Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಮಳೆಯಲ್ಲಿ ಬಸ್ ಬ್ರೇಕ್ ಫೈಲ್ ಹಿಮ್ಮುಖವಾಗಿ ಚಲಿಸಿದ ಬಸ್ – ವಾಹನಗಳು ಜಖಂ

ಉಳ್ಳಾಲ: ನಾಟೆಕಲ್ ಏರು ರಸ್ತೆಯಲ್ಲಿ ಮಂಜನಾಡಿ ಕಡೆಗೆ ಸಂಚರಿಸುವ ಬಸ್ ಏಕಾಏಕಿ ಬ್ರೇಕ್ ಫೈಲ್ ಆದ ಕಾರಣ‌ ಹಿಮ್ಮುಖವಾಗಿ ಚಲಿಸಿದೆ. ಈ  ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ಸಂಭವಿಸಿದೆ. ಭಾರೀ ಮಳೆಯ

ಮಂಗಳೂರು

ಮೀನುಗಾರಿಕೆಯಲ್ಲಿ ದೇಶವ್ಯಾಪಿ ಏಕರೂಪ ನಿಯಮ ಜಾರಿಯ ಸಾಧ್ಯತೆ

ಮಂಗಳೂರು: ಮಳೆಗಾಲ (rain) ಬಂತಂದರೆ ಸಾಕು ರಾಜ್ಯ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ (fishing) ನಿಷೇಧವಿರುತ್ತೆ. ಇದೇ ಸಂದರ್ಭದಲ್ಲಿ ಮೀನುಗಳು ಸಂತಾನೋತ್ಪತ್ತಿ ನಡೆಸುವುದರಿಂದ ಈ ನಿಯಮ ಹಿಂದಿನಿಂದಲೂ ಜಾರಿಯಲ್ಲಿದೆ‌. ಆದರೆ ಇಡೀ ದೇಶದಲ್ಲಿ ಏಕರೂಪದ

ಮಂಗಳೂರು

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ– ಸಂಚಾರ ಸ್ಥಗಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ಕೆಲವೆಡೆ ಅನಾಹುತ ಸಂಭವಿಸಿದೆ. ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಗುಡ್ಡ ಕುಸಿತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಭಾರಿ ಪ್ರಮಾಣದ ಮಣ್ಣು ಕುಸಿದುಬಿದ್ದಿದೆ.

ಮಂಗಳೂರು

ಮಂಗಳೂರಿನಲ್ಲಿ ಭಾರಿ ಮಳೆಯ ಅವಾಂತರ-ಹಲವು ದ್ವಿಚಕ್ರ ವಾಹನಗಳಿಗೆ ಹಾನಿ

ಮಂಗಳೂರು: ಮಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಅಪಾರ ಹಾನಿಯುಂಟಾದ ವರದಿಯಾಗಿದೆ. ನಗರದ ಹಲೆವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದರೆ. ಕೆಲವು ಕಡೆಗಳಲ್ಲಿ ಗುಡ್ಡ ಕುಸಿದಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಂಗಳೂರು ನಗರದಲ್ಲಿ

ಅಪರಾಧ ಕರಾವಳಿ

ಶಿರಸಿ ನಗರಸಭೆ ಬಿಜೆಪಿ ಸದಸ್ಯ ಲಂಚ ಸ್ವೀಕಾರ ಆರೋಪದ ಮೇಲೆ ಬಂಧನ: ಪೈಪ್ ಕಳ್ಳತನ ಪ್ರಕರಣದಲ್ಲೂ ಆರೋಪಿ!

ಕಾರವಾರ: ಶಿರಸಿ ನಗರಸಭೆಯ (Sirsi City Municipal Council) ಪೈಪ್ ಕದ್ದ ಆರೋಪ ಹೊತ್ತಿರುವ ಹಾಲಿ ಬಿಜೆಪಿ ಸದಸ್ಯನನ್ನು ಲೋಕಾಯುಕ್ತ (Lokayukta) ಪೊಲೀಸರು ಲಂಚ ಸ್ವೀಕಾರ ಆರೋಪದ ಮೇಲೆ ಬಂಧಿಸಿದ್ದಾರೆ. ಲೀಸ್‌ಗೆ ಪಡೆದ ಜಾಗದ

ಅಪರಾಧ ಕರಾವಳಿ ದಕ್ಷಿಣ ಕನ್ನಡ

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ದಂಡ ವಿಧಿಸಿದ ನ್ಯಾಯಾಲಯ!

ಬೆಳ್ತಂಗಡಿ: ಇಲ್ಲಿನ ಪ್ರಥಮ ಹಿರಿಯ ಸಿವಿಲ್‌ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಚೆಕ್‌ ಬೌನ್ಸ್ ಪ್ರಕರಣದಲ್ಲಿ ಆರೋಪಿ ಶಿವಪ್ರಸಾದ್‌ ಶೆಟ್ಟಿ ಎಂಬವರಿಗೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 1,97,345 ರೂ. ಮೊತ್ತದ ಚೆಕ್‌

ಅಪರಾಧ ಉಡುಪಿ

ಪೋಕ್ಸೋ ಅಭಿಯೋಜಕ ಸೇರಿ ಮೂವರ ವಿರುದ್ಧ ಜಾತಿನಿಂದನೆ, ಜೀವಬೆದರಿಕೆ ಆರೋಪ

ಉಡುಪಿ: ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಸೇರಿದಂತೆ ಮನೋಜ್‌ ಹಾಗೂ ಸಂಜಯ್‌ ಎಂಬವರ ವಿರುದ್ಧ ಮಹಿಳಾ ಠಾಣೆಯಲ್ಲಿ ಜಾತಿನಿಂದನೆ ಹಾಗೂ ಜೀವಬೆದರಿಕೆ ಒಡ್ಡಿದ ಪ್ರಕರಣ ದಾಖಲಾಗಿದ್ದು, ಮೂವರೂ ಆರೋಪಿಗಳು

ಮಂಗಳೂರು

ಎಸೆಸೆಲ್ಸಿ 3ನೇ ಪರೀಕ್ಷೆಗೆ ನೀರಸ ಪ್ರತಿಕ್ರಿಯೆ – ಶೇ. 50ರಷ್ಟು ವಿದ್ಯಾರ್ಥಿಗಳು ಗೈರು!

ಮಂಗಳೂರು: ವಿದ್ಯಾರ್ಥಿಗಳಿಗೆ ಎಸೆಸೆಲ್ಸಿ ಪರೀಕ್ಷೆ ಹೊರೆಯಾಗಬಾರದು ಎಂಬ ಕಾರಣ ನೀಡಿ ಆರಂಭಿಸಲಾದ 3 ಹಂತದ ಪರೀಕ್ಷೆಯ ಪೈಕಿ 3 ನೇ ಪರೀಕ್ಷೆಗೆ ಅಭ್ಯರ್ಥಿಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನೋಂದಣಿ ಮಾಡಿದ ಒಟ್ಟು ಅಭ್ಯರ್ಥಿಗಳ ಪೈಕಿ

ದಕ್ಷಿಣ ಕನ್ನಡ ಮಂಗಳೂರು

ಸುಬ್ರಹ್ಮಣ್ಯದಲ್ಲಿ ಕಾರು ಮೇಲೆ ಮರದ ಕೊಂಬೆ ಬಿದ್ದು ಸಂಚಾರ ಅಸ್ತವ್ಯಸ್ತ

ಸುಬ್ರಹ್ಮಣ್ಯ : ದಕ್ಷಿಣಕನ್ನಡದಲ್ಲಿ ಮಳೆ ಸುರಿಯುತ್ತಿದ್ದು, ಕುಲ್ಕುoದ ವಿಷ್ಣುಮೂರ್ತಿ ದೇವಸ್ಥಾನ ಹತ್ತಿರ ಮರದ ಕೊಂಬೆಯೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕಾರೊಂದು ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಕಲ್ಕುಂದ ವಿಷ್ಣುಮೂರ್ತಿ ದೇವಸ್ಥಾನ ಸಮೀಪದ ರಸ್ತೆಯಲ್ಲಿ ಮರದ

ಅಪರಾಧ ಮಂಗಳೂರು

ಮಂಗಳೂರಿನಲ್ಲಿ ‘ಪಾರ್ಟ್‌ಟೈಂ ಕೆಲಸ’ದ ಆಮಿಷ: ಮಹಿಳೆಯಿಂದ 20 ಲಕ್ಷ ರೂ.ಗೂ ಹೆಚ್ಚು ವಂಚನೆ!

ಮಂಗಳೂರು: ಮನೆಯಿಂದಲೇ ಕೆಲಸ/ಪಾರ್ಟ್‌ಟೈಂ ಕೆಲಸದಿಂದ ಹಣ ಸಂಪಾದಿಸಬಹುದು ಎಂದು ಇನ್‌ಸ್ಟಾಗ್ರಾಂನಲ್ಲಿ ಬಂದ ಸಂದೇಶವನ್ನು ನಂಬಿ ಮಹಿಳೆಯೊಬ್ಬರು 20,62,713 ರು. ಕಳೆದುಕೊಂಡು ವಂಚನೆಗೊಳಗಿರುವ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಮೇ 6ರಂದು