Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಮಾರಣಹೋಮ: ‘ಸ್ಲೋ ಪಾಯಿಸನ್’ ಶಂಕೆ!

ಮಂಗಳೂರು: ದಕ್ಷಿಣ ಕನ್ನಡದ (Dakshin Kannada) ಹೆಸರಾಂತ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅಸಹಜ ಸಾವುಗಳು ಇದೀಗ ಗಂಭೀರ ಅನುಮಾನಗಳಿಗೆ ಕಾರಣವಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಸುಮಾರು 150ಕ್ಕೂ ಹೆಚ್ಚು ವನ್ಯಜೀವಿಗಳು ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಘಟನೆಗಳಿಗೆ

ಮಂಗಳೂರು

ವ್ಯಾಲೆಂಟೈನ್ ಡೇ ಅನಾಚಾರ ತಡೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಹಿಂದೂ ಮಹಾಸಭಾ ಮನವಿ.

ಮಂಗಳೂರು: ಫೆಬ್ರವರಿ 14ರಂದು ‘ವ್ಯಾಲೆಂಟೈನ್ ಡೇ’ ಆಚರಿಸುವ ಪಾಶ್ಚಾತ್ಯರ ಕೆಟ್ಟ ರೂಢಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ

ಮಂಗಳೂರು

ಕಾಲೇಜು ಕ್ಯಾಂಪಸ್‌ನಲ್ಲಿ ಚೂರಿ ಇರಿತ! ವಿಟ್ಲದಲ್ಲಿ ಕ್ಷುಲ್ಲಕ ಕಾರಣಕ್ಕೆ ರಕ್ತಸಿಕ್ತವಾಯ್ತು ಸಹಪಾಠಿಗಳ ಜಗಳ

ವಿಟ್ಲ: ಸಹಪಾಠಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದಲ್ಲಿ ಇಬ್ಬರು ವಿದ್ಯಾರ್ಥಿಗಳು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ಫೆ. 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು

ದಕ್ಷಿಣ ಕನ್ನಡ

ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ರಿಜಿಸ್ಟರ್ ಮ್ಯಾರೇಜ್; ಠಾಣೆ ಮೆಟ್ಟಿಲೇರಿದ ವಿವಾದ!

ಪುತ್ತೂರು: ಹಿಂದೂ ಯುವತಿಯೊಬ್ಬಳು (Hindu girl) ಮುಸ್ಲಿಂ ಯುವಕನೊಂದಿಗೆ (Muslim man) ರಿಜಿಸ್ಟರ್ ಮ್ಯಾರೇಜ್ (registered marriage) ಆಗಿದ್ದು, ಇದೊಂದು ಲವ್ ಜಿಹಾದ್ (love jihad) ಅಂತ ಹಿಂದೂ ಪರ ಸಂಘಟನೆಗಳು (pro-Hindu organization)

ಅಪರಾಧ ಉಡುಪಿ

ಉಡುಪಿಯ ದಂಪತಿಯಿಂದ ಕೋಟಿ ಕೋಟಿ ದೋಖಾ ಉದ್ಯಮಿಗೆ 4.78 ಕೋಟಿ ರೂ. ವಂಚನೆ!

ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ (Udupi) ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸುಹಾಸಿನಿ

ಅಪರಾಧ ಮಂಗಳೂರು

ಮಂಗಳೂರಲ್ಲಿ ಮ್ಯಾಟ್ರಿಮೋನಿ ಮನ್ಮಥನ ಅರೆಸ್ಟ್: 9 ಯುವತಿಯರ ಜೊತೆ ಮದುವೆ ನಾಟಕವಾಡಿ ಲಕ್ಷಾಂತರ ವಂಚನೆ!

ಮಂಗಳೂರು: ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಮಂಗಳೂರು ಪೊಲೀಸರು (Mangalore Police) ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (Matrimony) ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ

ಉಡುಪಿ

ಶಿರ್ವದಲ್ಲಿ ಕಾರು ಭಸ್ಮ: ಐವರು ಬಚಾವ್!

ಉಡುಪಿ: ಕಾಪು ತಾಲೂಕಿನ ಶಿರ್ವ ಎಂಬಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಚಾಲಕ ಸೇರಿದಂತೆ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಶಿರ್ವ ಕಡೆ ಬರುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ

ಅಪರಾಧ ದಕ್ಷಿಣ ಕನ್ನಡ

ಸಂತೆಕಟ್ಟೆ ಬಳಿ ಕಾರಿನಲ್ಲಿ ಬಂದ ಕಿಡಿಗೇಡಿಗಳಿಂದ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ

ಬೆಳ್ತಂಗಡಿ : ಸ್ಕೂಟರ್ ನಲ್ಲಿ ಕಾಲೇಜ್ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ನಡೆದಿದೆ.ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ 16 ವರ್ಷದ ಕಾಶಿಬೆಟ್ಟು ಕಾಲೇಜಿನ

ಮಂಗಳೂರು

ಟ್ರೈಲರ್ ಡಿಕ್ಕಿ: ಬಸ್ ನಿಲ್ದಾಣದಲ್ಲಿ ನಿಂತಿದ್ದ ತಾಯಿ, ಮಗಳಿಗೆ ಗಾಯ

ಮಂಗಳೂರು: ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದ ತಾಯಿ, ಮಗಳಿಗೆ ಟ್ರೈಲರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿಯ ಪಾವಂಜೆ ದೆವಸ್ಥಾನದ ಮುಂಭಾಗ ಶುಕ್ರವಾರ ಸಂಜೆ ನಡೆಸಿದೆ.ಗಾಯಗೊಂಡವರನ್ನು‌ ಶಿಕ್ಷಕಿ ಕುಸುಮಾ ಮತ್ತು

ಉಡುಪಿ

ಅಬುದಾಬಿ ಲಕ್ಕಿ ಡ್ರಾ: ಉಡುಪಿಯ ಯುವಕನಿಗೆ ಒಲಿದ 49 ಕೋಟಿ ರೂ. ಜಾಕ್‌ಪಾಟ್!

ಉಡುಪಿ: ಅಬುದಾಬಿಯ ಲಕ್ಕಿ ಡ್ರಾನಲ್ಲಿ (Abu Dhabi Lucky Draw) ಉಡುಪಿಯ (Udupi) ಯುವಕನಿಗೆ 49 ಕೋಟಿ ರೂ. ಬಹುಮಾನ ಸಿಕ್ಕಿದೆ. ಉಡುಪಿಯ ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಂತನು ಶೆಟ್ಟಿಗಾರ್ ಬಹುಮಾನ ವಿಜೇತರಾಗಿದ್ದಾರೆ.