಹಕಾರಿ ಸಂಘ ದರೋಡೆ ಪ್ರಕರಣ: ಪ್ರಮುಖ ಆರೋಪಿ ಸೇರಿದಂತೆ ಇಬ್ಬರು ಪೊಲೀಸ್ ವಶಕ್ಕೆ
- By Sauram Tv
- . February 26, 2025
ಉಳ್ಳಾಲ : ಕೋಟೆಕಾರು ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆ ದರೋಡೆಯ ಪ್ರಮುಖ ಕಿಂಗ್ ಪಿನ್ ಸಹಿತ ಸ್ಥಳೀಯ ಸೂತ್ರದಾರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಭಾಸ್ಕರ್
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟದಲ್ಲಿ ಇಬ್ಬರು ಬಂಧಿತ
- By Sauram Tv
- . February 25, 2025
ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ 23 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.ಗುಲ್ಬರ್ಗಾ ಜಿಲ್ಲೆಯ ಉಮ್ಮರ್ ಕಾಲೊನಿ ನಿವಾಸಿ
ಮಂಗಳೂರು ಮೂಲದ ತನುಷ್ಕಾ ಸಿಂಗ್: ಜಾಗ್ವಾರ್ ಯುದ್ಧ ವಿಮಾನವನ್ನು ಮುನ್ನಡೆಸುವ ಮಹಿಳಾ ಪೈಲಟ್
- By Sauram Tv
- . February 25, 2025
ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಪಡೆದಿದ್ದಾರೆ. ಅಂಥ ಅವಕಾಶ ಸಿಕ್ಕಿರುವುದು ಮಂಗಳೂರು ಮೂಲದ ಫೈಯಿಂಗ್ ಆಫೀಸರ್ ತನುಷ್ಕಾ ಸಿಂಗ್ ಅವರಿಗೆ. ಇವರು ಜಾಗ್ವಾರ್
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ತುಳು ಲಿಪಿಗೆ ಗೌರವ: ತುಳು ಲಿಪಿಯ ನಾಮಫಲಕ
- By Sauram Tv
- . February 25, 2025
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ಕೇಂದ್ರ ಕಚೇರಿಯ ಕಟ್ಟಡದ ಮುಖ್ಯದ್ವಾರದ ಬಳಿಯ ನಾಮ ಫಲಕದಲ್ಲಿ ‘ಮಂಗಳೂರು ಮಹಾನಗರ ಪಾಲಿಕೆ’ ಎಂಬ ತುಳು ಲಿಪಿಯ ಸಾಲನ್ನು ಸೇರಿಸಿದೆ. ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಈ