Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು: ಅಕ್ರಮ ಬಾಂಗ್ಲಾದೇಶಿ ನುಸುಳುಕೋರರ ಜಾಲ ಪತ್ತೆ; ಕೋಲ್ಕತ್ತಾದಲ್ಲಿ ಪ್ರಮುಖ ಕಿಂಗ್‌ಪಿನ್ ಸೆರೆ!

ಮಂಗಳೂರು: ಮಂಗಳೂರು ನಗರದ ಉರ್ವಾ ಠಾಣಾ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇವರನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ

ಉಡುಪಿ

ಶಂಕರಾಚಾರ್ಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಉಡುಪಿ ಕೃಷ್ಣ ಮಠದಲ್ಲಿ ವಿವಾದ; ಕ್ಷಮೆಯಾಚಿಸಿದ ಕಲಾವಿದೆಯರು!

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕಲಾವಿದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಧಾರ್ಮಿಕ ವಲಯದಲ್ಲಿ ತೀವ್ರ

ಮಂಗಳೂರು

ಕರಾವಳಿಯ ಖ್ಯಾತ ರಂಗಕರ್ಮಿ, ಹಿರಿಯ ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ!

ಮಂಗಳೂರು: ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ, ಲೇಖಕ ಹಾಗೂ ಪತ್ರಕರ್ತ ಪರಮಾನಂದ ವಿ.ಸಾಲ್ಯಾನ್ ಸಸಿಹಿತ್ಲು (65) ನಿಧನ ಹೊಂದಿದರು. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಮಾಜಿ

ಮಂಗಳೂರು

ಮಂಗಳೂರು: ನಕಲಿ ಆಧಾರ್ ಬಳಸಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾ ಪ್ರಜೆಗಳ ಬಂಧನ!

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ನೆಲೆಸಿದ್ದ ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು

ಮಂಗಳೂರು

“ಮಂಗಳೂರು: ಅಂಡರ್ ಆರ್ಮ್ ಕ್ರಿಕೆಟ್‌ನ ‘ಅಂಬಾಸಿಡರ್’ ತಿಲಕ್ ಗುರು ವಿಧಿವಶ!

ಮಂಗಳೂರು: ಕರಾವಳಿಯ ಅತ್ಯಂತ ಜನಪ್ರಿಯ ಕ್ರೀಡೆ ಅಂಡರ್ ಆರ್ಮ್ ಕ್ರಿಕೆಟ್‌ನ ‘ಅಂಬಾಸಿಡರ್’ ಎಂದೇ ಖ್ಯಾತಿ ಗಳಿಸಿದ್ದ, ‘ಮಿತ್ರ ಯಂಗ್ ಫ್ರೆಂಡ್ಸ್ ಉರ್ವ’ ತಂಡದ ಮಾಲೀಕ ತಿಲಕ್ ಗುರು ಅವರು ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಮಂಗಳೂರಿನ

ಉಡುಪಿ

ಉಡುಪಿ: ಶಾಲಾ ಬಸ್ ಪಲ್ಟಿ; 7 ವಿದ್ಯಾರ್ಥಿಗಳಿಗೆ ಗಾಯ, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!

ಉಡುಪಿ : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ

ದಕ್ಷಿಣ ಕನ್ನಡ

ಪುತ್ತೂರು: ಚಾಕು ತೋರಿಸಿ ಕಿರುಕುಳ ಆರೋಪ; ಯುವತಿಯ ದೂರು, ಯುವಕರ ಪ್ರತಿಯಾದ ದೂರು – ಸಿಸಿಟಿವಿ ವೈರಲ್!

ಪುತ್ತೂರು: ಪುತ್ತೂರು ತಾಲೂಕಿನ ಪುರುಷರಕಟ್ಟೆ ಜಂಕ್ಷನ್ ಬಳಿ ಯುವತಿಯೊಬ್ಬಳಿಗೆ ಅನ್ಯಕೋಮಿನ ಯುವಕರು ಚಾಕು ತೋರಿಸಿ ಬೆದರಿಕೆ ಹಾಗೂ ಕಿರುಕುಳ ನೀಡಿದ್ದಾರೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು

ಮಂಗಳೂರು

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ವಿವಾದ: ಸಂಸದ ಯದುವೀರ್‌ಗೆ ಶಾಸಕ ಅಶೋಕ್ ರೈ ತಿರುಗೇಟು!

ಮಂಗಳೂರು : “ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಕ್ರೀಡೆಯನ್ನು ಆಯೋಜಿಸಬೇಕು ಎನ್ನುವುದು ಕರಾವಳಿ ಹಾಗೂ ಮೈಸೂರು ಭಾಗದ ಜನರ ಆಶಯವಾಗಿದೆ. ಈ ಸಾಂಸ್ಕೃತಿಕ ಕ್ರೀಡೆಗೆ ರಾಜಕೀಯ ಬಣ್ಣ ಬಳಿಯಬಾರದು. ಒಂದು ವೇಳೆ ಜನರಿಗೆ

ಮಂಗಳೂರು

ಮಂಗಳೂರು: ಕೋಟ್ಯಂತರ ರೂ. ‘ಡಿಜಿಟಲ್ ಅರೆಸ್ಟ್’ ವಂಚನೆ; ಕಮಿಷನ್ ದಂಧೆಯ ಕಿಂಗ್‌ಪಿನ್ ಅರೆಸ್ಟ್!

ಮಂಗಳೂರು : ಸಾರ್ವಜನಿಕರನ್ನು ಹೆದರಿಸಿ ಕೋಟ್ಯಂತರ ರೂಪಾಯಿ ಲೂಟಿ ಮಾಡುವ ಕುಖ್ಯಾತ ‘ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿಗಳಿಗೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಕೊಡಿಸಿ ಕಮಿಷನ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ದಕ್ಷಿಣ

ಮಂಗಳೂರು

ಮಂಗಳೂರು: ಕೂಳೂರು ಬಳಿ ಭೀಕರ ರಸ್ತೆ ಅಪಘಾತ; ಸ್ಕೂಟರ್ ಸವಾರ ಸ್ಥಳದಲ್ಲೇ ಸಾ*ವು!

ಮಂಗಳೂರು : ನಗರದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೂಳೂರು ಬಳಿಯ ವಿ.ಆರ್.ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರನೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಂಟೈನರ್ ಲಾರಿಯೊಂದು